Daily Archives

October 5, 2022

PPF, KVP, ಅಂಚೆ ಠೇವಣಿ ಈ ಸಣ್ಣ ಉಳಿತಾಯ ಯೋಜನೆಯ ಈಗಿನ ಬಡ್ಡಿದರ ಎಷ್ಟು ? ಇಲ್ಲಿದೆ ಉತ್ತರ

ಪ್ರತಿಯೊಬ್ಬರಿಗೂ ಕೂಡ ಹೂಡಿಕೆ ಎಂಬುದು ಅತ್ಯವಶ್ಯವಾಗಿದ್ದು, ಭವಿಷ್ಯದಲ್ಲಿ ಎದುರಾಗುವ ಹಣಕಾಸಿನ ತೊಡಕುಗಳನ್ನು ನಿವಾರಿಸಲು ನಿಶ್ಚಿತ ಲಾಭದ ಜೊತೆಗೆ ಆರ್ಥಿಕ ಭದ್ರತೆಯ ಹೊರೆಯನ್ನು ಇಳಿಸುವ ಮೂಲಗಳಲ್ಲಿ ಠೇವಣಿ ಮಾಡುವುದು ಸಾಮಾನ್ಯ.ಪಿಪಿಎಫ್ ಖಾತೆಯು ಸುರಕ್ಷತೆ, ಆದಾಯ ಮತ್ತು ತೆರಿಗೆ-ಉಳಿತಾಯ

Shocking ಸತ್ಯ | ನಿಷೇಧಿತ PFI ಸಂಘಟನೆಯ ಜೊತೆ 873 ಪೊಲೀಸ್ ಅಧಿಕಾರಗಳು ಶಾಮೀಲು !

ರಾಷ್ಟ್ರೀಯ ತನಿಖಾ ದಳ NIA ದ ಕೇರಳದ ರಾಜ್ಯ ಪೊಲೀಸ್ ಮುಖ್ಯಸ್ಥರು ನಿಷೇಧಿತ ಪಿಎಫ್‌ಐ ಸಂಘಟನೆಯ ಜೊತೆ 873 ಪೊಲೀಸ್‌ ಅಧಿಕಾರಿಗಳು ಸಂಬಂಧ ಹೊಂದಿದೆ ಎಂಬ ಕಳವಳಕಾರಿ ಮಾಹಿತಿಯನ್ನು ತಿಳಿಸಿದ್ದಾರೆ. ದೇಶ ಕಾಯುವ ಮತ್ತು ದೇಶದ ಪ್ರಜೆಗಳ ರಕ್ಷಕರಾದ ಆರಕ್ಷಕರೇ ದೇಶದ್ರೋಹಿ ಕೃತ್ಯಗಳಲ್ಲಿ ಭಾಗಿಯಾದ

PM Kisan : ರೈತರೇ ನಿಮಗೊಂದು ಮುಖ್ಯವಾದ ಮಾಹಿತಿ | ಕಿಸಾನ್ ಸಮ್ಮಾನ್ ಯೋಜನೆಯ ಕುರಿತು ಮಹತ್ವದ ಮಾಹಿತಿ ಇಲ್ಲಿದೆ

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ಹೆಚ್ಚಿಸಲು ಆರ್ಥಿಕ ನೆರವು ನೀಡಲಾಗುತ್ತದೆ. ಇಲ್ಲಿಯವರೆಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11 ಕಂತುಗಳ ಹಣವನ್ನು ಸರ್ಕಾರದಿಂದ ಕೋಟ್ಯಂತರ ರೈತರಿಗೆ ವರ್ಗಾವಣೆ ಮಾಡಲಾಗಿದೆ‌. ಬಾಕಿಯಿರುವ

SSB ಇಂದ ಉದ್ಯೋಗವಕಾಶ | ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ | 10th ಪಾಸಾದವರಿಗೆ ಆದ್ಯತೆ

ಸಶಸ್ತ್ರ ಸೀಮಾ ಬಲವು ( SSB) ಭಾರತ ಸರ್ಕಾರದ ಗೃಹ ಸಚಿವಾಲಯದಡಿ ಕಾರ್ಯ ನಿರ್ವಹಿಸುವ ಸಂಸ್ಥೆ. ಇಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಕ್ರೀಡಾ ಕೋಟಾದಡಿ ನೇಮಕ ಮಾಡಲಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು

ಭೀಕರ ಅಪಘಾತ | ಮದುವೆ ಮುಗಿಸಿ ವಾಪಾಸು ಬರುವಾಗ ಬಸ್ ಕಮರಿಗೆ ಬಿದ್ದು 25 ಜನ ದಾರುಣ ಸಾವು

ಮದುವೆಗೆಂದು ಹೊರಟ್ಟಿದ್ದ ಬಸ್ಸೊಂದು ಪಲ್ಟಿಯಾಗಿ ಕಮರಿಗೆ ಬಿದ್ದು ಅದರಲ್ಲಿದ್ದ 25 ಮಂದಿ ದಾರುಣವಾಗಿ ಮೃತಪಟ್ಟ ಘಟನೆಯೊಂದು ನಡೆದಿದೆ‌. ಈ ಘಟನೆ ಉತ್ತರಾಖಂಡ್ ರಾಜ್ಯದ ಪೌರಿ ಗಡ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಈ ಬಸ್ ಹರಿದ್ವಾರ ಜಿಲ್ಲೆಯ ಲಾಲ್‌ಧಾಂಗ್ ನಿಂದ ಬಿರ್ಖಾಲ್ ಬ್ಲಾಕ್ ನ ಕಂದ

ಮೊಬೈಲ್, ಟ್ಯಾಬ್ಲೆಟ್ ಗಳಿಗೆ ಒಂದೇ ಚಾರ್ಜರ್ – ಹೊಸ ಕಾನೂನು

2024 ರ ಹೊತ್ತಿಗೆ ಮೊಬೈಲ್ ಫೋನ್‌ಗಳು ಮತ್ತು ಟ್ಯಾಬ್ಲೆಟ್‌ಗಳಿಗೆ ಯುಎಸ್‌ಬಿ ( ಮಾದರಿ(ಟೈಪ್-ಸಿ) ಸಾಮಾನ್ಯ ಚಾರ್ಜರ್ ಆಗಿರಬೇಕು ಎಂಬ ಹೊಸ ಕಾನೂನನ್ನು ಯುರೋಪಿಯನ್ ಯೂನಿಯನ್ (ಯುರೋಪಿಯನ್ ಒಕ್ಕೂಟ) ಅಂಗೀಕರಿಸಿದೆ. ಮಂಗಳವಾರ ಹೊಸ ಕಾನೂನಿಗೆ ಅಂಗೀಕಾರ ನೀಡಲಾಯಿತು. ಹೊಸ ನಿಯಮಗಳ ಅಡಿಯಲ್ಲಿ,

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಓರ್ವ ಯುವಕ, ಯಾರದು ?! | 21 ಅಡಿ ಎತ್ತರದ ಬಿಲ್ಲಿನ ಮೇಲೆ ನಿಂತು ಭವಿಷ್ಯವಾಣಿ…

ಹಾವೇರಿ: ಮಾಲತೇಶ ದೇವರ ಕಾರ್ಣಿಕ ಎಂದರೆ ಅದು ಹೇಳಿದ ಸುದ್ದಿ ಸತ್ಯವಾಗುವ ಖಚಿತ ನುಡಿ. ಅದು ವರ್ಷದ ಪಕ್ಕಾ ಭವಿಷ್ಯವಾಣಿ ಅಂತಲೆ ಜನಜನಿತ. ದಸರಾ ಹಬ್ಬದ ಸಮಯದಲ್ಲಿ ನಡೆಯುವ ಈ ಕಾರ್ಣಿಕವಾಣಿಯ ಆಧಾರದ ಮೇಲೆ ರೈತರ ಮಳೆ, ಬೆಳೆ ನಿರ್ಧರಿಸುತ್ತಾರೆ, ಆಗುಹೋಗುಗಳು ನಡೆಯುತ್ತದೆ ಎನ್ನುವುದು ಪ್ರತಿತಿ

ಕರಾವಳಿ ಬಿಜೆಪಿಯಲ್ಲಿ ತಲ್ಲಣ | ವಿಧಾನ ಸಭಾ ಚುನಾವಣೆಗೆ ಇಳಿಯುತ್ತಾ ‘ಹಿಂದೂ ಮಹಾ ಸಭಾ ‘ ?

ಕರಾವಳಿಯಲ್ಲಿ ಇನ್ನೊಂದು ವರ್ಷದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು ಇದೀಗ ಹಿಂದೂ ಮುಖಂಡರೊಬ್ಬರು ನೀಡಿದ ಹೇಳಿಕೆ ದೊಡ್ಡ ಸಂಚಲನ ಸೃಷ್ಟಿಸಿದೆ. ಹಿಂದುಗಳ ಓಟನ್ನು ಪಡೆದು ಗೆಲ್ಲುತ್ತಾ ಬಂದಿರುವ ಬಿಜೆಪಿಯ ದಾರಿಗೆ ಇದು ಮುಳ್ಳಾಗಿ ಚುಚ್ಚಲಿದೆಯಾ ? ಕಾರಣ ಹಿಂದೂ ಮಹಾಸಭಾ ಕರಾವಳಿ

ದಿಢೀರನೆ ಏರಿದ ಚಿನ್ನ ಬೆಳ್ಳಿಯ ದರ |

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ ಕಂಡು ಬಂದಿದೆ. ಇಂದು ಚಿನ್ನದ ಬೆಲೆಯಲ್ಲಿ ಬಹಳ ಏರಿಕೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ.

ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು : ಸಿದ್ದರಾಮಯ್ಯಗೆ ಕಡಕ್ ಆಗಿ ‘ ಟೋಕಿದ…

" ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು " ಎಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್‌ಸ್ಟೆಬಲ್‌ ರಾಜಶೇಖರ ಖಾನಾಪುರ ಸವಾಲು ಹಾಕಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪರ, ವಿರೋಧ ಚರ್ಚೆ ನಡೆಯುತ್ತಿದೆ. ಮಾಜಿ