ಮಂಗಳೂರು: ಕೆನರಾ ಬ್ಯಾಂಕ್ ಬ್ರಾಂಚ್‌ ಮ್ಯಾನೇಜರ್‌ ನೇಣು ಬಿಗಿದು ಆತ್ಮಹತ್ಯೆ

Share the Article

ಮಂಗಳೂರು: ಕೆನರಾ ಬ್ಯಾಂಕ್ ಬಿಜೈ ಬ್ರಾಂಚ್‌ನ ಮ್ಯಾನೇಜರ್‌ ಮಂಗಳೂರು ನಗರದ ಶರ್ಬತ್ ಕಟ್ಟೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರು ನಗರದ ಶರ್ಬತ್ ಕಟ್ಟೆಯ ಫ್ಲ್ಯಾಟ್‌ವೊಂದರ ನಿವಾಸಿ, ಕೆನರಾ ಬ್ಯಾಂಕ್ ಬಿಜೈ ಬ್ರಾಂಚ್‌ನ ಮ್ಯಾನೇಜರ್‌ ಪದ್ಮಾವತಿ (52) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.

ಶಕ್ತಿನಗರದ ಪದ್ಮಾವತಿ ಶರ್ಬತ್ ಕಟ್ಟೆಯಲ್ಲಿ‌ ಇತ್ತೀಚೆಗೆ ‌ಪ್ಲ್ಯಾಟ್‌ ಖರೀದಿಸಿದ್ದು, ಗೃಹಪ್ರವೇಶ ಕಾರ್ಯಕ್ರಮ ಕಳೆದ ಸೋಮವಾರ ನಡೆದಿತ್ತು‌.

Leave A Reply