ಮಂಗಳೂರು: ಗ್ಯಾಸ್ ಸಿಲಿಂಡರ್ ವಿತರಣೆ – ಸಾರ್ವಜನಿಕರಿಗೆ ಮಹತ್ವದ ಮಾಹಿತಿ
ಮಂಗಳೂರು: ಜಿಲ್ಲೆಯಲ್ಲಿ ಅಡುಗೆ ಅನಿಲ ವಿತರಕರು ಮನೆ ಮನೆಗೆ ಅಡುಗೆ ಅನಿಲ ಸಿಲಿಂಡಗಳನ್ನು ಪೂರೈಕೆ ಮಾಡುವ ಸಂದರ್ಭದಲ್ಲಿ ನಿಗದಿ ಪಡಿಸಿದ ದರವನ್ನೇ ಗ್ರಾಹಕರು ನೀಡುವಂತೆ ಕೋರಲಾಗಿದೆ. ಹೆಚ್ಚಿನ ದರ ವಸೂಲಿ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ದೂರುಗಳು ಬಂದಿದ್ದು,…










