SSC ಇಂದ ಭರ್ಜರಿ ಉದ್ಯೋಗವಕಾಶ | ಒಟ್ಟು ಹುದ್ದೆಗಳ ಸಂಖ್ಯೆ 24369 | ಎಸ್ಎಸ್ಎಲ್‌ಸಿ ಪಾಸಾದವರಿಗೆ ಆದ್ಯತೆ

ಸಿಬ್ಬಂದಿ ನೇಮಕಾತಿ ಆಯೋಗ ( SSC) ದಿಂದ ಭರ್ಜರಿ ಉದ್ಯೋಗವಕಾಶ ನೀಡಿದೆ. ಈ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ಬರೋಬರಿ 24,369 ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಈ ಹುದ್ದೆಗಳ ಕುರಿತು ಈ ಕೆಳಗೆ ನೀಡಲಾಗಿದೆ. ಆಸಕ್ತರು ಇನ್ನಷ್ಟು ವಿವರಗಳನ್ನು ಈ ಕೆಳಗಿನಂತೆ ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ
ಪಡೆ, ಎಸ್‌ಎಸ್‌ಬಿ, ಎಸ್‌ಎಸ್‌ಎಫ್, ಎನ್‌ಐಎ, ಐಟಿಬಿಪಿ ಪಡೆಗಳಲ್ಲಿ ಅಗತ್ಯ ಇರುವ ಜೆನೆರಲ್ ಡ್ಯೂಟಿ
ಕಾನ್ಸ್‌ಟೇಬಲ್‌ಗಳನ್ನು ಈ ಕೆಳಗಿನ ಸಂಖ್ಯೆಯಲ್ಲಿ ಭರ್ತಿ ಮಾಡಲಾಗುತ್ತಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 27-10-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30-11-2022
ರ ರಾತ್ರಿ 11 ಗಂಟೆವರೆಗೆ
ಆನ್‌ಲೈನ್ ಮೂಲಕ ಅಪ್ಲಿಕೇಶನ್ ಶುಲ್ಕ ಪಾವತಿಸಲು
ಕೊನೆ ದಿನಾಂಕ : 01-12-2022 ರ ರಾತ್ರಿ 11 ಗಂಟೆವರೆಗೆ.
ಚಲನ್ ಮೂಲಕ ಅಪ್ಲಿಕೇಶನ್ ಶುಲ್ಕ ಪಾವತಿಸಲು ಕೊನೆ
ದಿನಾಂಕ; 30-11-2022

ಹುದ್ದೆಗಳ ವಿವರ : ಗಡಿ ಭದ್ರತಾ ಪಡೆ : 10497
ಕೇಂದ್ರ ಕೈಗಾರಿಕಾ ಭದ್ರತಾ ಪಡೆ : 100
ಸಶಸ್ತ್ರ ಸೀಮಾ ಬಲ್ : 1284
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್: 1613
ಅಸ್ಸಾಂ ರೈಫಲ್ಸ್ : 1697
ಸೆಕ್ರೇಟರಿಯಟ್ ಸೆಕ್ಯೂರಿಟಿ ಫೋರ್ಸ್ : 103
ಒಟ್ಟು ಹುದ್ದೆಗಳ ಸಂಖ್ಯೆ : 24,369

ಶೈಕ್ಷಣಿಕ ಅರ್ಹತೆ: 10ನೇ ತರಗತಿ ಅಥವಾ ತತ್ಸಮಾನ ಉತ್ತೀರ್ಣ.

ವಯೋಮಿತಿ: ಕನಿಷ್ಠ ವಯಸ್ಸು: 18 ವರ್ಷ.
ಗರಿಷ್ಠ ವಯೋಮಿತಿ: 23 ವರ್ಷ. ವಯೋಮಿತಿ ಸಡಿಲಿಕೆ ನಿಯಮಗಳು ವರ್ಗಾವಾರು ಅನ್ವಯವಾಗಲಿವೆ.

ಅರ್ಜಿ ಶುಲ್ಕ : ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ ರೂ.100. ST | SC / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅಪ್ಲಿಕೇಶನ್ ಶುಲ್ಕವನ್ನು ನೆಟ್‌ಬ್ಯಾಂಕಿಂಗ್, ಎಸ್‌ಬಿಐ ಚಲನ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.