ವಿದ್ಯಾರ್ಥಿಗಳ ಮೆಟ್ರಿಕ್ ನಂತರ ಕೋರ್ಸುಗಳಿಗೆ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಮಹತ್ವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

ಹೌದು ವಿದ್ಯಾರ್ಥಿಗಳಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ವಿದ್ಯಾರ್ಥಿ ವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಮೇಲಿನ ಅರ್ಜಿಯನ್ನು ದಿನಾಂಕ 31/12/2022 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನ ಅರ್ಜಿಯನ್ನು www.ssp.postmartic.karnataka.gov.in 33 ಮೂಲಕ ಸಲ್ಲಿಸಬೇಕು ಮಾಹಿತಿ ನೀಡಲಾಗಿದೆ.

ಯೋಜನೆಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in 3 ಸಂಪರ್ಕಿಸಲು ಮಾಹಿತಿ ನೀಡಲಾಗಿದೆ.

ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಮಹತ್ವದ ಸೂಚನೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೂರವಾಣಿ ಸಂಖ್ಯೆ : 08182 222129 / 080-35254757 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸಿ ಸಲಹೆ ಪಡೆಯಬಹುದು.

ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮುಂತಾದವುಗಳ ಸದುಪಯೋಗವನ್ನು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಮೇಲಿನ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ.

Leave A Reply

Your email address will not be published.