ವಾಹನ ಸವಾರರು ಧರಿಸುವ ಹೆಲ್ಮೆಟ್ ಮೇಲೆ ಹದ್ದಿನ ಕಣ್ಣಿಡಲಿದೆ ಕ್ಯಾಮರಾ!! | ನವೆಂಬರ್ ನಿಂದಲೇ ಜಾರಿಯಾಗಲಿದೆ ನ್ಯೂ ರೂಲ್ಸ್
ವಾಹನ, ರಸ್ತೆ, ಸಾರಿಗೆ ಹಾಗೂ ಹೆದ್ದಾರಿಗಳ ನಿಯಮಗಳಲ್ಲಿ ಹೊಸ ಬದಲಾವಣೆಗಳನ್ನು ತರುತ್ತಲೇ ಇದೆಂ ಈಗ ಮತ್ತೊಂದು ಮಹತ್ವದ ಬದಲಾವಣೆ ತರಲು ಮುಂದಾಗಿದ್ದು, ಸವಾರರ ಹಿತದೃಷ್ಟಿಯಿಂದ ಕಳಪೆ ಗುಣಮಟ್ಟದ ಹೆಲ್ಮೆಟ್ ನಿರ್ಮೂಲನೆಗೆ ಮುಂದಾಗಿದೆ. ಹೌದು. ಬೆಂಗಳೂರು ಸಂಚಾರ ವಿಭಾಗದ ಪೊಲೀಸರು,…










