ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2022

Health

30ರ ಹರೆಯದಲ್ಲೂ ಮೂಳೆ ಗಟ್ಟಿಯಾಗಿರಬೇಕು ಅಂದರೆ ಇದೆಲ್ಲ ತಿನ್ನಬೇಡಿ

ನಮ್ಮ ದೇಹದಲ್ಲಿ ಮೂಳೆಗಳು ಬಲಿಷ್ಠವಾಗಿರುವುದು ಬಹಳ ಮುಖ್ಯವಾಗಿದೆ. ಹದಿಹರೆಯದಲ್ಲಿ, ಪ್ರೌಢಾವಸ್ಥೆಯಲ್ಲಿ ಮತ್ತು ಬಾಲ್ಯದಲ್ಲಿ ನಿಮ್ಮ ಮೂಳೆಗಳಿಗೆ ಖನಿಜಗಳನ್ನು ತುಂಬಿಸುವುದು ಮೂಳೆಯನ್ನು ಬಲಪಡಿಸುತ್ತದೆ ಮೂಳೆಗಳ ಮೇಲೆಯೇ ನಮ್ಮ ಇಡೀ ದೇಹ ನಿಂತಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೇ ಸಂಧಿವಾತ,…

ದಕ್ಷಿಣ ಕನ್ನಡ

ಪುತ್ತೂರು : ಕೇರಳದ ನಿವೃತ್ತ ಐಪಿಎಸ್ ಅಧಿಕಾರಿಯಿಂದಲೇ ಭಯೋತ್ಪಾದನಾ ತರಬೇತಿ | ಮಿತ್ತೂರಿನ ಹಾಲ್‌ನಲ್ಲಿ ನಡೆಯುತ್ತಿತ್ತು ಉಗ್ರ ತರಬೇತಿ

ಪುತ್ತೂರು : ದೇಶವಿರೋಧಿ ಹಿನ್ನೆಲೆಯಲ್ಲಿ ದೇಶಾದ್ಯಂತ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ ಬಳಿಕ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಆತಂಕಕಾರಿ ಘಟನೆಗಳು ಬೆಳಕಿಗೆ ಬರುತ್ತಿದೆ. ಭಯೋತ್ಪಾದಕ ಚಟುವಟಿಕೆ ಮೂಲಕ ದೇಶದ್ರೋಹಿ ಕೃತ್ಯಗಳನ್ನು…

Entertainment

ಈಗಲೂ ನಾನು ನನ್ನ ಎಕ್ಸ್ ಗಳ ಜೊತೆ ಫ್ರೆಂಡ್ ಶಿಪ್ ಇಟ್ಕೊಂಡಿದ್ದೀನಿ – ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ (Rashmika Mandanna) ಬಹಳ ಬಿಜಿ ನಟಿಯೆಂದರೆ ತಪ್ಪಾಗಲಾರದು. ತೆಲುಗು, ತಮಿಳು, ಬಾಲಿವುಡ್‌ನಲ್ಲಿ ಬ್ಯುಸಿ ಇರುವ ನಟಿ. ಬಾಲಿವುಡ್ ನಲ್ಲಿ ಬಹಳ ಬಿಜಿಯಾಗಿರುವ ನಟಿಯ ಮೊದಲನೇ ಹಿಂದಿ ಸಿನಿಮಾ ‘ಗುಡ್‌ಬೈ’ ರಿಲೀಸ್‌ಗೆ ರೆಡಿ ಇದೆ. ಹಾಗಾಗಿ ಬಹಳ…

Social

ಆಂಬುಲೆನ್ಸ್‌ನಲ್ಲಿಯೇ ಕರೆತಂದು ಆಸ್ತಿ ನೋಂದಣಿ ; ತಾಯಿ ಜೀವಕೆ ಬೆಲೆ ಕೊಡದ ಕರುಳ ಕುಡಿಗಳು !!

ದುಡ್ಡು ಇದ್ರೆ ದುನಿಯಾ ಅನ್ನೋ ಮಾತಿದೆ. ಹಾಗೆಯೇ ಬೆಳಗಾವಿ ಜಿಲ್ಲೆಯ ಉಪನೋಂದಣಾ ಕಚೇರಿಯಲ್ಲಿ ಒಂದು ಘಟನೆ ಬೆಳಕಿಗೆ ಬಂದಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೊಬ್ಬರನ್ನು, ಆಸ್ತಿ ಪತ್ರಗಳ ಮೇಲೆ ಸಹಿ ಮಾಡಿಸಲು ತನ್ನ ಮಕ್ಕಳು ಆಂಬುಲೆನ್ಸ್…

Technology

WhatsApp: ವಾಟ್ಸ್ಆ್ಯಪ್‌ನಲ್ಲಿ ಲೈವ್ ಲೊಕೇಶನ್ ಶೇರ್ ಹೇಗೆ ಮಾಡುವುದು? ಸುಲಭ ವಿಧಾನ ಇಲ್ಲಿದೆ

ಇವತ್ತಿನ ಆಧುನಿಕ ಯುಗದಲ್ಲಿ ಒಬ್ಬರಿಗೆ ವಿಳಾಸವನ್ನು ತಿಳಿಸುವುದು ಬಹಳಷ್ಟು ಸುಲಭ. ಅವರು ತಲುಪಬೇಕಿರುವ ವಿಳಾಸವನ್ನು ಗೂಗಲ್ ಲೊಕೇಶನ್ (Google Location) ಕಳುಹಿಸುವ ಮೂಲಕ ಕಳುಹಿಸಿದರೆ ಸಾಕು. ಸಾಮಾನ್ಯವಾಗಿ ಎಲ್ಲರೂ ಈಗ ಲೊಕೇಶನ್ ಶೇರ್ ಮಾಡಲು ವಾಟ್ಸ್ಆ್ಯಪ್ (WhatsApp) ಬಳಸುತ್ತಾರೆ.…

ಕಾಸರಗೋಡು

ಪ್ರಬಲ ನೆಲೆ ಹೊಂದಿದ್ದ ಕೇರಳದಲ್ಲೂ ಪಿಎಫ್‌ಐಗೆ ಸಿಗದ ಬೆಂಬಲ | ಮೌನಕ್ಕೆ ಶರಣಾದ ಮುಖಂಡರು

ಕೇರಳದಲ್ಲಿ ಪ್ರಬಲ ನೆಲೆ ಹೊಂದಿದ್ದು, ಅಲ್ಲಿಯೇ ಕಠಿಣ ಕ್ರಮಗಳಿಂದ ತತ್ತರಿಸಿರುವ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ ತನ್ನ ಸಮುದಾಯದಿಂದಲೂ ನಿರೀಕ್ಷಿತ ಬೆಂಬಲ ವ್ಯಕ್ತವಾಗದ ಕಾರಣ ಸದ್ಯ ಮೌನಕ್ಕೆ ಶರಣಾದಂತಿದೆ. ಏಕಕಾಲಕ್ಕೆ ಹಲವು ರಾಜ್ಯಗಳಲ್ಲಿ ಪಿಎಫ್‌ಐ ಮೇಲೆ ನಡೆದ ಎನ್‌ಐಎ,…

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಮಾಂಗಲ್ಯ ಸರದೊಂದಿಗೆ ಆಶೀರ್ವದಿಸುವಂತೆ ಹೇಳಿ ಮಹಿಳೆಯ ಮಾಂಗಲ್ಯ ಸರವನ್ನೇ ಲಪಟಾಯಿಸಿದ ಅಪರಿಚಿತ !

ಉಪ್ಪಿನಂಗಡಿ: ಚಿನ್ನಾಭರಣದ ಅಂಗಡಿ ತೆರೆಯುತ್ತಿದ್ದೇವೆ. ಆಶೀರ್ವಾದ ಮಾಡಿ ಎಂದು ನಂಬಿಸಿ ಮಂಕುಬೂದಿ ಎರಚಿ ಅರ್ಚಕರ ಪತ್ನಿಯ ಕತ್ತಿನಲ್ಲಿದ್ದ ಮೂರೂವರೆ ಪವನ್‌ ತೂಕದ ಚಿನ್ನದ ಮಾಂಗಲ್ಯ ಸರವನ್ನು ಹಾಡಹಗಲೇ ಎಗರಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ. ಉಪ್ಪಿನಂಗಡಿಯ ರಥಬೀದಿಯಲ್ಲಿರುವ ದೇಗುಲಕ್ಕೆ ಹೋಗುವ…

International

ಪುಟ್ಬಾಲ್ ಸ್ಟೇಡಿಯಂನಲ್ಲಿ ಅಭಿಮಾನಿಗಳ ದಾಂಧಲೆ | 129 ಮಂದಿ ಸಾವು

ಇಂಡೋನೇಷ್ಯಾ; ಫುಟ್ಬಾಲ್ ಪಂದ್ಯದ ವೇಳೆ ಪೂರ್ವ ಜಾವಾ ಪ್ರಾಂತ್ಯದ ಫುಟ್ಬಾಲ್ ಸ್ಟೇಡಿಯಂನಲ್ಲಿ ಅಭಿಮಾನಿಗಳು ದಾಂಧಲೆ ನಡೆಸಿದ್ದು, ಕಾಲ್ತುಳಿತದಲ್ಲಿ 129 ಮಂದಿ ಮೃತಪಟ್ಟು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಪರ್ಸೆಬಯಾ ಸುರಬಯಾ ವಿರುದ್ಧ 3-2 ಗೋಲುಗಳಿಂದ ಸೋತ…

ದಕ್ಷಿಣ ಕನ್ನಡ

ಪರಿಸರದ ತೊಟ್ಟಿಲಿನಂತಹ ಬೆಳ್ತಂಗಡಿಗೆ ವಿಮಾನ ನಿಲ್ದಾಣ ಬೇಕಾ ? | ಬೇಕು-ಬೇಡಗಳ ಮಧ್ಯೆ ವಿಮಾನ ಇಳಿಸಲು ಹೊರಟ ಮೇಧಾವಿಗಳು ಯಾರು ?!

ಮತ್ತೆ ಅಮ್ಮ ಕರೆದಿದ್ದಾಳೆ. ನೇತ್ರಾವತಿ ಸಹಾಯಕ್ಕಾಗಿ ಆರ್ತನಾದ ಹಾಕಿದ್ದಾಳೆ. ತನ್ನ ಸಹಜ ಸೌಂದರ್ಯದಿಂದ, ಎಂದಿನ ಮುಗ್ಧತೆಯಿಂದ ಹಳ್ಳಿಯ ಆರೋಗ್ಯಕರ ಬಾಳು ಬದುಕುತ್ತಿರುವ ಜನರ ಅಸ್ತಿತ್ವಕ್ಕೆ ಒಂದು ದೊಡ್ಡ ಪೆಟ್ಟು ಬೀಳುವ ಸನ್ನಿವೇಶ ಮತ್ತೊಮ್ಮೆ ಉಂಟಾಗಿದೆ. ಕಾರಣ ವೈಯಕ್ತಿಕ ಸ್ವಾರ್ಥಕ್ಕಾಗಿ…

latest

ಪ್ರೇಮ ವೈಫಲ್ಯ | PUC ವಿದ್ಯಾರ್ಥಿನಿ ಆತ್ಮಹತ್ಯೆ

ಪಿಯುಸಿ ವಿದ್ಯಾರ್ಥಿನಿಯೋರ್ವಳು ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಪ್ರಕರಣ ಬೆಂಗಳೂರಿನ ರಾಜಗೋಪಾಲನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸಂಜನಾ (17) ಆತ್ಮಹತ್ಯೆಗೆ ಶರಣಾದವಳು. ಸೆ.28ರಂದು ಲಗ್ಗೆರೆಯ ತಮ್ಮ ಮನೆಯಲ್ಲಿ ನೇಣು…