‘GPF ನಿಯಮ’ಗಳಲ್ಲಿ ಮಹತ್ವದ ಬದಲಾವಣೆ; ಹೊಸ ನಿಯಮದ ಮಾಹಿತಿ ಇಲ್ಲಿದೆ
ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಸರ್ಕಾರಿ ನೌಕರರು ಸಾಮಾನ್ಯ ಭವಿಷ್ಯ ನಿಧಿಯ ಯೋಜನೆಯ ಪ್ರಯೋಜನವನ್ನು ಪಡೆಯುತ್ತಾರೆ. ಸಾಮಾನ್ಯ ಭವಿಷ್ಯ ನಿಧಿಯು(General Provident Fund) ಕೇಂದ್ರ ಸರ್ಕಾರಿ ನೌಕರರಿಗೆ ಸೇವೆ ಸಲ್ಲಿಸುತ್ತಿರುವ ಉಳಿತಾಯ ನಿಧಿ. ಪಿಂಚಣಿ!-->…