ದೀಪಾವಳಿ ಹಬ್ಬಕ್ಕೆ ಮತ್ತೆ ಬೆಲೆ ಏರಿಕೆ ಬಿಸಿ | ಖಾದ್ಯ ತೈಲ ದರ ಹೆಚ್ಚಳ
ದೀಪಾವಳಿ ಹಬ್ಬದ ಹೊಸ್ತಿಲಲ್ಲಿ ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಹಾಲಿನ ದರ ಏರಿಕೆಯ ಬಿಸಿ ತಟ್ಟಿದ ನಡುವೆ,ಈರುಳ್ಳಿ ಬೆಲೆ ಏರಿಕೆಯಾಗಿ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಈಗಾಗಲೇ ಕಂಗೆಟ್ಟಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಶಾಕ್ ಎದುರಾಗಿದ್ದು, ಇದೀಗ…










