Bigg Boss Kannada season 9 : ಇನ್ನು ಮುಂದೆ ಟಿವಿಯಲ್ಲಿ ಬಿಗ್ ಬಾಸ್ | ಯಾವಾಗ? ಕಂಪ್ಲೀಟ್ ಡಿಟೇಲ್ ಇಲ್ಲಿದೆ
ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್’ ( Bigg Boss Kannada) ಎಂದರೆ ತಪ್ಪಾಗಲಾರದು. ಈಗಾಗಲೇ ಕನ್ನಡದಲ್ಲಿ ‘ಬಿಗ್ ಬಾಸ್’ ಕಾರ್ಯಕ್ರಮದ ಎಂಟು ಸೀಸನ್ ನಡೆದು, ಭರ್ಜರಿ ಯಶಸ್ವಿಯಾಗಿದ್ದು ಎಲ್ಲರಿಗೂ ಗೊತ್ತು. ವೂಟ್ (Voot)…










