ದಲಿತ ಮಹಿಳೆಯ ಮಾನಭಂಗ ಯತ್ನ : ವಿರೋಧ ಪಕ್ಷಗಳು ಆರೋಪಿಗಳ ಪರ ನಿಲ್ಲುವುದನ್ನು ನಿಲ್ಲಿಸಬೇಕು, ಬಿಜೆಪಿ ಆಗ್ರಹ
ಕಡಬ : ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದೋಳ್ಪಾಡಿ ಗ್ರಾಮದ ಕಟ್ಟ ಎಂಬಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಬಂದ ಇಬ್ಬರು ದಲಿತ ಮಹಿಳೆಯ ಮಾನಭಂಗ ಯತ್ನ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ವಿರೋಧ ಪಕ್ಷಗಳು ಆರೋಪಿಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಸುಳ್ಯ!-->…