Daily Archives

October 10, 2022

SBI Recruitment 2022 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅ.31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( SBI) ದಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಬಿಡುಗಡೆಗೊಳಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.ಭಾರತದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು

WhatsApp: ವಾಟ್ಸಪ್ ನಲ್ಲಿ ನಿಮ್ಮನ್ನು ಯಾರಾದರೂ ಹೈಡ್ ಮಾಡಿ ಸ್ಟೇಟಸ್ ಹಾಕಿದ್ದರೂ ಈ ವಿಧಾನದ ಮೂಲಕ ನೋಡಿ

ದಿನನಿತ್ಯದ ದಿನಚರಿಯ ಅವಿಭಾಜ್ಯ ಭಾಗವಾಗಿ, ಎಲ್ಲರ ಕೈಯಲ್ಲೂ ಹರಿದಾಡುವ ಮೊಬೈಲ್ನಲ್ಲಿ ಅತಿ ಹೆಚ್ಚು ಜನಪ್ರಿಯತೆ ಗಳಿಸಿರುವ ಮೆಟಾ (Meta) ಮಾಲೀಕತ್ವದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸಪ್ , ವಿಶ್ವದಲ್ಲಿಂದು ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಅಪ್ಲಿಕೇಶನ್ ಆಗಿ ಬೆಳೆದಿದ್ದು,

ಶೇ.15 ರಷ್ಟು ಇಳಿಕೆ ಕಂಡ ಸೋಪಿನ ಬೆಲೆ | ಇನ್ನು ಮುಂದೆ ಸೋಪು ಅಗ್ಗ

ಗ್ರಾಹಕರಿಗೆ ಇನ್ನೊಂದು ಗುಡ್ ನ್ಯೂಸ್ ಇದೆ. ಹೌದುತಾಳೆ ಎಣ್ಣೆ ಹಾಗೂ ಇತರ ಕಚ್ಚಾ ಸಾಮಗ್ರಿಗಳ ಬೆಲೆ ಇಳಿಕೆಯಾದ ಹಿನ್ನೆಲೆಯಲ್ಲಿ ಕೆಲವು ಕಂಪನಿಗಳು ಸೋಪುಗಳ ಬೆಲೆ ಇಳಿಕೆ ಮಾಡಿದೆ. ಸೋಪಿನ ಬೆಲೆಯಲ್ಲಿ ಬರೋಬ್ಬರಿ ಶೆ.15 ರಷ್ಟು ಇಳಿಕೆಯಾಗಿದೆ. ಹಣದುಬ್ಬರ ಹೆಚ್ಚಳದ ಕಾರಣ ಸೋಪ್ ಬೇಡಿಕೆ ಕೂಡ

ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಸ್; ವಿದ್ಯಾರ್ಥಿನಿ ಸಾವು ಬದುಕಿನ ಮಧ್ಯೆ ಹೋರಾಟ

ಬಸ್ ಹತ್ತುವಾಗ ವಿದ್ಯಾರ್ಥಿನಿಯೋರ್ವಳು ಜಾರಿ ಬಿದ್ದು ಬಸ್ ಹರಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಗಾಯಗೊಂಡಾಕೆಯ ಸ್ಥಿತಿ ಚಿಂತಾಜನಕವಾಗಿದೆ. ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಬಸ್ ಹರಿದ ಘಟನೆ ನಗರದ ಜ್ಞಾನಭಾರತಿ ವಿಶ್ವವಿದ್ಯಾಲಯದ ಬಳಿ ನಡೆದಿದೆ.

ಅಡಿಕೆ ತಿಂದರೆ ಆರೋಗ್ಯಕ್ಕೆ ಇದೆ ಹಲವು ಲಾಭ!!!

ಮಲ್ನಾಡ್ ಅಡಿಕೆ, ಮೈಸೂರು ವೀಳ್ಯದೆಲೆ ಬೆರೆತರೆ ಕೆಂಪು.. ಇವೆರಡನ್ನು ಜೊತೆಯಾಗಿ ಸೇವಿಸಿದರೆ ಮನಸ್ಸಿಗೆ ತಂಪು..ವೀಳ್ಯೆದೆಲೆ ಹಾಗೂ ಅಡಿಕೆ ಎರಡಕ್ಕೂ ಅವಿನಾಭಾವ ಸಂಬಂಧವಿದ್ದು, ಊಟದ ರುಚಿಗೆ ಉಪ್ಪಿನಕಾಯಿಯಂತೆ ಊಟದ ಬಳಿಕ ಎಲೆ ಅಡಿಕೆ ಇಲ್ಲದೆ ಹೋದರೆ, ಊಟ ಅಪೂರ್ಣ ಎಂದೇ

Viral News | ಈ ಮೆಡಿಕಲ್‌ನ ಹೆಸರು ನೋಡಿದರೆ ಬೆಚ್ಚಿ ಬೀಳ್ತಾರೆ ಜನ !

ಭಾಷಾ ಪ್ರಯೋಗದಲ್ಲಿನ ವ್ಯತ್ಯಾಸ ಹಾಗೂ ಲೋಪದಿಂದ ಆಗುವ ಪ್ರಮಾದ, ಅಕ್ಷರಗಳ ಸ್ಥಾನಪಲ್ಲಟದಿಂದ ಪದಗಳು ಹೇಗೆ ಅರ್ಥ ಕಳೆದುಕೊಳ್ಳುತ್ತದೆ ಎಂಬುದಕ್ಕೆ ಇಲ್ಲೊಂದು ಉದಾಹರಣೆ ಸಿಕ್ಕಿದೆ. ಇಲ್ಲಿನ ಪದಗಳ ಬಳಕೆ ಹೊಸ ಮತ್ತು ಅನರ್ಥಕಾರಿ ಅರ್ಥ ರೂಪಿಸಿ ಹಾಸ್ಯಾಸ್ಪದವಾಗಿ ಮತ್ತು ಹಾಸ್ಯಕ್ಕೆ ಹೊಸ ವಸ್ತುವಾಗಿ

Breaking News: ನಾದಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು

ಚಂದನವನದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಂಸಲೇಖ ಅವರನ್ನು ಬೆಂಗಳೂರಿನ ರಾಜಾಜಿನಗರ ಫಸ್ಟ್ ಬ್ಲಾಕ್​ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾದಬ್ರಹ್ಮ ಅವರ ಆರೋಗ್ಯದಲ್ಲಿ

ಭಾರೀ ಮಳೆ 25 ಜನ ಸಾವು | ಶಾಲೆಗಳಿಗೆ ರಜೆ ಘೋಷಣೆ

ಭಾರೀ ಮಳೆಗೆ 25 ಜನರು ಸಾವನ್ನಪ್ಪಿರುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಭಾನುವರ ತಡರಾತ್ರಿಯವರೆಗೆ ಸುರಿದ ಭಾರೀ ಮಳೆಗೆ ಈ ಸಾವು ಆಗಿದೆ. ಮನೆ ಕುಸಿದಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ. ಕಳೆದ 48 ಗಂಟೆಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ರಾಜ್ಯದ ಎಲ್ಲಾ ಪ್ರಮುಖ

Viral Video: ಛತ್ತೀಸ್ ಗಢ ಒಲಿಂಪಿಕ್ಸ್ ವೇಳೆ ಸೀರೆಯಲ್ಲಿ ಕಬಡ್ಡಿ ಆಡಿದ ಮಹಿಳೆಯರು |

ಛತ್ತೀಸ್ಗಡ ಒಲಿಂಪಿಕ್ಸ್ 2022-23ರ ಸಮಯದಲ್ಲಿ ಮಹಿಳೆಯರ ಗುಂಪೊಂದು ಕಬಡ್ಡಿ ಆಡಿದ ವೀಡಿಯೊ ವೈರಲ್‌ ಆಗಿದೆ. ಅದರ ವಿಶೇಷತೆ ಏನು ಎಂದು ಯೋಚಿಸುತ್ತಿದ್ದೀರಾ? ಕಬ್ಬಡಿ ಕಬ್ಬಡಿ ಅನ್ನುತ್ತಾ ಅಡ್ತಿರೋ ಎಲ್ಲಾ ಮಹಿಳೆಯರು ಸೀರೆ ಉಟ್ಟಿದ್ದಾರೆ..! ಹೌದು, ನಮ್ಮಲ್ಲಿ ಹೆಚ್ಚಿನವರು ಸೀರೆಯಲ್ಲಿ ನಡೆಯಲು

ಕೆಲಸಕ್ಕೆ ಜನ ಸಿಗ್ತಾ ಇಲ್ಲ ಎಂದು ಈ ಸರಕಾರ ತೆಗೆದುಕೊಂಡ ನಿರ್ಧಾರ ನೋಡಿ!!!

ದೇಶದಾದ್ಯಂತ ಅನೇಕ ಅಭ್ಯರ್ಥಿಗಳು ಉದ್ಯೋಗವನ್ನು ಅರಸಲು ಪರದಾಡುತ್ತಿರುವ ಪ್ರಮೇಯಗಳನ್ನು ನಾವೆಲ್ಲ ಕಂಡಿದ್ದೇವೆ. ವಿಧ್ಯಾಭ್ಯಾಸ ಮುಗಿಯುತ್ತಿದ್ದಂತೆ ಕನಸಿನ ಉದ್ಯೋಗ ಪಡೆಯಲು ಯುವಜನತೆ ನಾನಾ ರೀತಿಯ ಸರ್ಕಸ್ ಮಾಡುವುದು ಸಾಮಾನ್ಯ.ನಿರುದ್ಯೋಗ ದೇಶದ ಜ್ವಲಂತ ಸಮಸ್ಯೆಯಾಗಿದ್ದು, ಸಮಸ್ಯೆಗೆ