Daily Archives

November 5, 2022

ರಾಷ್ಟ್ರಪ್ರಶಸ್ತಿ ವಿಜೇತೆ ಜೊತೆ ರಾಜ್ ಬಿ ಶೆಟ್ಟಿ ಸಿನಿಮಾ | ಯಾವ ಸಿನಿಮಾ? ಏನ್ ಸ್ಟೋರಿ?

ಒಂದು ಮೊಟ್ಟೆಯ ಕಥೆ ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದ ಖ್ಯಾತ ನಟ ಮತ್ತು ನಿರ್ದೇಶಕ ರಾಜ್ ಬಿ ಶೆಟ್ಟಿಯವರು ವಿಭಿನ್ನ ಕಾನ್ಸೆಪ್ಟ್ ಮೂಲಕ ಕನ್ನಡ ಸಿನಿರಸಿಕರ ಹೃದಯ ಗೆದ್ದಿದ್ದಾರೆ. ಇದೀಗ ರಾಜ್ ಶೆಟ್ಟಿ ಮಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಮಲಯಾಳಂ ಸಿನಿಮಾ

ಖುಲ್ಲಂ ಖುಲ್ಲ ಕಿಸ್ಸಿಂಗ್ ಮಾಡಿದ ನಿವಿ ಚಂದನ್ ಶೆಟ್ಟಿ ಜೋಡಿ | ಲಿಪ್ ಲಾಕ್ ಗೆ ಫಿದಾ ಆದ ನೆಟ್ಟಿಗರು

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ಕಿರುತೆರೆಯ ಸ್ಟಾರ್ ಜೋಡಿ ಎಂದೇ ಹೇಳಬಹುದು. ಸೋಷಿಯಲ್ ಮೀಡಿಯಾದಲ್ಲಿ (Social Media) ಸದಾ ಆಕ್ಟಿವ್ ಆಗಿರುತ್ತಾರೆ ಈ ಜೋಡಿ. ಏನಾದರೊಂದು ಫನ್ನಿ ವೀಡಿಯೋ ಮಾಡಿ ಅಭಿಮಾನಿಗಳೊಂದಿಗೆ ತಮ್ಮ ಅಪ್ಡೇಟ್‌ಗಳನ್ನು ಶೇರ್ ಮಾಡುತ್ತಲೇ ಇರುವ

Tracking Device : ವಾಹನ ಸವಾರರೇ ನಿಮಗೊಂದು ಮುಖ್ಯವಾದ ಮಾಹಿತಿ | ವಾಹನಗಳಲ್ಲಿ ಇನ್ಮುಂದೆ ಇದು ಕಡ್ಡಾಯ!!!

ಈವರೆಗೆ ವಾಹನಗಳನ್ನು ಬೇಕಾಬಿಟ್ಟಿ ತಮಗೆ ಇಷ್ಟ ಬಂದ ಹಾಗೆ ಓಡಿಸುತ್ತಿದ್ದರು. ಹಾಗೂ ಟ್ಯಾಕ್ಸ್ ನೀಡದೆ ಸಂಚರಿಸುತ್ತಿದ್ದರು. ಆದರೆ ಇನ್ನು ಮುಂದೆ ಹಾಗೆ ಆಗುವುದಿಲ್ಲ. ಚಾಲಕರ ವಾಹನದ ಮೇಲೆ ಸರ್ಕಾರದ ಕಣ್ಣಿರುತ್ತದೆ. ಯಾರ ವಾಹನ ಎಲ್ಲಿದೆ ಅನ್ನೋ ಮಾಹಿತಿ ಇನ್ಮುಂದೆ ಸರ್ಕಾರದ ಬಳಿಯಿರುತ್ತದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಳ್ಳಂಬೆಳಗ್ಗೆ ರಾಜ್ಯದ ಹಲವಡೆ ಮತ್ತೆ `NIA ಅಧಿಕಾರಿಗಳು ದಾಳಿ : ಮೂವರು ವಶಕ್ಕೆ

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ.ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ

ವೈದ್ಯ ಲೋಕಕ್ಕೇ ಅಚ್ಚರಿ | 21 ದಿನದ ಹಸುಗೂಸಿನ ಹೊಟ್ಟೆಯಲ್ಲಿತ್ತು 8 ಭ್ರೂಣ !!!

21 ದಿನಗಳ ಹಸುಗೂಸಿನ ಹೊಟ್ಟೆಯಲ್ಲಿ 8 ಭ್ರೂಣಗಳು ಪತ್ತೆಯಾಗುವ ಮೂಲಕ ಒಂದು ಅಚ್ಚರಿ ಘಟನೆ ನಡೆದಿದೆ. ಅ.10 ರಂದು ಜಾರ್ಖಂಡ್‌ನ ರಾಮಗಢ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಜನಿಸಿತ್ತು.ವೈದ್ಯರು ಮಗುವಿನ ಹೊಟ್ಟೆಯಲ್ಲಿ ಗೆಡ್ಡೆಯಿರುವುದನ್ನು ಪತ್ತೆ ಮಾಡಿದ್ದಾರೆ.ಮಗುವಿಗೆ 21 ದಿನ ತುಂಬಿದಾಗ

ಚಂದ್ರಶೇಖರ ಪೂಜಾರಿಯ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪಿಗಳಿಗೆ ಹರೀಶ್ ಪೂಂಜಾ ಬೆಂಬಲ ಉಂಟಾ ?!

ತೋಟತ್ತಾಡಿ ಗ್ರಾಮದ ನೆಲ್ಲಿಗುಡ್ಡೆ ಮನೆ ಚಂದ್ರಶೇಖರ ಪೂಜಾರಿಯ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪಿಗಳಾದ ಸಚಿನ್, ಯೋಗೀಶ್, ನಾರಾಯಣ ಹಾಗೂ ಸುದರ್ಶನ್ ರವರುಗಳನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ ನ.07 ರಂದು ಸೋಮವಾರ ಧರ್ಮಸ್ಥಳ ಠಾಣೆಯ ಮುಂಭಾಗ ಅಮರಣಾಂತ ಧರಣಿ ಮಾಡುವುದಾಗಿ ಚಂದ್ರಶೇಖರ್ ತಂದೆ

Gold Silver Rate : ವೀಕೆಂಡ್ ಗೆ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ | ಬೆಳ್ಳಿ ಬೆಲೆ ಕೊಂಚ ಏರಿಕೆ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಕಡಿಮೆ ಇದೆ. ಇಂದು ಚಿನ್ನದ ದರದಲ್ಲಿ ದಿಢೀರ್ ಇಳಿಕೆ ಕಂಡುಬಂದಿದ್ದು, ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು.ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ