Daily Archives

October 10, 2022

KEA ಯಿಂದ ಮುಖ್ಯವಾದ ಪ್ರಕಟಣೆ : ಡಿಪ್ಲೋಮಾ CET 2022 ಕ್ಕೆ ಅರ್ಜಿ ಅವಧಿ ವಿಸ್ತರಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, 2022ನೇ ಸಾಲಿನ ಎರಡನೇ ವರ್ಷದ / ಮೂರನೇ ಸೆಮಿಸ್ಟರ್‌ನ ಹಗಲು ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ಡಿಪ್ಲೊಮ ಅಭ್ಯರ್ಥಿಗಳಿಂದ 27-09-2022 ರಿಂದ 07-10-2022 ರ ವರೆಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ವೃತ್ತಿಪರ ಕೋರ್ಸ್‌ಗಳ

ಮಂಗಳೂರು : ಅಪಾರ್ಟ್ಮೆಂಟ್ ನಲ್ಲಿ ನವವಿವಾಹಿತ ದಂಪತಿಯಿಂದ ಆತ್ಮಹತ್ಯೆ!!!

ಮಂಗಳೂರು: ಮದುವೆಯಾಗಿ ಒಂದೂವರೆ ವರ್ಷವಷ್ಟೇ ಕಳೆದ ದಂಪತಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ದಂಪತಿಗಳಿಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ್ (35), ಸೌಮ್ಯ

ಅವಲಕ್ಕಿ ಬಾತ್ ಚಿತ್ರಾನ್ನಕ್ಕಿಂತ ಹೇಗೆ ಭಿನ್ನ? ಇಲ್ಲಿದೆ ಮಹತ್ವದ ಮಾಹಿತಿ

ಮನೆಯವರೆಲ್ಲರ ಆಹಾರ ಬೇಡಿಕೆಗಳನ್ನು ಈಡೇರಿಸಲು ಮನೆಯ ಗೃಹಿಣಿ ಹಗಲಿರುಳು ಶ್ರಮಿಸುವುದು ಸಹಜ. ಕೆಲಸಕ್ಕೆ ತಯಾರಾಗುವ ಗಂಡ, ಮಕ್ಕಳನ್ನು ಶಾಲೆಗೆ ಹೊರಡಿಸುವ ತರಾತುರಿಯಲ್ಲಿ ಬೆಳಗ್ಗಿನ ಉಪಹಾರಕ್ಕೆ ಸುಲಭವಾಗಿ ಮಾಡುವ ಫಲಾಹಾರದ ಬಗ್ಗೆ ಚಿಂತನೆ ಮಾಡುವ ಹೆಂಗೆಳೆಯರು ಹೆಚ್ಚಾಗಿ ಚಿತ್ರಾನ್ನ ಮಾಡಿ,

SBI Credit Card ಹೊಂದಿರುವ ಗ್ರಾಹಕರಿಗೆ ದೀಪಾವಳಿ ಹಬ್ಬಕ್ಕೆ ಏನಿದೆ ಆಫರ್?

ಈ ಡಿಜಿಟಲ್ ಯುಗದಲ್ಲಿ ನಮ್ಮ ಬಹುತೇಕ ಕೆಲಸಗಳು ಡಿಜಿಟಲ್ ಮುಖಾಂತರವಾಗಿಯೇ ನಡೆಯುತ್ತಿದೆ. ಅದರಲ್ಲೂ ಮುಖ್ಯವಾಗಿ ಬ್ಯಾಂಕಿಂಗ್ ಕೆಲಸಗಳು ಮನೆಯಲ್ಲೆ ಕುಳಿತು ಸರಾಗವಾಗಿ ಹಣ ವರ್ಗಾವಣೆಯ ಜೊತೆಗೆ ಪಾವತಿ ಮಾಡುವ ಸೌಕರ್ಯವನ್ನು ಎಲ್ಲ ಬ್ಯಾಂಕ್ಗಳು ಒದಗಿಸಿ, ಪ್ರತಿ ಕೆಲಸಕ್ಕೂ ಬ್ಯಾಂಕಿನ ಶಾಖೆಗೆ

ರಿವರ್ಸ್ ಬಂದ ನೆರೆಮನೆಯ ಕಾರಿನಡಿಗೆ ಸಿಲುಕಿದ 2 ವರ್ಷದ ಕಂದಮ್ಮ‌ | ಚಕ್ರದಡಿ ಸಿಲುಕಿ ದಾರುಣ ಸಾವು

ಕಾರನ್ನು ರಿವರ್ಸ್ ತೆಗೆಯುವ ಸಂದರ್ಭದಲ್ಲಿ, ಎರಡು ವರ್ಷದ ಕಂದಮ್ಮವೊಂದು ಚಕ್ರಕ್ಕೆ ಸಿಲುಕಿ ಸಾವೀಗೀಡಾದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ವಾಹನ ಚಾಲಾಯಿಸುವಾಗ ಮೈಯೆಲ್ಲ ಕಣ್ಣಾಗಿರಬೇಕು ಎಂದು ಹೇಳುತ್ತಾರೆ. ಏಕೆಂದರೆ ಸ್ವಲ್ಪ ಯಾಮಾರಿದ್ರು ಏನೆಲ್ಲಾ ಅನಾಹುತಗಳು ಆಗುತ್ತವೆ

16 ವರ್ಷ ಹಳೆಯ ತುಳು ಹಾಡು ‘ ಕಾಂತಾರ’ ಚಿತ್ರದಲ್ಲಿ ಬಳಕೆ | ಕಾಪಿರೈಟ್ ಇಲ್ಲದ ಈ ಹಾಡು ಶತಮಾನದ ಹಾಡು

ಭಾರತೀಯ ಚಿತ್ರರಂಗವೇ ಕಣ್ಣೆತ್ತಿ ನೋಡುವಂತೆ ಮಾಡಿದೆ ಕನ್ನಡ ಚಿತ್ರರಂಗದ ಸೂಪರ್ ಹಿಟ್ ಸಿನಿಮಾ 'ಕಾಂತಾರ' ಚಿತ್ರ. ಎಲ್ಲಾ ಕಡೆ ಈ ಸಿನಿಮಾ ಸದ್ದು ಸಖತ್ ಸೌಂಡ್ ಮಾಡ್ತಾ ಇದೆ. ತುಳುನಾಡಿನ ದೈವಾರಾಧನೆಯನ್ನು ಪ್ರಧಾನವಾಗಿರಿಸಿ ಮಾಡಿದ ಈ ಚಿತ್ರ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ ಎಂದೇ ಹೇಳಬಹುದು.

ಈ ವಾರದ ಕಿಚ್ಚನ ಚಪ್ಪಾಳೆ ಯಾರಿಗೆ ಗೊತ್ತಾ?

ಬಿಗ್ ಬಾಸ್ 9 ಆರಂಭವಾಗಿ 2 ವಾರಗಳೇ ಕಳೆದವು. ಇದರಲ್ಲಿ 9 ನವೀನರು ಮತ್ತು 9 ಪ್ರವೀಣರು ಸ್ಪರ್ಧಿಸುತ್ತಿದ್ದಾರೆ. ಇದರಲ್ಲಿ ಅನುಪಮ ಗೌಡ ಕೂಡ ಒಬ್ಬರು. 2017 ರಲ್ಲಿ ಬಿಗ್ ಬಾಸ್ ಸ್ಪರ್ಧಿಯಾಗಿದ್ದರು. ಇದೀಗ ಬಿಗ್ ಬಾಸ್ ಸೀಸನ್ 9ರ ಸ್ಪರ್ದಿಯಾಗಿದ್ದಾರೆ. ನಿನ್ನ ನಡೆದ ವಾರದ ಕಥೆ ಕಿಚ್ಚನ ಜೊತೆ

ಮಂಗಳೂರು : ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಬಂದ ಹೊಸ ಅತಿಥಿಗಳು!!!

ಮಂಗಳೂರು ಐತಿಹಾಸಿಕವಾಗಿ ಮಹತ್ವದ ಸ್ಥಳವಾಗಿದ್ದು, ಪ್ರಸಿದ್ಧ ಪ್ರವಾಸಿ ಆಕರ್ಷಣೆಯ ತಾಣವಾಗಿದೆ. ಕರ್ನಾಟಕದ ಪ್ರಮುಖ ಬಂದರು ನಗರವಾಗಿರುವ ಮಂಗಳೂರಿನ ಸೊಬಗಿಗೆ ಕಿರೀಟದಂತೆ ಪಿಲಿಕುಳ ನಿಸರ್ಗಧಾಮ ಮಂಗಳೂರಿನ ಜನಪ್ರಿಯ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಕರ್ನಾಟಕ ರಾಜ್ಯದ ಸುಂದರ

Google Pixel 6a : ಧಮಾಕ ಆಫರ್ | ಈ ಸ್ಮಾರ್ಟ್ ಫೋನ್ ಬೆಲೆ ಕೇಳಿದರೆ ನಿಜಕ್ಕೂ ದಂಗಾಗ್ತೀರ!!!

ವಾಲ್ಮಾರ್ಟ್ ಒಡೆತನದ ಪ್ರಸಿದ್ಧ ಈ - ಕಾಮರ್ಸ್ ವೆಬ್ಸೈಟ್ ಆಗಿರುವ ಫ್ಲಿಪ್ ಕಾರ್ಟ್ ಆಕರ್ಷಕ ಬಹುಮಾನ ಗಿಫ್ಟ್, ಮೂಲಕ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ದಸರಾ ಸೇಲ್‌ನಲ್ಲಿ ಐಫೋನ್‌ಗಳು, 5G ಆಂಡ್ರಾಯ್ಡ್ ಫೋನ್‌ಗಳು, ಸ್ಮಾರ್ಟ್ ವಾಚ್ ಗಳು, ಲ್ಯಾಪ್‌ಟಾಪ್‌ಗಳು ಮೇಲೆ ಹಲವು ಕೊಡುಗೆಗಳು

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ಮುಲಾಯಂ ಸಿಂಗ್ ಯಾದವ್ ಅವರು ಆಗಸ್ಟ್ 22 ರಿಂದ