ಕಡಬದ ಕೊಯಿಲದಲ್ಲಿ ಕೃಷಿ ತೋಟಗಳಿಗೆ ಕಾಡುಕೋಣಗಳ ಲಗ್ಗೆ
ಕಡಬ: ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಸುತ್ತಮುತ್ತ ಪರಿಸರದ ಕೃಷಿ ತೋಟಗಳಿಗೆ ಕಳೆದೊಂದು ವಾರದಿಂದ ರಾತ್ರಿ ವೇಳೆ ಕಾಡುಕೊಣ ಲಗ್ಗೆ ಇಟ್ಟು ಹಾನಿ ಮಾಡುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ಇದೇ ಪರಿಸರದಲ್ಲಿ ಕೆಲ…
ಕಡಬ: ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಸುತ್ತಮುತ್ತ ಪರಿಸರದ ಕೃಷಿ ತೋಟಗಳಿಗೆ ಕಳೆದೊಂದು ವಾರದಿಂದ ರಾತ್ರಿ ವೇಳೆ ಕಾಡುಕೊಣ ಲಗ್ಗೆ ಇಟ್ಟು ಹಾನಿ ಮಾಡುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ಇದೇ ಪರಿಸರದಲ್ಲಿ ಕೆಲ…
ಭಾರತದಲ್ಲಿ ವರ್ಷಕ್ಕೆ ಶೇಖಡ ಎಂಬತ್ತರಷ್ಟು ಮಹಿಳೆಯರು ಬಲಿಯಾಗುತ್ತಿರುವುದು ಬ್ರೆಸ್ಟ್ ಸ್ಥಾನ ಕ್ಯಾನ್ಸರ್ ನಿಂದ . ಇದು ಆರಂಭದ ದಿನಗಳಲ್ಲಿಯೇ ತಡೆಗಟ್ಟಬಹುದು. ಆದರೆ ಸಾಕಷ್ಟು ಜನ ಮಹಿಳೆಯರು ಮುಜುಗರಕ್ಕೀಡಾಗಿಯೆ ವೈದ್ಯರ ಬಳಿ ಹೋಗುವುದಿಲ್ಲ. ಇದರಿಂದ ಹದಿನೈದನೇ ನೋವು ಹೆಚ್ಚಾಗಿ ಕ್ಯಾನ್ಸರ್…
ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು ಅಪಘಾತದಲ್ಲಿ ಮೃತಪಟ್ಟರೆ ಅವಲಂಬಿತರಿಗೆ ಈವರೆಗೆ ಯಾವುದೇ ಪರಿಹಾರ ಸಿಗುತ್ತಿರಲಿಲ್ಲ. ಹೀಗಾಗಿ, ಹೊಸ ಯೋಜನೆಯೊಂದನ್ನು ರೂಪಿಸಿದ್ದು, ಇದೇ ಮೊದಲ ಬಾರಿಗೆ ಕೆಎಸ್ ಆರ್ ಟಿಸಿ ಸಿಬಂದಿಗಳು ಹಾಗೂ ಅವರ ಅವಲಂಬಿತರಿಗಾಗಿ 50 ಲಕ್ಷ ರೂ. ಅಪಘಾತ ವಿಮೆ…
2022-23 ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಾಮಾನ್ಯ ವಿಷಯಗಳ ಜೊತೆ ಎರಡು ತಾಂತ್ರಿಕ ವಿಷಯಗಳನ್ನು ಅಭ್ಯಾಸ ಮಾಡಿ ಪರೀಕ್ಷೆ ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಆದೇಶಿಸಿದೆ. ಈ ಕುರಿತು…
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗವು ದಸರಾ ವೇಳೆ ಪ್ರವಾಸ ಪ್ಯಾಕೇಜ್ ನಡೆಸಿ ಯಶಸ್ಸು ಕಂಡಿದೆ. ಮಂಗಳೂರು ವಿಭಾಗವು ಜಿಲ್ಲೆ ಹಾಗೂ ನೆರೆಯ ಜಿಲ್ಲೆಗಳಿಗೆ ‘ದೀಪಾವಳಿ’ ಪ್ರವಾಸ ಪ್ಯಾಕೇಜ್ ಹಮ್ಮಿಕೊಂಡಿದೆ. ಅ.21ರಿಂದ 31ರವರೆಗೆ (ಅ.25…
ಬಾಕ್ಸ್ ಆಫೀಸ್ ಅನ್ನು ಕೊಳ್ಳೆ ಹೊಡೆಯುತ್ತಿರುವ, ಕಂಡ ಕಂಡ ಚಿತ್ರೋದ್ಯಮದಲ್ಲಿ ಕಲರವ ಎಬ್ಬಿಸಿ ಮುನ್ನುಗ್ಗುತ್ತಿರುವ ಕಾಂತಾರ ಚಿತ್ರದ ಸಿರಿ ಮುಡಿಗೆ ಮತ್ತೊಂದು ಪಿಂಗಾರದ ಗರಿ ಮೂಡಿದೆ. ಕಾಂತಾರ ಚಿತ್ರ ಇದೀಗ ‘ಭಾರತದ ಪ್ರಸ್ತುತ ಟಾಪ್ 250 ಚಲನಚಿತ್ರಗಳ’ ಪಟ್ಟಿಯಲ್ಲಿ…
ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿದ ಸಿನಿಮಾ ಕಾಂತಾರ ದೇಶ ವಿದೇಶಗಳಲ್ಲಿ ಭಾರೀ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಅಲ್ಲೋ ಇಲ್ಲೋ ಕೆಲವೊಂದು ಅಪಸ್ವರಗಳು ಎದ್ದು ಕಾಣುತ್ತಿದೆ. ಅದರಲ್ಲಿ ಮುಖ್ಯವಾಗಿ ನಟ ಚೇತನ್ ಅವರ ಟ್ವೀಟ್. ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ…
ನವದೆಹಲಿ : ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು…
ಸುಳ್ಯ: ಒಂದು ಲಕ್ಷ ಇಪತ್ತು ಸಾವಿರ ರೂಪಾಯಿ ಸಿಗುವ ಮೋದಿಯವರ ಯೋಜನೆಯಿದೆ ಎಂದು ನಂಬಿಸಿ ಏಳು ಸಾವಿರ ಪಾವತಿಸಲು ತಿಳಿಸಿ ನಿಂತಿಕಲ್ಲಿನ ವ್ಯಕ್ತಿಯೊಬ್ಬರಿಗೆ ಅ. 18ರಂದು ವಂಚನೆ ಎಸಗಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಂತಿಕಲ್ಲಿನ ಅಡಿಕೆ…
ರಾಜ್ಯದ ಗಮನ ಸೆಳೆದಿದ್ದ ಬಾಲಕಿ ಭಾರ್ಗವಿ ನಾಪತ್ತೆ ಪ್ರಕರಣವು ನಿನ್ನೆಗೆ ಸುಖಾಂತ್ಯ ಕಂಡಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನ ಈ ಹುಡುಗಿ ನಾಪತ್ತೆಯಾಗಿದ್ದು ಈ ಬಾಲಕಿಯ ಪತ್ತೆಗಾಗಿ ಇನ್ನಿಲ್ಲದ ಪ್ರಯತ್ನ ಪಡಲಾಗಿದ್ದು, ಕೊನೆಗೂ ಬಾಲಕಿ ಪತ್ತೆಯಾಗಿದ್ದಾಳೆ. ಮಂಗಳೂರಿಗೆ ತೆರಳಿ, ಅಲ್ಲಿಂದ…