Daily Archives

November 1, 2022

ಇಂದಿನಿಂದ ಭಾರತದ ಮೊದಲ ಡಿಜಿಟಲ್ ರೂಪಾಯಿ ಆರಂಭ !!!

ಇಂದಿನಿಂದ ಭಾರತದ ಮೊದಲ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಬಳಕೆ ಆರಂಭವಾಗಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್‌ಡಿಎಫ್ಸಿ ಬ್ಯಾಂಕ್, ಐಸಿ ಐಸಿಐ ಒಳಗೊಂಡಂತೆ ಒಟ್ಟಾಗಿ 9 ಬ್ಯಾಂಕುಗಳು ಸರಕಾರಿ ಬಾಂಡುಗಳಲ್ಲಿನ ವಹಿವಾಟುಗಳಿಗಾಗಿ ವರ್ಚುವಲ್ ಕರೆನ್ಸಿಯನ್ನು ವಿತರಿಸಲಿದೆ.ಪ್ರಸ್ತುತ

Petrol Diesel Rate : ಜನಸಾಮಾನ್ಯರೇ ನಿಮಗೆ ಕೇಂದ್ರದಿಂದ ಸಿಹಿ ಸುದ್ದಿ: ಬರೋಬ್ಬರಿ 7 ತಿಂಗಳ ಬಳಿಕ ಪೆಟ್ರೋಲ್,…

ದೇಶದ ಜನರಿಗೆ ನವೆಂಬರ್ ತಿಂಗಳ ಮೊದಲ ದಿನವೇ ಶುಭ ಸುದ್ದಿ ದೊರಕಿದೆ. ಅದೇನೆಂದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು ನವೆಂಬರ್ 1ರಿಂದಲೇ ಅಂದರೆ ಇಂದಿನಿಂದಲೇ ಜಾರಿಗೆ ಬರಲಿದೆ.ಮೇ 22 ರಂದು ಕೇಂದ್ರ ಸರ್ಕಾರವು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ

ದುಬಾರಿ ಕಾರ್ ಕೊಡಿಸಿದ ರವೀಂದರ್, ಖುಷಿಯ ಪಾರದಲ್ಲಿ ಮಹಾಲಕ್ಷ್ಮಿಯ ಫೋಟೋಸ್ ವೈರಲ್!

ತೆಲುಗು ನಟಿ ಮಹಾಲಕ್ಷ್ಮಿ ಮತ್ತು ದಕ್ಷಿಣ ಚಲನಚಿತ್ರ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ರೀಸೆಂಟ್ ಆಗಿ ಸಖತ್ ಟ್ರೆಂಡಿಂಗ್ ಅಲ್ಲಿ ಇದ್ದ ಜೋಡಿ. ಮದುವೆ, ಹನಿಮೂನ್ ಅಂತೆಲ್ಲ ವಿಷ್ಯಗಳಲ್ಲಿ ಸಖತ್ ಸೌಂಡ್ ಕ್ರಿಯೇಟ್ ಮಾಡಿದ್ರು. ತದನಂತರ ಬಿಗ್ ಬಾಸ್ ಗೂ ಕೂಡ ಹೋಗುವುದಾಗಿ ಹರಿದಾಡುತ್ತಿದ್ದು. ಇದೀಗ

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ : `LPG’ ಸಿಲಿಂಡರ್ ಬೆಲೆಯಲ್ಲಿ ಇಳಿಕೆ!

ಎಲ್ ಪಿಜಿ (LPG) ಸಿಲಿಂಡರ್ ಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಆದರೆ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. 19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಇಂದಿನಿಂದ 115 ಇಳಿಕೆಯಾಗಿದೆ.

ಪಡಿತರದಲ್ಲಿ ಪ್ಲಾಸ್ಟಿಕ್ ಅಕ್ಕಿ | ಜನರಲ್ಲಿ ಮೂಡಿದ ಆತಂಕ !

ಸಾರ್ವಜನಿಕರಿಗೆ ನೀಡುವ ಪಡಿತರ ಅಕ್ಕಿ ಹಾಗೂ ಶಾಲಾ ಮಕ್ಕಳಿಗೆ ಬಿಸಿಯೂಟಕ್ಕೆ ಉಪಯೋಗಿಸುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ಪೂರೈಕೆ ಮಾಡಲಾಗುತ್ತಿದೆ ಎನ್ನಲಾಗಿದೆ. ಹೀಗಾಗಿ ಜನರು ಆತಂಕಗೊಂಡು ಅಕ್ಕಿಯನ್ನು ಬಳಸದೆ, ಅಕ್ಕಿ ಪಡೆದುಕೊಂಡು ನಂತರ ಮಾರಾಟ ಮಾಡುತ್ತಿದ್ದಾರೆ.ಕಳೆದ ಕೆಲವು

Gold Silver Rate Today : ಚಿನ್ನದ ದರದಲ್ಲಿ ಇಂದು ಅಲ್ಪಮಟ್ಟಿನ ಇಳಿಕೆ | ಬೆಳ್ಳಿ ಬೆಲೆ ತಟಸ್ಥತೆ!!!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಅಲ್ಪಮಟ್ಟಿನ ಇಳಿಕೆ ಕಂಡು ಬಂದಿದೆ. ಇಂದು ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದ್ದು, ಚಿನ್ನಾಭರಣಪ್ರಿಯರಿಗೆ ಖುಷಿ ವಿಚಾರ ಎಂದೇ ಹೇಳಬಹುದು. ಹಾಗಾಗಿ ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು.

ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್ ನೇಮಕ!!!

ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಲಾಗಿದೆ ಎಂದು ಅ.31 ರಂದು ರಾಜ್ಯ ಸರಕಾರವು ಆದೇಶವನ್ನು ಹೊರಡಿಸಿದೆ. ಹಿಂದೆ ದಕ್ಷ ಆಡಳಿತ ಜಿಲ್ಲಾಧಿಕಾರಿಯಾಗಿದ್ದ ಡಾ.ರಾಜೇಂದ್ರ ಕೆ.ವಿ ಇವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ.

ಕನ್ನಡವೆಂಬ ಅವಿಚ್ಛಿನ್ನ ಪರಂಪರೆಯನ್ನು ಉಳಿಸೋಣ !

ಎಲ್ಲಾ ಮಿತ್ರರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. "ಕನ್ನಡವು ಕೇವಲ ಘೋಷ ವಾಕ್ಯಗಳಿಗೆ ಸೀಮಿತವಾಗಿರಬಾರದು". ಕನ್ನಡದ ಬಗ್ಗೆ ಮಾತಾಡುವಾಗ ನಾವೆಷ್ಟು ಕನ್ನಡದ ಬಗೆಗೆ ಅಭಿಮಾನವನ್ನು ಹಾಗೂ ಪರಂಪರೆಯನ್ನು ಇಂದಿನ ವಿದ್ಯಾಮಾನದಲ್ಲಿ ಉಳಿಸಿಕೊಂಡಿದ್ದೇವೆ ಎಂಬುದನ್ನು ತುಲನೆ ಮಾಡಬೇಕಿದೆ. ಅದರಲ್ಲೂ