ಮಂಗಳೂರು : ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ CISF ಪಿಎಸ್ಐ
ಮಂಗಳೂರು: ಇಲ್ಲಿನ ಪಣಂಬೂರದ ಎನ್‌ಎಂಪಿಟಿ ಮುಖ್ಯ ಗೇಟ್ ನಲ್ಲಿ ಕರ್ತವ್ಯದಲ್ಲಿದ್ದ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (CISF) ಇದರ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ವರದಿಯಾಗಿದೆ. ರಾಜಸ್ಥಾನದ ಭರತ್ ಪುರ…










