Gold silver rate today : ಮತ್ತೆ ಏರಿದ ಚಿನ್ನ, ಬೆಳ್ಳಿ ದರ
ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಏರಿಕೆ ಕಂಡಿದೆ. ಇಂದು ಚಿನ್ನದ ದರದಲ್ಲಿ ಏರಿಕೆ ಕಂಡುಬಂದಿದ್ದು, ಚಿನ್ನಾಭರಣ ಪ್ರಿಯರಿಗೆ ಬೇಸರ ಮೂಡಿಸಬಹುದು. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ…










