Daily Archives

October 6, 2022

ಗ್ರಾ.ಪಂ.ಅಧ್ಯಕ್ಷರ ಅಧಿಕಾರ ಮೊಟಕು, ಪಿಡಿಒಗಳಿಗೆ ಅಧಿಕಾರ
ಭ್ರಷ್ಟಚಾರಕ್ಕೆ ಇನ್ನಷ್ಟು ಪ್ರೋತ್ಸಾಹ ಸಿಗಲಿದೆ, ಆದೇಶ

ಕಡಬ: ವ್ಯವಸ್ಥಿತ ಪಿತೂರಿಯೊಂದಿಗೆ ರಾಜ್ಯ ಸರಕಾರವು ಮುಖ್ಯ ಕಾರ್ಯದರ್ಶಿ ಗಳ ಮೂಲಕ ಆದೇಶವೊಂದನ್ನು ಪಂಚಾಯತ್ ಗಳಿಗೆ ರವಾನಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಅಧ್ಯಕ್ಷರ ಹಾಗೂ ಜನಪ್ರತಿನಿಧಿಗಳ ಅಧಿಕಾರವನ್ನು ಮೊಟಕುಗೊಳಿಸಿದೆ, ತನ್ಮೂಲಕವಾಗಿ ಗ್ರಾಮ ಸ್ವರಾಜ್ ಕನಸುಗಳಿಗೆ ಕೊಡಲಿಯೇಟು ನೀಡಿದೆ

ಶಿಕ್ಷಕನಿಂದ ಜಾತಿ ನಿಂದನೆ ಹಾಗೂ ಥಳಿತ ಆರೋಪ | 10 ನೇ ತರಗತಿ ಬಾಲಕ ಪತ್ರ ಬರೆದು ಆತ್ಮಹತ್ಯೆ

ಸಮಾಜದಲ್ಲಿ ಸಂಭವಿಸುವ ಒಂದಲ್ಲ ಒಂದು ದುರ್ಘಟನೆಗಳು ಮನ ಕರಗಿಸುತ್ತಲೇ ಇರುತ್ತದೆ.  ಇಲ್ಲೊಂದು ಹೃದಯ ವಿದ್ರಾವಕ ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದು ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.ಬೆಂಗಳೂರು ನಗರದ ಶಾಲೆಯೊಂದರಲ್ಲಿ ತನ್ನ ತರಗತಿ ಶಿಕ್ಷಕ ನಿಂದಿಸಿ, ಥಳಿಸಿದ್ದಾರೆಂದು ಸೆಪ್ಟೆಂಬರ್

Kantara Hero Rishab Shetty | ಮಗಳ ಫೋಟೋ ಶೇರ್ ಮಾಡಿದ ರಿಷಬ್ | ಕಾರಣ?

ಕಾಂತಾರ ಸಿನಿಮಾ ಬಾಕ್ಸ್ ಆಫೀಸಿನಲ್ಕಿ ಕೊಳ್ಳೆಹೊಡೆಯುತ್ತಿದೆ. ಕಾಂತಾರ ಸಿನಿಮಾದ ಇಡೀ ತಂಡ ತಾವು ಇಷ್ಟಪಟ್ಟು ಮಾಡಿದ ಕೆಲಸದ ಸಕ್ಸಸ್ ಅನ್ನು ಅನುಭವಿಸುತ್ತಿದ್ದಾರೆ. ಈಗ ಇದೇ ಖುಷಿಯಲ್ಲಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಮಗಳ ಫೋಟೋ ಒಂದನ್ನು ಅಭಿಮಾನಿಗಳೊಂದಿಗೆ ಶೇರ್ ಮಾಡಿದ್ದಾರೆ.

ವಿದ್ಯುತ್ ಬಿಲ್ ಜಾಸ್ತಿ ಬರುತ್ತಿದೆಯಾ? ಹಾಗಾದರೆ ಹೀಗೆ ಮಾಡಿ ಹಣ ಉಳಿಸಿ!!!

ದೇಶದಲ್ಲಿ ನಿಧಾನವಾಗಿ ಉಷ್ಣತೆ ಕಡಿಮೆಯಾಗಿ ತಂಪಾದ ಗಾಳಿ ಬೀಸುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಚಳಿಗಾಲ ಆರಂಭವಾಗಲಿದೆ, ಜನ ಸ್ವಿಟರ್, ಜರ್ಕಿನ್, ಬಿಸಿ ಬಿಸಿ ಊಟ, ಬೆಚ್ಚಗಿನ ಹಾಸಿಗೆ ಹೊರತೆಗೆಯುತ್ತಿದ್ದಾರೆ. ಚಳಿಗಾಲದಲ್ಲಿ ಗೀಸರ್ ಅಥವಾ ಹೀಟರ್ ಬಳಕೆಯಿಂದ ವಿದ್ಯುತ್ ಬಳಕೆ ಹೆಚ್ಚಾಗುತ್ತದೆ.

ರಾಜ್ಯದ ಜನರಿಗೆ ಸಿಹಿ ಸುದ್ದಿ | ವಿದ್ಯುತ್ ದರ ಏರಿಕೆಯ ಕುರಿತು ಮಹತ್ವದ ಮಾಹಿತಿ

ಈಗಾಗಲೇ ವಿದ್ಯುತ್ ದರ ಪರಿಷ್ಕರಣೆಯ ಬಗ್ಗೆ ಹಲವಾರು ಗೊಂದಲಗಳು ಇವೆ. ಆದರೆ ಜನರ ಈ ಗೊಂದಲಗಳಿಗೆ ಸರ್ಕಾರವು ಕೆಲವೊಂದು ಅಧಿಕೃತ ನಿರ್ಧಾರವನ್ನು ಕೈಗೊಳ್ಳಲು ಸಮಯ ಬೇಕಾಗಬಹುದು. ಮತ್ತು ಜನರಿಗೆ ಅದರಿಂದ ಅನುಕೂಲ ಆಗುವಂತಿದ್ದರೆ ಮಾತ್ರ ನಿಯಮಗಳನ್ನು ಜಾರಿಗೊಳಿಸುತ್ತದೆ. ಹಾಗೆಯೇ ಬೆಂಗಳೂರು

WhatsApp ನಲ್ಲಿ ಬರಲಿದೆ ಈ ಹೊಸ ವೈಶಿಷ್ಟ್ಯ | ಇನ್ನು ಮುಂದೆ ಈ ಆಪ್ಶನ್ ಶೀಘ್ರ ನಿರ್ಬಂಧ!!!

ಮೊಬೈಲ್ ಎಂಬ ಸಾಧನ ಜನರ ಅವಿಭಾಜ್ಯ ಅಂಗವಾಗಿದ್ದು, ಪ್ರತಿನಿತ್ಯದ ದಿನಚರಿಯಲ್ಲಿ ಮೊಬೈಲ್ ಎಂಬ ಮಾಯಾವಿಯ ಬಳಕೆ ಮಾಡದೇ ಇರಲು ಸಾಧ್ಯವೇ ಇಲ್ಲ. ಅದರಲ್ಲೂ ವಾಟ್ಸಪ್ ಎಂಬ ಮಾಧ್ಯಮದ ಮೇಲೆ ಜನರಿಗೆ ಹೆಚ್ಚು ಒಲವು ಎಂದರೂ ತಪ್ಪಾಗದು.ಬಳಕೆದಾರರು ಹೆಚ್ಚಾದಂತೆ ವಾಟ್ಸಪ್ ಕೂಡ ಗ್ರಾಹಕನಿಗೆ ನೆರವಾಗಲು

ಮುಕೇಶ್ ಅಂಬಾನಿ ಕುಟುಂಬಕ್ಕೆ ಬಹಿರಂಗ ಕೊಲೆ ಬೆದರಿಕೆ : ಏನೆಂದು ಬೆದರಿಕೆ ಹಾಕಿದ ನೀವೇ ನೋಡಿ ?

ದೇಶೀ ಮಟ್ಟದಲ್ಲಿ ಮಾತ್ರವಲ್ಲದೆ ವಿದೇಶೀ ಮಟ್ಟದಲ್ಲಿ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿರುವ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತವರ ಕುಟುಂಬಕ್ಕೆ ಇಲ್ಲೊಬ್ಬರು ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ.ಈ ಕುರಿತು ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಸಿಇಒ ಡಾ

ವಿಶ್ವವಿದ್ಯಾನಿಲಯಗಳಲ್ಲಿ ರ‍್ಯಾಗಿಂಗ್ ಕಡಿವಾಣಕ್ಕೆ ಮಾರ್ಗಸೂಚಿ ಹೊರಡಿಸಿದ ಯುಜಿಸಿ : ಏನು ಆ ಮಾರ್ಗಸೂಚಿಗಳು ?

ವಿಶ್ವ ವಿದ್ಯಾನಿಲಯಗಳಲ್ಲಿ ವ್ಯಾಪಕವಾಗುತ್ತಿರುವ ರ‍್ಯಾಗಿಂಗ್ ದಂಧೆಗೆ ಕಡಿವಾಣ ಹಾಕಲು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೊಸ ಮಾರ್ಗಸೂಚಿಗಳನ್ನು ಹೊರಡಿಸಿ , ಆದೇಶಿಸಿದೆ.ವಿಶ್ವವಿದ್ಯಾಲಯಗಳಲ್ಲಿ ಭಯದ ಮತ್ತು ಆತಂಕದ ವಾತಾವರಣವನ್ನು ವಿಮುಕ್ತಿಗೊಳಿಸಲು ವಿದ್ಯಾರ್ಥಿಗಳೊಂದಿಗೆ

Pan Card : ನಿಮ್ಮ ಬಳಿ ಎರಡು ಪ್ಯಾನ್ ಕಾರ್ಡ್ ಇದೆಯೇ? ಹಾಗಾದರೆ ತಕ್ಷಣ ಈ ಕೆಲಸ ಮಾಡಿ!!!

ಇತ್ತೀಚಿನ ದಿನಗಳಲ್ಲಿ ಪ್ರತಿ ವ್ಯವಹಾರ ಹಾಗೂ ಕೆಲಸ ಕಾರ್ಯಗಳಲ್ಲಿ ಪಾನ್ ಕಾರ್ಡ್ ಪ್ರಮುಖ ಪಾತ್ರ ವಹಿಸುತ್ತಿದೆ. ಆಧಾರ್ ಕಾರ್ಡ್ ರೀತಿಯೇ ಪ್ಯಾನ್ ಕಾರ್ಡ್ ಕೂಡ ಅತ್ಯಂತ ಪ್ರಮುಖ ದಾಖಲೆಯಾಗಿದೆ. 10 ಅಂಕೆಯನ್ನು ಹೊಂದಿರುವ ಪಾನ್ ಕಾರ್ಡನ್ನು ಆದಾಯ ತೆರಿಗೆ ಇಲಾಖೆಯಿಂದ ನೀಡಲಾಗುತ್ತಿದ್ದು,

ಗಮನಿಸಿ : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ವಾಣಿಜ್ಯ ಪರೀಕ್ಷೆಯ ಫಲಿತಾಂಶ ಪ್ರಕಟ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಜುಲೈ 2022 ವಾಣಿಜ್ಯ ಪರೀಕ್ಷೆಯ ಬೆರಳಚ್ಚು, ಶೀಘ್ರಲಿಪಿ ಹಾಗೂ ಬರವಣಿಗೆ ವಿಷಯಗಳ ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ ನಲ್ಲಿ ಫಲಿತಾಂಶ ನೋಡಬಹುದು.ವಾಣಿಜ್ಯ ಪರೀಕ್ಷೆಯ ಬೆರಳಚ್ಚು, ಶೀಘ್ರಲಿಪಿ ಹಾಗೂ ಬರವಣಿಗೆ ವಿಷಯಗಳ