ಬುಧವಾರ, 28 ಅಕ್ಟೋಬರ್ 2026
Trending

ಅಕ್ಟೋಬರ್ 2022

latest

ಸೇನಾ ಹೆಲಿಕಾಪ್ಟರ್ ಪತನ | ಇಬ್ಬರ ಮೃತದೇಹ ಪತ್ತೆ
| ಕಾಸರಗೋಡು ಮೂಲದ ಸೇನಾ ಸಿಬ್ಬಂದಿ ಕೆ.ವಿ.ಅಶ್ವಿನ್ ಮತ್ಯು

ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಫ್ಟರ್ ಒಂದು ಪತನಗೊಂಡಿದೆ. ಘಟನೆಯಿಂದ ಹೆಲಿಕಾಪ್ಟರ್ ನಲ್ಲಿದ್ದ ಮೂವರು ಪ್ರಯಾಣಿಕರ ಪೈಕಿ 2ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ದುರಂತದಲ್ಲಿ ಕೇರಳದ ಚೆರ್ವತ್ತೂರು ಕಾಟು ವಳಪ್ಪಿನ ಅಶೋಕನ್ ಕೆ ವಿ ಕೌಶಲ್ಯ…

latest

ಶಾಲೆಗೆ ಹೋಗು ಎಂದಿದ್ದೇ ತಪ್ಪಾಯ್ತು | ಅಮ್ಮನ ಸೀರೆಯಲ್ಲೇ ನೇಣಿಗೆ ಶರಣಾದ ಬಾಲಕ!!!

ಜೀವನದ ಬಂಡಿಯಲ್ಲಿ ಬಲು ದೂರ ಪ್ರಯಾಣ ಮಾಡಬೇಕಿದ್ದ ಬಾಲಕನೋರ್ವ ಆತ್ಮ ಹತ್ಯೆಗೆ ಶರಣಾಗಿ ಕಾಣದ ಲೋಕಕ್ಕೆ ತೆರಳಿದ ಘಟನೆಯೊಂದು ವರದಿಯಾಗಿದೆ. 7ನೇ ತರಗತಿ ವಿದ್ಯಾರ್ಥಿ ಇನ್ನೂ ಈಗ ಪ್ರಪಂಚದ ಆಗುಹೋಗುಗಳ ಅರಿವೇ ಇಲ್ಲದ ಬಾಲಕ ಕೇವಲ ಅಮ್ಮನ ಬೈಗಳವನ್ನೇ…

ದಕ್ಷಿಣ ಕನ್ನಡ

ಕಾಣಿಯೂರು : ಬೆಡ್‌ಶೀಟ್ ಮಾರಾಟಕ್ಕೆ ಬಂದು ಮಾನಭಂಗ ಯತ್ನ  ಪ್ರಕರಣಕ್ಕೆ ಟ್ವಿಸ್ಟ್ , ವ್ಯಾಪಾರಿಗಳಿಂದ ಹಲ್ಲೆ ಪ್ರಕರಣ ದಾಖಲು

ಕಡಬ : ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದಲ್ಲಿ ಬೆಡ್ ಶೀಟ್ ಮಾರಾಟಕ್ಕೆ ಬಂದ ವ್ಯಕ್ತಿಗಳು ಮಹಿಳೆಯೊಬ್ಬರನ್ನು ಮಾನಭಂಗ ಮಾಡಿದ್ದಾರೆ ಎಂದು ಪ್ರಕರಣ ದಾಖಲಾದ ಬೆನ್ನಲ್ಲೇ ಶುಕ್ರವಾರ ದಾಖಲಿಸುತ್ತಿದ್ದಂತೆ ಮಾನಭಂಗ ಯತ್ನ ಪ್ರಕರಣದ ಆರೋಪಿಗಳಾಗಿರುವ ಬೆಡ್ ಶೀಟ್ ವ್ಯಾಪಾರಿಗಳು ಬೆಳ್ಳಾರೆ…

News

Post Office, FD, RD : ಪೋಸ್ಟ್ ಆಫೀಸ್, ಎಫ್ ಡಿ, ಆರ್ ಡಿ ಆನ್ಲೈನ್ ನಲ್ಲಿ ಬ್ಯಾಲೆನ್ಸ್ ಚೆಕ್ ಮಾಡೋದು ಹೇಗೆ?

ಟೈಮ್ ಅನ್ನೋದು ತನ್ನಷ್ಟಕ್ಕೆ ಓಡುತ್ತಲೇ ಇರುತ್ತೆ. ಮನುಷ್ಯರು ಸಹ ತಮ್ಮ ಜೀವನದಲ್ಲಿ ಮನೆ ಕೆಲಸ ಕಚೇರಿ ಕೆಲಸ, ಜವಾಬ್ದಾರಿ ಕರ್ತವ್ಯಗಳ ನಡುವೆ ತಮ್ಮ ಕೆಲವು ಸಣ್ಣ ಪುಟ್ಟ ಕೆಲಸಗಳಿಗೆ ಸಮಯ ಇಲ್ಲದಂತ ಪರಿಸ್ಥಿತಿ ಇರುತ್ತದೆ. ಆದರೆ ಈ ಸಣ್ಣ…

Entertainment

ಪುನೀತ್‌ ಪರ್ವʼ ಕಾರ್ಯಕ್ರಮ ವೀಕ್ಷಿಸುತ್ತಿದ್ದ ಅಭಿಮಾನಿಗೆ ಹೃದಯಾಘಾತ

ಬೆಂಗಳೂರು : ಸ್ಯಾಂಡಲ್‌ವುಡ್‌ನ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಸವಿ ನೆನಪಿನಲ್ಲಿ ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ಪರ್ವ’ ಎನ್ನುವ ವಿನೂತನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮವನ್ನು ತಮ್ಮ ಮನೆಯಲ್ಲಿ ಟಿವಿಯಲ್ಲಿ ವೀಕ್ಷಣೆ ಮಾಡುತ್ತ…

latest

Business Idea : ಅಮೂಲ್ ಫ್ರಾಂಚೈಸಿ ಪಡೆದುಕೊಂಡು‌ ಈ ರೀತಿ ದುಡ್ಡು ಮಾಡಿ!!!

ಅಮುಲ್’ ಎಂಬ ( Amul ) ಬ್ರಾಂಡ್ ಹೆಸರಿನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (Gujarat Cooperative Milk Marketing Federation – GCMMF) ಪೂರ್ಣ ಕೆನೆ ಹಾಲು…

latest

ಭೀಕರ ಬಸ್ ಅಪಘಾತ | 15 ಮಂದಿ ಸ್ಥಳದಲ್ಲೇ ದಾರುಣ ಸಾವು; 40 ಜನರಿಗೆ ಗಂಭೀರ ಗಾಯ!!!

ಶುಕ್ರವಾರ ತಡರಾತ್ರಿ ಮಧ್ಯಪ್ರದೇಶದ ರೇವಾದಲ್ಲಿ ಟ್ರೇಲರ್‌ ಹಾಗೂ ಬಸ್‌ನ ನಡುವ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 15 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 35 ಮಂದಿ ಗಾಯಗೊಂಡಿದ್ದಾರೆ. ಮಧ್ಯಪ್ರದೇಶದ ರೇವಾ ಬಳಿ ರಾಷ್ಟ್ರೀಯ ಹೆದ್ದಾರಿ-30 ರಲ್ಲಿ ಭೀಕರ ಅಪಘಾತ…

News

ನಿಮಗೆ ಮದುವೆಯಾಗಿದ್ದರೆ ದೊರೆಯಲಿದೆ ರೂ.10,000 ಪಿಂಚಣಿ | ಹೇಗೆ ಅಂತೀರಾ? ಇಲ್ಲಿದೆ ಉತ್ತರ!!!

ನಾವು ನಿನ್ನೆ ಹೇಗಿದ್ದೆವೋ ಅದು ಕಳೆದು ಹೋದ ದಿನ ಆದರೆ ಇವತ್ತು ಅನ್ನೋದು ನಮಗೆ ಒಂದು ಹೊಸ ಅವಕಾಶ ಯಾಕೆಂದರೆ ಮುಂದಿನ ದಿನದ ಭವಿಷ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗದಂತೆ ಇಂದೇ ಸರಿಯಾದ ಯೋಜನೆಗಳಲ್ಲಿ ಹೂಡಿಕೆ ಮಾಡಬೇಕಾಗುತ್ತದೆ. ಇಂದಿನ ಹೂಡಿಕೆಯಿಂದ…

ಬೆಂಗಳೂರು

ಹಾಫ್ ಹೆಲ್ಮೆಟ್ ಹಾಕಿ ಸಂಚಾರ : ಪೊಲೀಸ್ ಸಿಬಂದಿಗೇ ದಂಡ ವಿಧಿಸಿದ ಸಂಚಾರಿ ಪೋಲೀಸರು

ಬೆಂಗಳೂರು : ಹಾಫ್ ಹೆಲ್ಮೆಟ್ ಬಳಕೆದಾರರ ವಿರುದ್ಧ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ಬೆಂಗಳೂರಿನ ಸಂಚಾರಿ ಪೊಲೀಸರು ಅಸುರಕ್ಷಿತ ಹಾಫ್ ಹೆಲ್ಮೆಟ್ ಬಳಕೆ ಮಾಡುತ್ತಿರುವುವರಿಗೆ ದಂಡ ವಿಧಿಸುತ್ತಿದ್ದಾರೆ.ಬೆಂಗಳೂರಿನ ಆರ್ ಟಿ ನಗರದ ಸಂಚಾರಿ ಪೊಲೀಸರು ಹಾಫ್ ಹೆಲ್ಮೆಟ್ ಬಳಕೆದಾರರ ವಿರುದ್ಧ…

ದಕ್ಷಿಣ ಕನ್ನಡ

ರೈಲಿನಲ್ಲಿ ಹೋಗಲು ಬಂದು ಅಸ್ವಸ್ಥಗೊಂಡ ಪ್ರಯಾಣಿಕನ ಪ್ರಾಣ ಉಳಿಸಿದ ನೆಲ್ಯಾಡಿಯ ಉಪಸ್ಯಾಸಕಿ

ಮಂಗಳೂರು : ರೈಲಿನಲ್ಲಿ ಹೋಗಲು ಬಂದ ಉಪನ್ಯಾಸಕಿಯೊಬ್ಬರು ಅಸ್ವಸ್ಥಗೊಂಡ ಪ್ರಯಾಣಿಕನರೊಬ್ಬರ ಪ್ರಾಣ ಉಳಿಸಿದ ಘಟನೆ ದ.ಕ.ದಲ್ಲಿ ನಡೆದಿದೆ. ಬೆಂಗಳೂರಿಗೆ ಹೊರಟಿದ್ದ ನೆಲ್ಯಾಡಿಯ ಉಪನ್ಯಾಸಕಿಯೊಬ್ಬರು ತಾವು ತೆರಳಬೇಕಿದ್ದ ರೈಲನ್ನು ಬಿಟ್ಟು ಅದೇ ರೈಲಿನಲ್ಲಿ ತೆರಳಲು ಬಂದು ಅಸ್ವಸ್ಥಗೊಂಡು ಬಿದ್ದ ಪ್ರಯಾಣಿಕರೊಬ್ಬರ…