ಗುರುವಾರ, 29 ಅಕ್ಟೋಬರ್ 2026
Trending

ಅಕ್ಟೋಬರ್ 2022

latest

ಹೆಲ್ಮೆಟ್ ರದ್ದುಗೊಳಿಸಿ ಎಂದು ಹೋರಾಟ ಮಾಡಿದ ವಕೀಲ, ಕೊನೆಗೆ ಸತ್ತದ್ದು ಅದೇ ಹೆಲ್ಮೆಟ್ ಹಾಕದ ಕಾರಣಕ್ಕೆ !!!

ಸಂಚಾರಿ ನಿಯಮಗಳನ್ನು ಪಾಲಿಸಲು ಸರ್ಕಾರಗಳು ನಿಯಮಾವಳಿ ರೂಪಿಸಿದರೂ ಕ್ಯಾರೇ ಎನ್ನದೆ ರೂಲ್ಸ್ ಇರುವುದೇ ಬ್ರೇಕ್ ಮಾಡೋದಕ್ಕೆ ಎಂಬಂತೆ ವರ್ತಿಸಿ ಅಪಾಯಕ್ಕೆ ಸಿಲುಕುವ ಅನೇಕ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಇದಕ್ಕೆ ಸಾಕ್ಷಿ ಎಂಬಂತೆ, ಅಕ್ಟೋಬರ್ 26ರಂದು ಫ್ಲೋರಿಡಾದಲ್ಲಿ ಮೋಟಾರು ಸೈಕಲ್…

Interesting

ಎಲ್ಲೆಂದರಲ್ಲಿ ಮೊಬೈಲ್ ಚಾರ್ಜ್ ಗೆ ಹಾಕೋ ಮುನ್ನ ಇರಲಿ ಜಾಗ್ರತೆ!!! | ಪೊಲೀಸರಿಂದ ಬಂದಿದೆ ಎಚ್ಚರಿಕೆಯ ಕರೆ!

ಮೊಬೈಲ್ ಎಂಬುದು ಇಂದಿನ ಯುವಜನತೆಯ ಅವಿಭಾಜ್ಯ ಅಂಗವಾಗಿದೆ ಎಂದರೆ ತಪ್ಪಾಗಲಾರದು. ಯಾಕಂದ್ರೆ, ಪ್ರತಿಯೊಬ್ಬರ ಕೈಯಲ್ಲೂ ಇಂದು ಮೊಬೈಲ್ ಕಾಣಿಸಿಕೊಳ್ಳುತ್ತಿದೆ. ಮೊಬೈಲ್ ಬಳಕೆ ಎಷ್ಟು ಮಾಡುತ್ತೇವೋ ಅದರ ಬಗ್ಗೆ ಎಚ್ಚರಿಕೆಯಿಂದ ಇರೋದು ಅಷ್ಟೇ ಮುಖ್ಯ. ಹೌದು. ಮೊಬೈಲ್ ಉಪಯೋಗ ಮಾಡುತ್ತಾ…

News

ಮಸೀದಿ ಮೇಲೆ ಉಗ್ರರ ದಾಳಿ | 15 ಮಂದಿ ಸಾವು

ದಕ್ಷಿಣ ಇರಾನ್‌ನ ಪ್ರಮುಖ ಶಿಯಾ ಮುಸ್ಲಿಂ ಮಸೀದಿ ಮೇಲೆ ಬುಧವಾರ ನಡೆದ ಉಗ್ರರ ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಶಿರಾಜ್ ನಗರದ ಶಾ ಚೆರಾಗ್ ನಲ್ಲಿ ಸಂಜೆಯ ಪ್ರಾರ್ಥನೆಯ ಸಮಯದಲ್ಲಿ ಶಸ್ತ್ರಸಜ್ಜಿತ ಭಯೋತ್ಪಾದಕರು ನಡೆಸಿದ್ದಾರೆ. ಈ ದಾಳಿಯಲ್ಲಿ…

Interesting

‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ‘ – ನಿಜವಾಯ್ತಾ ನಿರೀಕ್ಷೆಗೂ ಮೀರಿದ ಕಾರ್ಣಿಕ ?

ರಾಜ್ಯದಲ್ಲಿನ ವರ್ಷಂಪ್ರತಿಯ ಕಾರ್ಣಿಕವೊಂದು ನಿರೀಕ್ಷೆಯ ಎಲ್ಲೆಯನ್ನು ಮೀರಿ ನಿಜವಾಯಿತಾ? ಎಂಬ ಪ್ರಶ್ನೆ ಮೂಡುವಂತೆ ಜಾಗತಿಕ ವಿದ್ಯಮಾನವೊಂದು ನಡೆದಿದೆ. ಈ ವಿಚಾರದ ಕುರಿತಾದ ಚರ್ಚೆಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು, ಕುತೂಹಲದ ಜೊತೆಗೆ , ಭವಿಷ್ಯವಾಣಿಯ ಬಗ್ಗೆ ಮಾತುಕತೆಗಳು ಅಲ್ಲಲ್ಲಿ ನಡೆಯುತ್ತಿವೆ.…

News

ಎಟಿಎಂ ನಲ್ಲೇ ಬಂತು ನಕಲಿ ಹಣ | ದಿಗಿಲುಗೊಂಡ ಜನ !!!

ದೀಪಾವಳಿಯ ಈ ಸಂದರ್ಭದಲ್ಲಿ ಜನರೆಲ್ಲಾ ಶಾಪಿಂಗ್ ಮಾಡಲೆಂದು ಅಂಗಡಿಗಳ ಮುಂದೆ ಮುಗಿಬೀಳುತ್ತಿದ್ದಾರೆ. ನಾವೀಗ ಮಾತಾಡಲು ಹೊರಟಿರೋದು ದೀಪಾವಳಿಯಾಗಲಿ ಅಥವ ಶಾಪಿಂಗ್ ಬಗ್ಗೆ ಅಲ್ಲ. ಶಾಪಿಂಗ್ ಮಾಡಲು ಹಣ ಬೇಕಲ್ಲ ಅದರ ಬಗ್ಗೆ. ಈಗ ಜನರೆಲ್ಲಾ ಬ್ಯಾಂಕ್ ಗೆ ಹೋಗದೆ…

News

ಬೆಳ್ತಂಗಡಿ : ಗುಂಡಿ ಬಿದ್ದ ರಸ್ತೆಗಳಲ್ಲಿ ದೀಪಾವಳಿ ಆಚರಿಸಿದ ಯುವಕರ ತಂಡ

ಬೆಳ್ತಂಗಡಿ :  ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಆಚರಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ…

News

15 ಕೋಟಿ ರೂ.ನಗದು ವಶಪಡಿಸಿಕೊಂಡ ಪೊಲೀಸರು : ಇಷ್ಟೊಂದು ಮೊತ್ತ  ಈ ಕಾರಣಕ್ಕೆ ಸಾಗಾಟ !

ಹೈದರಾಬಾದ್ (ತೆಲಂಗಾಣ): ಶಾಸಕರ ಖರೀದಿಗೆಂದು ತರಲಾಗಿದ್ದೆನ್ನಲಾದ 15 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿರುವ ಹೈದರಾಬಾದ್ ಪೊಲೀಸರು, ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ತೆಲಂಗಾಣದ ಮುನಗೋಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದ್ದು, ಆಡಳಿತಾರೂಢ ತೆಲಂಗಾಣ ರಾಷ್ಟ್ರ…

Latest Health Updates Kannada

Gold -Silver rate Today : ಚಿನ್ನ ಬೆಳ್ಳಿಯ ದರ ಇಂದೆಷ್ಟಿದೆ? ಆಭರಣಪ್ರಿಯರಿಗೆ ನಿರಾಸೆ ಖಂಡಿತ!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಏರಿಕೆ ಕಂಡಿದೆ. ಇಂದು ಚಿನ್ನದ ದರದಲ್ಲಿ ಏರಿಕೆ ಕಂಡುಬಂದಿದ್ದು, ಚಿನ್ನಾಭರಣ ಪ್ರಿಯರಿಗೆ ಬೇಸರ ಮೂಡಿಸಬಹುದು. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ…

News

ಸ್ಥಳ ಮಹಜರು ವೇಳೆ ಕೊಲೆ ಆರೋಪಿಯಿಂದ ಪೊಲೀಸರಿಗೆ ಹಲ್ಲೆ : ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿಯೊಬ್ಬ ಸ್ಥಳ ಮಹಜರಿಗೆ ಕೆರೆದುಕೊಂಡು ಹೋಗುವ ವೇಳೆ ಪೊಲೀಸ್‌ ಸಿಬ್ಬಂದಿ ಮೇಲೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಶಿವಮೊಗ್ಗದ ವೆಂಕಟೇಶನಗರದಲ್ಲಿ ಖಾಸಗಿ ಆಸ್ಪತ್ರೆ ಉದ್ಯೋಗಿಯಾಗಿದ್ದ ವಿಜಯ್ ಕೊಲೆ ಪ್ರಕರಣದಲ್ಲಿ ಪೊಲೀಸರು ಜಬೀ, ದರ್ಶನ್,…

latest

DA Hike : ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಹಿತಿ! ಯಾವಾಗ? ಇಲ್ಲಿದೆ ಸಂಪೂರ್ಣ ವಿವರ!

ಕೇಂದ್ರ ಸರ್ಕಾರಿ ನೌಕರರರಿಗೆ ಈಗಾಗಲೇ ಸರಕಾರವು ತುಟ್ಟಿಭತ್ಯೆ ಹೆಚ್ಚಳ ನೀಡುತ್ತಿದೆ. ಅಂದರೆ ನವರಾತ್ರಿ, ದಸರಾ ಹಬ್ಬದ ಸಂಭ್ರಮದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಹೆಚ್ಚಳ ಮಾಡಿತ್ತು. ಕೇಂದ್ರ ಸರ್ಕಾರದಿಂದ ಕೊಂಚ ತಡವಾದರೂ ಸಿಹಿ ಸುದ್ದಿ ಕೊಟ್ಟಿದೆ. 2022…