SBI Recruitment 2022 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅ.31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( SBI) ದಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಬಿಡುಗಡೆಗೊಳಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.

ಭಾರತದಾದ್ಯಂತ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಆನ್‌ಲೈನ್ ನೋಂದಣಿ ಮತ್ತು ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 10,2022 ರಿಂದ ಪ್ರಾರಂಭಾಗಿ ಅಕ್ಟೋಬರ್ 31,2022 ರಂದು ಕೊನೆಗೊಳ್ಳುತ್ತದೆ.

ಹುದ್ದೆ : ರಿಸಾಲ್ವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ಸಂಖ್ಯೆ : 2022ನೇ ಸಾಲಿಗೆ 47 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ​​ಅರ್ಜಿಗಳನ್ನು ಆಹ್ವಾನಿಸಿದೆ.

ವಯೋಮಿತಿ: ಈ ಹುದ್ದೆಗಳಿಗೆ ಗರಿಷ್ಟ 63ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಎಸ್‌ಬಿಐ ಅಧಿಸೂಚನೆ 2022 ರಲ್ಲಿ ನಿರ್ದಿಷ್ಟಪಡಿಸಿದಂತೆ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.