ಉಪ್ಪಿನಂಗಡಿ : ಅಂಗಡಿಗಳಿಂದ  ಕಳ್ಳತನ

ಉಪ್ಪಿನಂಗಡಿ: ಇಲ್ಲಿನ ಪೋಲಿಸ್ ಠಾಣೆ ಮತ್ತು ಹಳೆ ಬಸ್ಟ್ಯಾಂಡ್ ಸಮೀಪದ ಅಂಗಡಿಗಳ ಶಟರ್ ಮುರಿದು ನಗದು ಹಣ ದೋಚಿರುವ ಘಟನೆ ನಡೆದಿದೆ.


Ad Widget

Ad Widget

Ad Widget

Ad Widget
Ad Widget

Ad Widget

ಮುಂಜಾನೆ ಸುಮಾರು 3:45ರ ವೇಳೆಗೆ ಈ ಘಟನೆ ನಡೆದಿದೆ.


Ad Widget

ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೋಲಿಸರು ಆಗಮಿಸಿದ್ದು,ಸಿಸಿ ಕ್ಯಾಮರಾ ಪರಿಶೀಲಿಸಿದ್ದು ತನಿಖೆ ಕೈಗೊಂಡಿದ್ದಾರೆ.

error: Content is protected !!
Scroll to Top
%d bloggers like this: