Day: November 3, 2022

ವಿಟ್ಲ: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ!! ಗೆಳೆಯರೊಂದಿಗೆ ಸೇರಿ ಅಪಹರಣ-ಆರೋಪಿಯ ಬಂಧನ!!

ವಿಟ್ಲ: ಇನ್ಸ್ಟಾಗ್ರಾಮ್ ಮೂಲಕ ಅಪ್ರಾಪ್ತ ಬಾಲಕಿಯೊಬ್ಬಳನ್ನು ಪರಿಚಯಿಸಿಕೊಂಡು,ಮನೆಯಲ್ಲಿ ಯಾರೂ ಇಲ್ಲದ ವೇಳೆ ದೈಹಿಕ ಸಂಪರ್ಕ ಬೆಳೆಸಿದಲ್ಲದೇ ಗೆಳೆಯರೊಂದಿಗೆ ಸೇರಿಕೊಂಡು ಅಪಹರಣ ನಡೆಸಿದ ಪ್ರಕರಣವೊಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಎಂಬಲ್ಲಿ ನಡೆದಿದ್ದು, ಪ್ರಕರಣದ ಸಂಬಂಧ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಲ್ನಾಡು ಗ್ರಾಮದ ಕುಲಾಲು ನಿವಾಸಿ ಸಂಶೀರ್ ಎಂದು ಗುರುತಿಸಲಾಗಿದ್ದು, ಈತ ಇನ್ಸ್ಟಾಗ್ರಾಮ್ ಮೂಲಕ ಬಾಲಕಿಯೊಬ್ಬಳಿಗೆ ಸಂದೇಶ ರವಾನಿಸಿ, ಪ್ರೀತಿಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೇ, ಗೆಳೆಯರೊಂದಿಗೆ ಸೇರಿಕೊಂಡು ಬಾಲಕಿಯನ್ನು ಅಪಹರಣ ನಡೆಸಿದ್ದ ಎಂದು …

ವಿಟ್ಲ: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ!! ಗೆಳೆಯರೊಂದಿಗೆ ಸೇರಿ ಅಪಹರಣ-ಆರೋಪಿಯ ಬಂಧನ!! Read More »

ಬಾಯಲ್ಲಿ ಗುಳ್ಳೆ ಆಗಿದ್ಯಾ? ಇಷ್ಟು ಟಿಪ್ಸ್​ ಫಾಲೋ ಮಾಡಿ ಸಾಕು

ಉಷ್ಣ ಹೆಚ್ಚಾದಾಗ ಬಾಯಲ್ಲಿ ಹುಣ್ಣು ಆಗುವುದು ಸಾಮಾನ್ಯ. ಇದರ ಜೊತೆಗೆ ಎದೆಯಲ್ಲಿ ಉರಿ ಕೂಡ ಆರಂಭವಾಗುತ್ತದೆ. ಇದಕ್ಕಾಗಿ ಆದಷ್ಟು ನೀವು ಮನೆಮದ್ದುಗಳನ್ನೇ ಫಾಲೋ ಮಾಡಬೇಕು. ಇಂಗ್ಲೀಷ್​ ಮೆಡಿಸಿನ್​ಗಳನ್ನು ನೀವು ಸೇವಿಸಬಾರದು. ಸೀಬೆಹಣ್ಣಿನ ಚಿಗುರು ಎಲೆಗಳನ್ನು ಸೇವಿಸಿ. ಅಂದರೆ ಅದರಲ್ಲಿ ಆಗತಾನೆ ಚಿಗುರುತ್ತಿರುವ ಪುಟ್ಟ ಪುಟ್ಟ ಎಲೆಗಳನ್ನು ತಿನ್ನುವುದರಿಂದ ಈ ಹುಣ್ಣುಗಳನ್ನು ನಿವಾರಣೆ ಈಸಿಯಾಗಿ ಮಾಡಬಹುದು. ತುಟಿಯ ಒಳಗೆ, ಕೆನ್ನೆಯ ಒಳಭಾಗದಲ್ಲಿ ಅಥವಾ ಕೆಲವೊಮ್ಮೆ ನಾಲಿಗೆಯ ಮೇಲೆ ಕೆಂಪು ಬಣ್ಣದ ಗುಳ್ಳೆಗಳಾಗುತ್ತವೆ. ವಿಪರೀತ ಉರಿ, ನೋವುಂಟು ಮಾಡುವ ಈ …

ಬಾಯಲ್ಲಿ ಗುಳ್ಳೆ ಆಗಿದ್ಯಾ? ಇಷ್ಟು ಟಿಪ್ಸ್​ ಫಾಲೋ ಮಾಡಿ ಸಾಕು Read More »

‘ ರೋಗ ನಿರೋಧಕ’ ಶಕ್ತಿ ಹೆಚ್ಚಿಸಲು ಇಲ್ಲಿದೆ ಅದ್ಭುತ ಟಿಪ್ಸ್!!!

ರೋಗ ನಿರೋಧಕ ಶಕ್ತಿ ಮನುಷ್ಯನ ದೇಹಕ್ಕೆ ತುಂಬಾ ಅಗತ್ಯವಾಗಿ ಬೇಕಾಗಿರುವುದಾಗಿದೆ. ಇಲ್ಲವಾದಲ್ಲಿ ಮನುಷ್ಯ ಬೇಗನೆ ಕಾಯಿಲೆಗೆ ತುತ್ತಾಗುತ್ತಾನೆ. ನಾವು ಜಂಕ್ ಫುಡ್, ಸಾಫ್ಟ್ ಡ್ರಿಂಕ್ಸ್ ಗಳನ್ನು ಸೇವಿಸುವುದರ ಬದಲು ವಿಟಮಿನ್, ಪೋಷಕಾಂಶಗಳು ಹೆಚ್ಚಿರುವ ಆಹಾರವನ್ನು ಸೇವಿಸಿದರೆ ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇನ್ನೂ ನಾವು ಸುಲಭವಾಗಿ ರೋಗನಿರೋಧಕ ಶಕ್ತಿಯನ್ನು ಹೇಗೆ ಹೆಚ್ಚಿಸಿಕೊಳ್ಳಬಹುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿದುಕೊಳ್ಳೋಣ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳೋಣ. • ಒಂದು ಗ್ಲಾಸ್ ಉಗುರು ಬೆಚ್ಚಗಿನ ಹಾಲಿಗೆ 4 …

‘ ರೋಗ ನಿರೋಧಕ’ ಶಕ್ತಿ ಹೆಚ್ಚಿಸಲು ಇಲ್ಲಿದೆ ಅದ್ಭುತ ಟಿಪ್ಸ್!!! Read More »

Jio Scholarship : ಸಿಮ್ ಮಾತ್ರ ಅಲ್ಲ ಬರೋಬ್ಬರಿ 55 ಸಾವಿರ ಸ್ಕಾಲರ್ಶಿಪ್ ಕೂಡ ನೀಡುತ್ತೆ ಜಿಯೋ!!!

ಟೆಲಿಕಾಮ್ ದೈತ್ಯ ಕಂಪನಿಯಲ್ಲಿ ಒಂದಾದ ಮಾರುಕಟ್ಟೆಯಲ್ಲಿ ತನ್ನದೇ ಛಾಪು ಮೂಡಿಸಿ ಮೊಬೈಲ್ ಕ್ಷೇತ್ರದಲ್ಲಿ ನವೀನ ವೈಶಿಷ್ಟ್ಯತೆಯೊಂದಿಗೆ ಜನಪ್ರಿಯತೆ ಪಡೆದುಕೊಂಡಿರುವುದು ತಿಳಿದ ವಿಚಾರ. ಈ ನಡುವೆ ಸಾಮಾಜಿಕ ಕಳಕಳಿಯನ್ನು ಕೂಡ ಹೊಂದಿದ್ದು, ರಿಲಯನ್ಸ್ (Reliance)​ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Scholarship) ನೀಡುತ್ತಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಸಲುವಾಗಿ ರಿಲಯನ್ಸ್ ಫೌಂಡೇಶನ್ (Reliance Foundation) ಅರ್ಜಿ ಆಹ್ವಾನಿಸಿದ್ದು, 10 ರಿಂದ ಪದವಿ ಓದುತ್ತಿರುವ ವಿದ್ಯಾರ್ಥಿಗಳೆಲ್ಲರೂ ಸಹ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ತಾಂತ್ರಿಕ …

Jio Scholarship : ಸಿಮ್ ಮಾತ್ರ ಅಲ್ಲ ಬರೋಬ್ಬರಿ 55 ಸಾವಿರ ಸ್ಕಾಲರ್ಶಿಪ್ ಕೂಡ ನೀಡುತ್ತೆ ಜಿಯೋ!!! Read More »

ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ !!!

ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ. ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಚಂದ್ರಶೇಖರ್ ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೊನ್ನಾಳಿಯ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು ಎಂಬ ವರದಿಯಾಗಿತ್ತು. ಇದೀಗ ಅವರ ಕಾರು ಪತ್ತೆಯಾಗಿದ್ದು, ಸಹೋದರನ ಪುತ್ರನದ್ದೇ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಅವರು ತುಂಗಾ ಕಾಲುವೆಯಲ್ಲಿ ಪತ್ತೆಯಾದ …

ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆ !!! Read More »

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕಾರಿನ ಮೇಲೆ ಗುಂಡಿನ ದಾಳಿ | ಗಂಭೀರ ಗಾಯ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಭಾಗಿಯಾಗಿದ್ದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ಆ ಗುಂಡಿನ ದಾಳಿಯಲ್ಲಿ ಸ್ವತಃ ಇಮ್ರಾನ್ ಖಾನ್ ಕೂಡ ಗಾಯಗೊಂಡಿದ್ದಾರೆ. ಅವರಲ್ಲದೆ, ಇನ್ನೂ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಈ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನ ಸಹ ಬಂಧಿಸಿದ್ದು, ಇಮ್ರಾನ್ ಖಾನ್ ಅವರನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ಗುಂಡಿನ ದಾಳಿಯಲ್ಲಿ ಇಮ್ರಾನ್ ಸೇರಿದಂತೆ ಕನಿಷ್ಠ 4 ಜನರು ಗಾಯಗೊಂಡಿದ್ದಾರೆ. ವಜೀರಾಬಾದ್‌ನ …

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕಾರಿನ ಮೇಲೆ ಗುಂಡಿನ ದಾಳಿ | ಗಂಭೀರ ಗಾಯ Read More »

ಓದುಗರೇ ನಿಮಗೊಂದು ಚಾಲೆಂಜ್ | ಕುರಿಗಳ ಹಿಂಡಿನ ನಡುವೆ ಅವಿತು ಕೂತಿರೋ ತೋಳವನ್ನು ಪತ್ತೆ ಹಚ್ಚ ಬಲ್ಲಿರಾ?

ದಿನದಿಂದ ದಿನಕ್ಕೆ ಒಂದೊಂದೇ ರೀತಿಯ ವಿಶೇಷ ಮಾಹಿತಿಯಿಂದ ಹಿಡಿದು ವೈರಲ್ ವಿಡಿಯೋಗಳೆಲ್ಲ ಹರಿದಾಡುತ್ತಲೇ ಇದೆ.ಎಲ್ಲೆಲ್ಲೋ ನಡೆಯೋ ಘಟನೆಗಳು ಕ್ಷಣಾರ್ಧದಲ್ಲಿ ನಮ್ಮ ಕೈ ಸೇರಿರುತ್ತೆ. ಇದೇ ರೀತಿ ಓದುಗರಾದ ನಿಮ್ಮ ಕಣ್ಣಿಗೆ ಕೆಲಸ ಕೊಡೊ ಚಾಲೆಂಜ್ ಇಲ್ಲಿದೆ ನೋಡಿ. ಅಂತರ್ಜಾಲದಲ್ಲಿ ಆಪ್ಟಿಕಲ್ ಭ್ರಮೆಯ ಫೋಟೋಗಳು ಹೆಚ್ಚಾಗಿ ವೈರಲ್ ಆಗುತ್ತಿದ್ದು,ಇವು ನೆಟ್ಟಿಗರನ್ನು ತಲೆ ಕೆರೆದುಕೊಳ್ಳುವಂತೆ ಮಾಡುವುದಲ್ಲದೆ ಕುತೂಹಲ ಮೂಡಿಸುವುದರಲ್ಲಿ ಸಂಶಯವೇ ಇಲ್ಲ.ಇದೀಗ ವೈರಲ್ ಆಗಿರುವ ಫೋಟೋದಲ್ಲಿ ನಿಮಗಿರುವ ಕೆಲಸ ಏನಪ್ಪಾ ಅಂದ್ರೆ ಕುರಿಗಳ ಹಿಂಡಿನ ನಡುವೆ ಇರುವ ತೋಳವನ್ನು ಹುಡುಕೋ …

ಓದುಗರೇ ನಿಮಗೊಂದು ಚಾಲೆಂಜ್ | ಕುರಿಗಳ ಹಿಂಡಿನ ನಡುವೆ ಅವಿತು ಕೂತಿರೋ ತೋಳವನ್ನು ಪತ್ತೆ ಹಚ್ಚ ಬಲ್ಲಿರಾ? Read More »

Lunar Eclipse 2022 : ನ.8 ರ ಚಂದ್ರಗ್ರಹಣ – ಹೇಗೇ ವೀಕ್ಷಿಸಬೇಕು? ಇಲ್ಲಿದೆ ಮಾಹಿತಿ

ಅಕ್ಟೋಬರ್‌ 25ರಂದು ಸಂಭವಿಸಿದ್ದ ಸೂರ್ಯಗ್ರಹಣದ ಬಳಿಕ, ಚಂದ್ರಗ್ರಹಣ ನಡೆಯಲಿದ್ದು, ಈ ವರ್ಷದ ಕೊನೆಯ ಚಂದ್ರಗ್ರಹಣ ಇದಾಗಿದೆ. 2022ನೇ ನವೆಂಬರ್‌ 8ರಂದು ಸಂಭವಿಸಲಿದೆ. ಇದು ಸಂಪೂರ್ಣ ಚಂದ್ರಗ್ರಹಣವಾಗಿರುತ್ತದೆ. ಈ ಚಂದ್ರ ಗ್ರಹಣವು ಭಾರತ, ಏಷ್ಯಾದ ಇತರ ದೇಶಗಳು, ಆಸ್ಟ್ರೇಲಿಯಾ, ಉತ್ತರ ಅಮೆರಿಕಾ, ಪೂರ್ವ ಯುರೋಪ್ನ ಭಾಗಗಳು ಮತ್ತು ದಕ್ಷಿಣ ಅಮೆರಿಕಾದ ಹೆಚ್ಚಿನ ಭಾಗಗಳಲ್ಲಿ ಗೋಚರಿಸುತ್ತದೆ. ಭಾರತದಲ್ಲಿ 2022 ನವೆಂಬರ್‌ ಚಂದ್ರಗ್ರಹಣದ ಸಮಯ ಗಮನಿಸುವುದಾದರೆ, ನವೆಂಬರ್ 8, ಮಂಗಳವಾರ ಚಂದ್ರಗ್ರಹಣ ಸಂಭವಿಸಲಿದ್ದು. ನವೆಂಬರ್ 8ರ ಭಾರತೀಯ ಕಾಲಮಾನದ ಅನ್ವಯ ಸಂಜೆ …

Lunar Eclipse 2022 : ನ.8 ರ ಚಂದ್ರಗ್ರಹಣ – ಹೇಗೇ ವೀಕ್ಷಿಸಬೇಕು? ಇಲ್ಲಿದೆ ಮಾಹಿತಿ Read More »

BIGG NEWS : ಈ 5 ದಾಖಲೆ ನೀಡಿದರೆ ಮಾತ್ರ ದೊರೆಯುತ್ತೆ ಸಿಮ್ ಕಾರ್ಡ್ – ಕೇಂದ್ರದಿಂದ ಮಹತ್ವದ ಮಾಹಿತಿ!!!

ಇಂದಿನ ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನಗಳಲ್ಲಿ ಅನ್ವೇಷಣೆಗಳು ಹೆಚ್ಚಿದಂತೆ ಆನ್ಲೈನ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಹೀಗೆ ಎಗ್ಗಿಲ್ಲದೆ ನಡೆಯುತ್ತಿರುವ ಆನ್ಲೈನ್ ವಂಚನೆಗಳ ಪ್ರಕರಣಗಳನ್ನು ಮಟ್ಟ ಮಾಡಲು ಸರ್ಕಾರ ಮುಂದಾಗಿದೆ. ಪ್ರಸ್ತುತ ಆನ್ಲೈನ್ ವಂಚನೆಯ ಪ್ರಕರಣಗಳು ದಿನಂಪ್ರತಿ ವರದಿಯಾಗುತ್ತಲೇ ಇರುತ್ತವೆ. ಈ ನಡುವೆ ಸಿಮ್ ಕಾರ್ಡ್ ಗಳ ಮೂಲಕ ವಂಚನೆಯನ್ನು ತಡೆಗಟ್ಟಲು ಸರ್ಕಾರ ಸಜ್ಜಾಗುತ್ತಿದೆ. ಸಿಮ್ ಕಾರ್ಡ್ ಗಳ ಮೂಲಕ ವಂಚನೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಸಿಮ್ ಕಾರ್ಡ್ಗಳನ್ನು ಪಡೆಯುವ ನಿಯಮಗಳನ್ನು ಬಿಗಿಗೊಳಿಸಲು ಮುಂದಾಗಿದೆ. ಪ್ರಸ್ತುತ, ಗ್ರಾಹಕರು 21 ರೀತಿಯ …

BIGG NEWS : ಈ 5 ದಾಖಲೆ ನೀಡಿದರೆ ಮಾತ್ರ ದೊರೆಯುತ್ತೆ ಸಿಮ್ ಕಾರ್ಡ್ – ಕೇಂದ್ರದಿಂದ ಮಹತ್ವದ ಮಾಹಿತಿ!!! Read More »

Elon Musk : ಟ್ವಿಟ್ಟರ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದ ಎಲಾನ್ ಮಸ್ಕ್!!!

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರು ಸುಮಾರು 3.5 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಿ ಟ್ವಿಟರ್ ಖರೀದಿಸಿದ್ದಾರೆ. ಮಸ್ಕ್ ಟ್ವಿಟರ್ ಖಾತೆಗೆ ಬ್ಲೂ ಟಿಕ್ ನೀಡುವುದಕ್ಕೆ ಭಾರಿ ಶುಲ್ಕ ವಿಧಿಸಲು ಸಿದ್ಧತೆ ನಡೆಸಿದ್ದಾರೆ ಎಂದು ವರದಿ ಪ್ರಕಾರ ತಿಳಿಸಿತ್ತು. ಈಗಾಗಲೇ ಟ್ವೀಟ್‌ಗಳನ್ನು ಎಡಿಟ್ ಮಾಡಲು ಅನುಮತಿಸುವ ಬಹುನಿರೀಕ್ಷಿತ ‘ಎಡಿಟ್ ಟ್ವೀಟ್’ ವೈಶಿಷ್ಟ್ಯವನ್ನು ಕಳೆದ ತಿಂಗಳಷ್ಟೇ ‘ಟ್ವಿಟರ್ ಬ್ಲೂ’ ಚಂದಾದಾರಿಕೆ ಪಡೆದ ಗ್ರಾಹಕರಿಗೆ ಸಹ ಪರಿಚಯಿಸಲಾಗಿತ್ತು. ಟ್ವಿಟ್ಟರ್ ಸಂಸ್ಥೆಯ ಈ ಹಿಂದಿನ ಆಡಳಿತ ಮಂಡಳಿಯು …

Elon Musk : ಟ್ವಿಟ್ಟರ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದ ಎಲಾನ್ ಮಸ್ಕ್!!! Read More »

error: Content is protected !!
Scroll to Top