Daily Archives

October 16, 2022

ಆಹಾರ ಬೇಯಿಸುವಾಗ ಸುಟ್ಟವಾಸನೆ ಬಂದರೆ ತೆಗೆದು ಹಾಕಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ !!!

ಅಡುಗೆ ಅಂದರೆ ಒಂದು ಅದ್ಭುತವಾದ ಪ್ರಾವಿನ್ಯತೆ ಆಗಿದೆ. ಅಡುಗೆ ಬಲ್ಲವರು ಎಲ್ಲರ ಮನಸ್ಸನ್ನು ಕೂಡ ಗೆಲ್ಲಬಹುದು. ಯಾಕೆಂದರೆ ಅಡುಗೆ ಮಾಡುವವರಿಗೆ ಅಷ್ಟೇ ತಾಳ್ಮೆ ಇದ್ದರೆ ಮಾತ್ರ ಉತ್ತಮ ಅಡುಗೆ ಮಾಡಬಹುದು. ಆಹಾರ ನಮ್ಮ ಜೀವನದಲ್ಲಿ ಅತೀ ಪ್ರಮುಖ. ಗಾಳಿ, ಬೆಳಕು, ನೀರು, ಆಹಾರ ಇವುಗಳು ಇಲ್ಲದೆ

ರಾಜ್ಯಕ್ಕೆ ಬಂದು ಅಪ್ಪಳಿಸಲಿದೆ ವರ್ಷ ಘೋಷ |
ರಾಜ್ಯದ 25 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ;10 ಯಲ್ಲೋ ಅಲರ್ಟ್

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು, ಇಂದು ಕೂಡ ಬೆಂಗಳೂರಿನಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಬೆಂಗಳೂರಿನಲ್ಲಿ ಇನ್ನೂ ಐದು ದಿನ ಮಳೆ ಆಗಲಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತ ಪರಿಣಾಮ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ನಿಮಗಾಗಿ ಇಲ್ಲಿದೆ ಮಹತ್ವದ ಮಾಹಿತಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಕ್ಟೋಬರ್ 25ರಂದು ಸೂರ್ಯ ಗ್ರಹಣ ಇರುವುದರಿಂದ ಅಂದು ದೇಗುಲದಲ್ಲಿ ಯಾವುದೇ ಸೇವೆಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೆ ಅಂದು ಭಕ್ತರಿಗೆ ಭೋಜನ ಪ್ರಸಾದವೂ ಇರುವುದಿಲ್ಲ ಎಂದು

BBK season 9 : ದೊಡ್ಮನೆಯಿಂದ ದರ್ಶ್ ಔಟ್ | ಉದ್ಯಮಿಯ ಆಟ ಜನಕ್ಕೆ ಇಷ್ಟವಾಗಲಿಲ್ಲವೇ?

ಬಿಗ್ ಬಾಸ್ ಸೀಸನ್ 9 ರಲ್ಲಿ ಮೂರನೇ ವಾರದಲ್ಲಿ ಕಿಚ್ಚ ಸುದೀಪ್ ಅವರು ತುಂಬಾ ಗರಂ ಆಗಿ ಬಿಟ್ಟರು. ಈ ವಾರದ ಕಥೆ ಕಿಚ್ಚನ ಜೊತೆಯಲ್ಲಿ ಹಲವಾರು ಸ್ಪರ್ಧಿಗಳಿಗೆ ಕೊಂಚ ವಾರ್ನಿಂಗ್ ನೀಡಿದ್ದಾರೆ. ಇನ್ನೊಬ್ಬರನ್ನು ಹೇಳುವ ಮುನ್ನ ನಿಮ್ಮ ತಪ್ಪನ್ನು ತಿದ್ದಿಕೊಳ್ಳಿ ಎಂದು ಖಡಕ್ ಆಗಿ ಕಿಚ್ಚ

ಪುತ್ತೂರು : ನೋಟಿನ ಮಧ್ಯೆ ಹಳದಿ ಬಣ್ಣ ಇದ್ರೆ ಭಾರೀ ಡಿಮ್ಯಾಂಡ್ | ಮೋಡಿಗಾರನ ಮಾತು ನಂಬಿ 50 ಸಾವಿರ ಕಳೆದು ಕೊಂಡ ಅಡಿಕೆ…

ಪುತ್ತೂರು : ಮಾತಿನ ಮೋಡಿಗೆ ಮರುಳಾಗಿ, ತನ್ನ ಮೂರು ಪವನ್‌ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಳೆದು ಕೊಂಡ ಘಟನೆಯ ಕಳ್ಳ ಇನ್ನೂ ಪತ್ತೆಯಾಗದೇ ಇರುವ ಸಮಯದಲ್ಲೇ ಉಪ್ಪಿನಂಗಡಿಯ ಅಡಿಕೆ ವರ್ತಕರೊಬ್ಬರು ಚಿಲ್ಲರೆ ಪಡೆಯುವ ನೆಪದಲ್ಲಿ ಬಂದ ಮೋಡಿಗಾರನ ಮಾತಿಗೆ ಮರುಳಾಗಿ 50 ಸಾವಿರ ರೂ. ಕಳೆದುಕೊಂಡ

ಅರ್ಬಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.13ರಂದು  ಮಹಾಪೂಗಪೂಜೆ :  ಆಮಂತ್ರಣ ಪತ್ರ ಬಿಡುಗಡೆ

ಕಡಬ : ನ.13ರಂದು ಅರ್ಬಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಮಹಾಪೂಗಪೂಜೆಯ ಆಮಂತ್ರಣ ಪತ್ರವನ್ನು ಬಿಡುಗಡೆ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ನಾಗರಾಜ್ ಭಟ್ ಸುಳ್ಯ ಇವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ, ಮಹಾಪೂಗಪೂಜೆಯ ಮಹತ್ವ, ಹಿನ್ನೆಲೆ ಹಾಗೂ ವಿಶೇಷವನ್ನು ತಿಳಿಸಿದರು.

ಪದವಿ ಪಾಸಾದವರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ | ಅರ್ಜಿ ಸಲ್ಲಿಸಲು ಕೊನೆ ದಿನ-ನ.4

ಪದವಿ ಅಥವಾ ಸ್ನಾತಕೋತ್ತರ ಪದವಿ ಪಾಸಾದ ಅಭ್ಯರ್ಥಿಗಳಿಗೆ ಇಂಡಿಯಾ ಎಕ್ಸಿಮ್ ಬ್ಯಾಂಕ್ (Indian Exim Bank)ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬಹುದಾಗಿದೆ. ಹುದ್ದೆ : ಮ್ಯಾನೇಜರ್ ಮತ್ತು ಮ್ಯಾನೇಜ್ಮೆಂಟ್ ಟ್ರೈನಿಸಂಸ್ಥೆ :

ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು: ಹಿಂದೂಗಳು ಸಾಯಲಿ, ನಮ್ಮವರೂ ಕೆಲವರು ಸಾಯೋಣ – ಆಡಿಯೋ…

ಕೊಡಗಿನಲ್ಲಿ (Kodagu) ಈಗ ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ (Bomb) ಹಾಕಬೇಕು ಎಂದು ಮಾತನಾಡಿರುವ ಆಡಿಯೋ ಒಂದು ಮಡಿಕೇರಿ (Madikeri) ನಗರದ ಜನತೆಯಲ್ಲಿ ಆತಂಕ ಮೂಡಿಸಿದೆ. ದೇಶದ್ರೋಹಿ ಚಟುವಟಿಕೆಗಳ ಹಿನ್ನೆಲೆ ಸಂಚು ರೂಪಿಸಲಾಗುತ್ತಿದೆ ಎಂದು ಪಿಎಫ್‍ಐ (PFI) ಸಂಘಟನೆಯನ್ನು

GOOD NEWS | ನವಜಾತ ಶಿಶುಗಳ ಜನನ ಪ್ರಮಾಣ ಪತ್ರದೊಂದಿಗೆ ಲಭ್ಯವಾಗಲಿದೆ ‘ಆಧಾರ್ ಕಾರ್ಡ್’

ಇನ್ನು ಮುಂದೆ ನವಜಾತ ಶಿಶುಗಳ ಜನನ ಪ್ರಮಾಣ ಪತ್ರದೊಂದಿಗೆ 'ಆಧಾರ್' ಸಂಖ್ಯೆ ನೋಂದಣಿಯ ಸೌಲಭ್ಯವು ಮುಂದಿನ ಕೆಲವು ತಿಂಗಳುಗಳಲ್ಲಿ ಎಲ್ಲಾ ರಾಜ್ಯಗಳಲ್ಲಿ ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. 5 ವರ್ಷದೊಳಗಿನ ಮಕ್ಕಳ ಬಯೋಮೆಟ್ರಿಕ್ ಮಾಹಿತಿಯನ್ನು ತೆಗೆದುಕೊಳ್ಳುವುದಿಲ್ಲ.