Daily Archives

October 1, 2022

Eye care : ಈ ಪೋಷಕಾಂಶಗಳು ನಿಮ್ಮ ಕಣ್ಣಿನ ಆರೋಗ್ಯಕ್ಕೆ ಅಗತ್ಯ!!!

ಸುಂದರ ಜಗತ್ತನ್ನು ಕಣ್ತುಂಬಿಕೊಳ್ಳುವ ಸದಾವಕಾಶ ನಮಗೆಲ್ಲರಿಗೂ ಇದೆ.ಅದೇ ಕಣ್ಣಿನ ದೃಷ್ಟಿ ಕಳೆದುಕೊಂಡರೆ, ಏನನ್ನು ನೋಡಲು ಸಾಧ್ಯವಿಲ್ಲ. ಕಣ್ಣಿನ ಬೆಲೆ ಅರಿವಾಗುವುದು ಕಣ್ಣನ್ನು ಕಳೆದುಕೊಂಡಾಗಲೆ ಎಂಬ ಪ್ರಸಿದ್ಧ ಮಾತಿದೆ. ಈ ಮಾತು ಜೀವನಕ್ಕೆ ಅನ್ವಯಿಸಿದರೂ ಕೂಡ ಅಕ್ಷರಶಃ ಸತ್ಯವಾದ

ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ | ಹೆಚ್ಚಿನ ಮಾಹಿತಿ ಇಲ್ಲಿದೆ|

ಬಳ್ಳಾರಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ವಿಜಯಕುಮಾರ್ ಅವರು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2022-23 ನೇ ಸಾಲಿನಲ್ಲಿ ಧನಶ್ರೀ ಯೋಜನೆ, ಚೇತನಾ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಯ ಅನುಷ್ಠಾನಕ್ಕೆ

ಅಕ್ಟೋಬರ್ ರಾಶಿ ಭವಿಷ್ಯ | ಗ್ರಹ ಸಂಚಾರದಿಂದ ಈ ಐದು ರಾಶಿಯವರಿಗೆ ಸುರಿದು ಬೀಳಲಿದೆ ಧನ ರಾಶಿ, ಉಳಿದವರಿಗೆ ಏನು ಲಾಭ ?!

ಗ್ರಹಗಳು ತಮ್ಮ ಅಧಿಪತ್ಯದ ಆಧಾರದಲ್ಲಿ ರಾಶಿ ಫಲಾಫಲಗಳನ್ನು ತಿಳಿಸುತ್ತವೆ. ಸ್ತ್ರೀಯರು ಮತ್ತು ಪುರುಷರಿಗೆ ಸಮಾನ ಫಲಗಳು ಗೋಚರಿಸುತ್ತವೆ . ಅಕ್ಟೋಬರ್ ಮಾಸದಲ್ಲಿ ಮಂಗಳ ಗ್ರಹದ ಚಲನೆಯಿಂದ ಮೇಷ, ವೃಷಭ, ಸಿಂಹ, ಕನ್ಯಾ, ಕುಂಭ ಈ ಐದು ರಾಶಿಗಳಿರುವರು ಉತ್ತಮ ಧನ ಲಾಭ ಗಳಿಸಲಿದ್ದಾರೆ.ಮೇಷ(Aries

ಯುವಕನೋರ್ವನ ಬರ್ಬರ ಹತ್ಯೆ | ಹಳೆ ವೈಷಮ್ಯವೇ ಕೊಲೆಗೆ ಕಾರಣವೇ?

ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆಯೊಂದು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ನೀಲನಹಳ್ಳಿ ಗ್ರಾಮದ ಗೇಟ್ ಬಳಿ ತಡರಾತ್ರಿ ಘಟನೆ ನಡೆದಿದೆ. ಲಕ್ಷ್ಮೀ ಸಾಗರ ಗ್ರಾಮದ ಧನಂಜಯ (26) ಕೊಲೆಯಾದ ಯುವಕ.ಹಳೇ ವೈಷಮ್ಯಕ್ಕಾಗಿ

ಗಮನಿಸಿ : ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಇಂದಿನಿಂದ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸರ್ಕಾರಿ ಪದವಿ ಕಾಲೇಜುಗಳಿಗೆ ಅಕ್ಟೋಬರ್ 1 ರಿಂದ 9 ರವರೆಗೆ ರಜೆ ಘೋಷಿಸಲಾಗಿದೆ.ಪ್ರಾಧ್ಯಾಪಕರ ಸಂಘದ ಮನವಿ ಪರಿಗಣಿಸಿ ಅಕ್ಟೋಬರ್ 1 ರಿಂದ ಅಕ್ಟೋಬರ್ 9

ತಂದೆಯ ಮೇಲಿನ ಅಗಾಧ ಪ್ರೀತಿ | ಅಪ್ಪನ ಸಮಾಧಿಗೆ ಮಗ ಮಾಡಿದ ಪುಷ್ಪಾರ್ಚನೆಯ ರೀತಿ ಅಮೋಘ

ತಂದೆಯ ಮೇಲಿನ ಅಗಾಧ ಪ್ರೀತಿಗೆ ಇಲ್ಲೋರ್ವ ಮಗ ಹೆಲಿಕಾಪ್ಟರ್ ಮೂಲಕ ಪುಷ್ಪನಮನ ಮಾಡಿದ ಅಪರೂಪದ ಘಟನೆಯೊಂದು ನಡೆದಿದೆ.ಅಪರೂಪದಲ್ಲಿ ಅಪರೂಪದ ಈ ಘಟನೆಯು ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೊತ್ತೂರು ರಾಮಾಪುರ ಗ್ರಾಮದ ಲೋಕೇಶ್ ಎಂಬುವರು ಒಂದು ವರ್ಷದ ಹಿಂದೆಯಷ್ಟೇ

Good News : LPG ಸಿಲಿಂಡರ್ ಬೆಲೆಯಲ್ಲಿ 25 ರೂ.ಇಳಿಕೆ

ಇಂದು ಸಿಲಿಂಡರ್ ಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಗ್ರಾಹಕರಿಗೆ ಗುಡ್ ನ್ಯೂಸ್ ಎಂದೇ ಹೇಳಬಹುದು. ಎಲ್ ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಆದರೆ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. 19 ಕೆಜಿ ಕಮರ್ಷಿಯಲ್ ಗ್ಯಾಸ್ (Commercial Gas)

ಶಾಕಿಂಗ್ | ಚಿನ್ನ ಬೆಳ್ಳಿ ಬೆಲೆಯಲ್ಲಿ ದಿಢೀರ್ ಏರಿಕೆ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಏರಿಕೆಯಾಗಿದೆ. ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು.ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ.