Daily Archives

October 20, 2022

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟ ತಾತ್ಕಾಲಿಕ ನಿಷೇಧ!! ಜಿಲ್ಲಾಡಳಿತದ ಆದೇಶ-ಕಾರಣ ಇಲ್ಲಿದೆ!

ಮಂಗಳೂರು: ರಾಜ್ಯದ ಕೆಲವೆಡೆಗಳಲ್ಲಿ ಜಾನುವಾರುಗಳಲ್ಲಿ ಕಂಡುಬರುವ ಚರ್ಮಗಂಟು ರೋಗ ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಾನುವಾರು ಸಾಗಾಟಕ್ಕೆ ತಾತ್ಕಾಲಿಕ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಚರ್ಮಗಂಟು ರೋಗವು ಒಂದು ಗೋವಿನಿಂದ ಇನ್ನೊಂದಕ್ಕೆ

ಆಲಂಕಾರು ಕಟ್ಟಡ ಕಾರ್ಮಿಕರ ಮಜ್ದೂರು ಸಂಘದಿಂದ ಮಾಹಿತಿ ಕಾರ್ಯಗಾರ

ಕಡಬ: ಪ್ರಸಕ್ತ ನಮ್ಮನ್ನಾಳುವ ಕೇಂದ್ರ ರಾಜ್ಯ ಸರ್ಕಾರಗಳು ಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳನ್ನು ಅನುಷ್ಠಾನಿಸಿ ಆ ಮೂಲಕ ಶ್ರಮಿಕ ವರ್ಗಕ್ಕೆ ಸ್ವಾಭಿಮಾನದ ಬದುಕು ಕಲ್ಪಿಸುತ್ತಿದೆ. ಸರ್ಕಾರ ನೀಡುವ ಸೌಲಭ್ಯವನ್ನು ಪಡೆಯುವ ಮಾನಸೀಕ ಮನೋಸ್ಥಿತಿಯನ್ನು ಬೆಳೆಸಿಕೊಂಡಾಗ ಯೋಜನೆಯ

ಬಿಗ್ ಹಿಟ್ ಸಿನಿಮಾ ಕಾಂತರ ಪಾರ್ಟ್-2 ಬಗ್ಗೆ ರಿವೀಲ್ ಮಾಡಿದ ನಟ ಪ್ರಮೋದ್ ಶೆಟ್ಟಿ

ಎಲ್ಲೆಡೆಯೂ ಬಾರಿ ಸೌಂಡ್ ಮಾಡುತ್ತಿರುವ ಕಾಂತರ ಚಿತ್ರದ ವಿಲನ್ ಪಾತ್ರದರಿಯಾದ ಪ್ರಮೋದ್ ಶೆಟ್ಟಿಯವರು ಇಂದು ಕಾಂತರ ಪಾರ್ಟ್ 2 ಬಗ್ಗೆ ಸುಳಿವು ನೀಡಿದ್ದಾರೆ.ಕಾಂತರ ಸಿನಿಮಾವು ಎಲ್ಲಾ ಕಡೆಯಿಂದ ಉತ್ತಮ ಪ್ರತಿಕ್ರಿಯೆ ಬಂದಿದ್ದು ಜನ ಮೆಚ್ಚಿದ ಸಿನಿಮಾ ಇದಾಗಿದೆ. ದೈವಾರಧನೆಯ ಬಗ್ಗೆ ವಿಶೇಷವಾದ

ಕಾಂತಾರ ಯಾವ ಓಟಿಟಿ ಪ್ಲಾಟ್ ಫಾರಂ ಗೆ ಬರುತ್ತೆ?

ಸದ್ಯಕ್ಕಂತೂ ಎಲ್ಲಾ ಕಡೆ ಕಾಂತಾರದ್ದೇ ಸದ್ದು. ಯಾಕೆಂದ್ರೆ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲಿಯೂ ಕಾಂತಾರ ಸಿನಿಮಾವನ್ನು ಕಂಡು ಜನರು ಪಾಸಿಟಿವ್ ವಿಮರ್ಶೆಗಳನ್ನು ನೀಡಿದ್ದಾರೆ. ಇದು ನಿಜಕ್ಕೂ ಕನ್ನಡದ ಸಿನಿಮಾ ಇಂಡಸ್ಟ್ರಿಯ ಋಣಾತ್ಮಕ ಸುದ್ದಿ ಅಂತನೇ ಹೇಳಬಹುದು.ಕೇವಲ

ಅಸಿಡಿಟಿಗೆ ಇದನ್ನ ತಿಂದ್ರೆ ಒಳ್ಳೆಯದು ಅಂತೆ

ಇತ್ತೀಚಿನ ಕಾಲದಲ್ಲಿ ಜನರ ಜೀವನ ಶೈಲಿಯು ಅದಲು ಬದಲಾಗಿ ಆರೋಗ್ಯವೂ ಹದಗೆಡುತ್ತಿದೆ. ಇದಕ್ಕಾಗಿ ಹಲವಾರು ಬಾರಿ ವೈದ್ಯರ ಬಳಿ ಹೋಗುವುದು ತಪ್ಪುತ್ತಿಲ್ಲ. ಅದರಲ್ಲಿಯೂ ಗ್ಯಾಸ್ಟ್ರಿಕ್, ಎದೆನೋವು, ಹುಳಿತೇಗು, ಅಸಿಡಿಟಿ ಇಂತಹ ಕಾಯಿಲೆಗಳಿಗೆ ತುತ್ತಾಗುವುದು ಹೊಸದೇನಲ್ಲ. ಪ್ರತಿಯೊಂದಕ್ಕೂ ವೈದ್ಯರ

ಹಸಿರು ಪಟಾಕಿ ಬಳಕೆ ಮುನ್ನ ಹುಷಾರ್‌..! ಹಾನಿಯಾಗಲ್ಲ ಮನೋಭಾವ ಬೇಡ. : ಮಿಂಟೋ ಕಣ್ಣಾಸ್ಪತ್ರೆಯ ನಿರ್ದೇಶಕಿ ಡಾ…

ದೇಶದಲ್ಲಿ ದೀಪಗಳ ಹಬ್ಬ ದೀಪಾವಳಿ ಸಂಭ್ರಮ ಭರದಿಂದ ಸಿದ್ಧತೆ ನಡೆಸಲಾಗುತ್ತಿದೆ. ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚುವ ಮೂಲಕ ಸಂಭ್ರಮಿಸುತ್ತಾರೆ. ಅದರಲ್ಲೂ ಪಟಾಕಿ ಹಚ್ಚೋದಕ್ಕೂ ವಿರೋಧಗಳು ವ್ಯಕ್ತವಾಗುತ್ತಿದ್ದು ಈ ನಡುವೆ ಇದೀಗ ಹಸಿರು ಪಟಾಕಿಯ ಸದ್ದೂ ಹೆಚ್ಚಾಗಲಿದೆ. ಅದೇಷ್ಟೋ ಜನರು ಹಸಿರು

ಕಡಬ: ಹಾಡಹಗಲೇ ಮಹಿಳೆಯ ಸರ ಎಳೆದು ಪರಾರಿಯಾದ ಕಳ್ಳರು!! ತಾಲೂಕಿನ ಗಡಿ ದಾಟಿಸದೆ ‘ದೈವದ ಕಾರ್ಣಿಕ’ !!

ಕಡಬ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಸರ ಎಳೆದುಕೊಂಡು ಪರಾರಿಯಾಗುತ್ತಿದ್ದ ಕಾರಿನಲ್ಲಿ ಬಂದಿದ್ದ ದರೋಡೆಕೋರರ ತಂಡವೊಂದಕ್ಕೆ ಅಪಘಾತವಾಗಿ ಗಾಯಗೊಂಡ ಘಟನೆ ತಾಲೂಕಿನ ಕಾಣಿಯೂರು ಎಂಬಲ್ಲಿ ನಡೆದಿದೆ.ಇಲ್ಲಿನ ರಸ್ತೆ ಬದಿಯಲ್ಲಿ ಒಂಟಿಯಾಗಿ ಹೋಗುತ್ತಿದ್ದ

BIGG NEWS : ನಿಷೇಧದ ನಂತರವೂ PFIನಿಂದ ದುಷ್ಕೃತ್ಯಕ್ಕೆ ಸಂಚು: ಮಂಗಳೂರಿನಲ್ಲಿ ಐವರು ಅರೆಸ್ಟ್

ಮಂಗಳೂರು : ಕೇಂದ್ರ ಸರಕಾರ ಪಿಎಫ್‌ಐ ಸಂಘಟನೆಯನ್ನು ಇತ್ತೀಚೆಗಷ್ಟೇ ನಿಷೇಧ ಮಾಡಿದ್ದರೂ, ಯಾವುದೇ ಸದ್ದಿಲ್ಲದೇ ಸಂಚು ರೂಪಿಸುತ್ತಿದ್ದ, ಪಿಎಫ್‌ಐಗೆ ಸೇರಿದ ಐವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ.ಬಂಧಿತ ಐವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಅದರಲ್ಲೂ ವಿಶೇಷವಾಗಿ ಈ ಆರೋಪಿಗಳಿಗೆ ಯಾರ

ಟೆರೇಸ್ ಮೇಲೆ ರಂಗಿಲೋ ಮಾರೋ ಡೋಲ್ನಾ ಹಾಡಿಗೆ ಹುಚ್ಚೆದ್ದು ಕುಣಿದ ಮಹಿಳೆಯ Video Viral | Watch

ಮನಸ್ಸೆಂಬ ಮಾಯಾವಿ ಮರ್ಕಟದಂತೆ ಯೋಚನಾ ಲಹರಿ ಆಗಿಂದಾಗ್ಗೆ ಬದಲಾಗುತ್ತಾ ಇರುವುದು ಸಾಮಾನ್ಯ. ಇಂದಿನ ಜೀವನ ಶೈಲಿಯಲ್ಲಿ ಒತ್ತಡಯುತ ಕೆಲಸಗಳ ನಡುವೆ ಸಂಸಾರದ ಜಂಜಾಟದ ನಡುವೆ ನೆಮ್ಮದಿಯ ಜೊತೆಗೆ ನಿದ್ರಾ ಹೀನತೆಯ ಕೊರತೆ ಹೆಚ್ಚಿನವರನ್ನು ಕಾಡುವುದು ಸಹಜ.ಹಾಗಾಗಿ, ಬೇಗನೆ ಮನಸ್ಸು ಬೇಸರಗೊಳ್ಳುವ

KMF Recruitment 2022: 487 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತವು ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :