ಶಾಂತಿನಗರ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಉದ್ಘಾಟನೆ

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದ.20ರಿಂದ 25ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಅ.5ರಂದು ದೇವಳದಲ್ಲಿ ಶುಭಾರಂಭಗೊಂಡಿತು. ಆಡಳಿತ ಮೊಕ್ತೇಸರ ಯು.ಜಿ.ರಾಧ ಮತ್ತಿತರರು ಉಪಸ್ಥಿತರಿದ್ದರು.


Ad Widget

Ad Widget

Ad Widget

Ad Widget
Ad Widget

Ad Widget
error: Content is protected !!
Scroll to Top
%d bloggers like this: