Daily Archives

November 4, 2022

KCET 2022 : ‘ಕೆಇಎ’ ಯಿಂದ ಮಹತ್ವದ ಮಾಹಿತಿ !

ಪ್ರಸ್ತುತ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ ಮುಂತಾದ ಕೋರ್ಸ್‌ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ ಮಹತ್ವದ ಸುತ್ತೋಲೆ ಹೊರಡಿಸಿದೆ. 2022ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ ಮುಂತಾದ ಕೋರ್ಸ್‌ಗಳ ಪ್ರವೇಶಾತಿಗೆ ಮೊದಲನೇ ಸುತ್ತಿನ ಸೀಟು ಹಂಚಿಕೆಗೆ

ಚಾಲಕನ ನಿರ್ಲಕ್ಷ್ಯ : ಬಸ್ ನಡಿಗೆ ಬಿದ್ದು ಖಾಸಗಿ ಕಂಪನಿ ಉದ್ಯೋಗಿ ಸಾವು!!!

ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಖಾಸಗಿ ಕಂಪನಿ ಉದ್ಯೋಗಿಯೋರ್ವರು ದಾರುಣವಾಗಿ ಮೃತಪಟ್ಟಿದ್ದಾರೆ.ಅ.10 ರಂದು ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬಿಎಂಟಿಸಿ ಬಸ್ ಹತ್ತುವ ವೇಳೆ ಸ್ನಾತಕೋತ್ತರ ವಿದ್ಯಾರ್ಥಿನಿ ಶಿಲ್ಪಶ್ರೀ ಎಂಬ ವಿದ್ಯಾರ್ಥಿನಿ ಕೆಳಗೆ ಬಿದ್ದು, ಅವರ ಮೇಲೆ ಬಿಎಂಟಿಸಿ ಬಸ್ ಚಕ್ರ ಹರಿದ

ಮಾಡಾವು: ಇಬ್ಬರು ಹೆಣ್ಮಕ್ಕಳೊಂದಿಗೆ ಮನೆಯಿಲ್ಲದೆ ಸಂಕಷ್ಟ ಪಡುತ್ತಿದ್ದ ಮಹಿಳೆಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ  |…

ಪುತ್ತೂರು: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸುಮಾರು ವರುಷಗಳಿಂದ ಮನೆಯಿಲ್ಲದೆ ಸಂಕಷ್ಟ ಪಡುತ್ತಿರುವ ಮಹಿಳೆಗೆ ಮನೆ ನಿರ್ಮಾಣ ಮಾಡಿ ಕೊಡಲು 'ಅಭಿನವ ಭಾರತ ಮಿತ್ರಮಂಡಳಿ'ಯವರು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ನೂತನ ಮನೆಗೆ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು. ಶ್ರೀಕೃಷ್ಣ ಉಪಾಧ್ಯಾಯ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಪ್ರವೇಶಾತಿ ಆರಂಭ | ಈ ವಿಧಾನದ ಮೂಲಕ ಅರ್ಜಿ ಸಲ್ಲಿಸಿ!!!

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ 2022-23ನೇ ಸಾಲಿಗೆ ವಿವಿಧ ಸ್ನಾತಕೋತ್ತರ ಪ್ರವೇಶಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಸ್ನಾತಕೋತ್ತರ ಪೋಗ್ರಾಂಗಳ ಪ್ರವಶೇಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿವಿಧ

‘ಮಂಗಳೂರು’ ಎಂದು ಬದಲಾವಣೆ ಮಾಡಿ : ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶ

ಮಂಗಳೂರು : ವಿಮಾನ ನಿಲ್ದಾಣ ಸಂಸ್ಥೆ ಮಂಗಳೂರು ತನ್ನ ದಾಖಲೆಗಳಲ್ಲಿ 'ಮ್ಯಾಂಗಲೋರ್' ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು 'ಮಂಗಳೂರು' ಎಂದು ಬದಲಾವಣೆ ಮಾಡಿ ಎಂದು ಆದೇಶಿಸಿದೆ. ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ 'ಮಂಗಳೂರು

Gold Silver Rate : ಚಿನ್ನದ ಬೆಲೆ ದಿಢೀರ್ ಇಳಿಕೆ| ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ಡಿಟೇಲ್ಸ್

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಅಲ್ಪಮಟ್ಟಿನ ಇಳಿಕೆ ಕಂಡು ಬಂದಿದೆ. ಇಂದು ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದ್ದು, ಚಿನ್ನಾಭರಣಪ್ರಿಯರಿಗೆ ಖುಷಿ ವಿಚಾರ ಎಂದೇ ಹೇಳಬಹುದು. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ

ವಿಧಿಯ ಕ್ರೂರ ಲೀಲೆಗೆ ಸಿಲುಕಿದ ಎಳೆಯ ಬಾಲಕ | ಹೃದಯಾಘಾತಕ್ಕೆ 2ನೇ ತರಗತಿ ವಿದ್ಯಾರ್ಥಿ ಬಲಿ !!

ಹೃದಯಾಘಾತದಿಂದ ಎಳೆಯ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿರುವ ಮನಕಲಕುವ ಘಟನೆ ಬುಧವಾರ ದ.ಕ ಜಿಲ್ಲೆಯಲ್ಲಿ ಸಂಭವಿಸಿದೆ. ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ವಿಧಿಯ ಕ್ರೂರ ಕೃತ್ಯಕ್ಕೆ ಬಲಿಯಾಗಿದ್ದಾನೆ. ಮೃತ ಬಾಲಕ ಕುಂಟಿಕಾನದ

ಕಾಂತಾರ ಪಂಜುರ್ಲಿ ದೈವದ ರೀಲ್ಸ್-ತೀವ್ರ ಆಕ್ರೋಶ !! ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆ ಯಾಚಿಸಿದ ಶ್ವೇತಾ…

ಮಂಗಳೂರು: ತುಳುನಾಡಿನ ದೈವದ ಮಹಿಮೆ ಹಾಗೂ ಕಾರ್ಣಿಕವನ್ನು ಜಗತ್ತಿನೆಲ್ಲೆಡೆ ಪಸರಿಸಿದ ಕಾಂತಾರ ಚಿತ್ರದಲ್ಲಿ ಬರುವ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಕಾರಣವಾಗಿದ್ದ ಯುವತಿ ಶ್ವೇತಾ ರೆಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಬಂದು ತಪ್ಪು ಕಾಣಿಕೆ ಹಾಕುವ

ಮಂಗಳೂರಿನಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ | ಜಾಗೃತ ವಲಯವೆಂದು ಘೋಷಣೆ

ಮಂಗಳೂರು: ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಣೆ ಕೇಂದ್ರವೊಂದರ ಹಂದಿಗಳಿಗೆ ಆಫ್ರಿಕನ್‌ ಹಂದಿ ಜ್ವರ ಬಾಧಿಸಿರುವುದು ದೃಢಪಟ್ಟಿದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ