ರಾಜ್ಯದ ಮೀನುಗಾರರಿಗೆ ದೀಪಾವಳಿಯ ಭರ್ಜರಿ ಗಿಫ್ಟ್ ನೀಡಿದ ಸಿಎಂ ಬೊಮ್ಮಾಯಿ
ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುತ್ತಿರುವ 2022ನೇ ಸಾಲಿನ ಒಳನಾಡು ಮೀನು ಉತ್ಪಾದಕರ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಉದ್ಘಾಟಿಸಿ, ಮಾತನಾಡುತ್ತಾ ಮೀನುಗಾರರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೇಬಲ್ ನೆಟ್ ಮೂಲಕ ಮೀನುಗಾರಿಕೆ ಮಾಡಲು 3…










