KPSC : ವಿವಿಧ ಹುದ್ದೆಗಳ ಪರೀಕ್ಷೆ ಬರೆದ ಅಭ್ಯರ್ಥಿಗಳ ಅಂಕಪಟ್ಟಿ ಪ್ರಕಟ!!!

ಆಯುಷ್ ಇಲಾಖೆಯಲ್ಲಿನ ವಿವಿಧ ಗ್ರೂಪ್‌ ಎ, ಗ್ರೂಪ್‌ ಬಿ ಹಾಗೂ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಬರೆದ ಅಭ್ಯರ್ಥಿಗಳ ಅಂಕಗಳ ಮಾಹಿತಿಯನ್ನು ಕೆಪಿಎಸ್‌ಸಿ ಅಪ್‌ಲೋಡ್ ಮಾಡಿದ್ದು, ಪರೀಕ್ಷೆ ಬರೆದವರು ಡೌನ್‌ಲೋಡ್‌ ಮಾಡಲು ವಿಧಾನ ಇಲ್ಲಿ ತಿಳಿಸಲಾಗಿದೆ.

 

ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ ಆಯುಷ್ ಇಲಾಖೆಯಲ್ಲಿನ ವಿವಿಧ ಗ್ರೂಪ್‌ ಎ, ಗ್ರೂಪ್‌ ಬಿ ಹಾಗೂ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿ ಸಂಬಂಧ, ಇದೀಗ ಪರೀಕ್ಷೆ ಬರೆದ ಅಭ್ಯರ್ಥಿಗಳ ಮಾಹಿತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿಯನ್ನು ಚೆಕ್‌ ಮಾಡಿ ಡೌನ್‌ಲೋಡ್‌ ಮಾಡಲು ವಿಧಾನ ಹಾಗೂ ಲಿಂಕ್ ಅನ್ನು ನೀಡಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.