BHEL : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಾಸಿಕ ರೂ.43,000 ದಿಂದ ರೂ.78,000 ವರೆಗೆ ವೇತನ!!!

ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್ (ಬಿಹೆಚ್‌ಎಲ್‌) ( BHEL) ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ನವೆಂಬರ್ 11 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ, ಪ್ರಮುಖ ದಿನಾಂಕಗಳು, ವಿದ್ಯಾರ್ಹತೆ ಮಾಹಿತಿಗಳನ್ನು ಈ ಕೆಳಗಿನಂತೆ ನೀಡಲಾಗಿದೆ.

ಹುದ್ದೆಗಳ ವಿವರ : ಭಾರತ್ ಹೆವಿ ಇಲೆಕ್ಟ್ರಿಕಲ್ಸ್‌ ಲಿಮಿಟೆಡ್ (ಬಿಹೆಚ್‌ಇಎಲ್) ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಪ್ರಾಜೆಕ್ಟ್‌ ಸೂಪರ್‌ವೈಸರ್‌ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಎಂಪ್ಲಾಯ್‌ಮೆಂಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. 

ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಕೆಗೆ ಆರಂಭ ದಿನಾಂಕ: 25-10-2022
ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಕೆಗೆ ಕೊನೆ ದಿನಾಂಕ: 15-11-2022
ಅಪ್ಲಿಕೇಶನ್‌ ಹಾರ್ಡ್‌ ಕಾಪಿ ಬಿಹೆಚ್‌ಇಎಲ್‌ಗೆ ಸಬ್‌ಮಿಟ್‌ ಮಾಡಲು ಕೊನೆ ದಿನಾಂಕ: 18-11-2022

ಹುದ್ದೆಗಳ ವಿವರ :  ಪ್ರಾಜೆಕ್ಟ್‌ ಇಂಜಿನಿಯರ್ : 14
ಪ್ರಾಜೆಕ್ಟ್‌ ಸೂಪರ್‌ವೈಸರ್ : 16
ಮಾಸಿಕ ಸಂಭಾವನೆ : ಪ್ರಾಜೆಕ್ಟ್‌ ಇಂಜಿನಿಯರ್ : Rs.78,000.
ಪ್ರಾಜೆಕ್ಟ್‌ ಸೂಪರ್‌ವೈಸರ್ : Rs.43,550.

ಅರ್ಜಿ ಶುಲ್ಕ : ಜೆನೆರಲ್ / ಒಬಿಸಿ / EWS ಅಭ್ಯರ್ಥಿಗಳಿಗೆ ರೂ.200. ಎಸ್‌ಸಿ / ಎಸ್‌ಟಿ / PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್‌ ಮೂಲಕ ಪಾವತಿ ಮಾಡಬಹುದು.
ಪ್ರಮುಖ ದಿನಾಂಕಗಳು

ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 32 ವರ್ಷ ವಯಸ್ಸು ಮೀರಿರಬಾರದು.

ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು ಡಿಪ್ಲೊಮ / ಬಿಇ / ಬಿ.ಟೆಕ್ ಪಾಸ್ ಮಾಡಿರಬೇಕು.

ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಿ, ಸಂದರ್ಶನ ಮಾಡಲಾಗುತ್ತದೆ.

ಎರಡು ವರ್ಷಗಳ ಅವಧಿಗೆ ಈ ಹುದ್ದೆಗಳನ್ನು ನಿಯೋಜನೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಹಾಗೂ ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ವೆಬ್‌ಸೈಟ್‌ https://www.bhel.com ಗೆ ಭೇಟಿ ನೀಡಿರಿ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿರಿ

Leave A Reply

Your email address will not be published.