ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಇಕ್ಬಾಲ್ ಬೆಳ್ಳಾರೆ, ಶಾಫಿ ಬೆಳ್ಳಾರೆ, ಇಬ್ರಾಹಿಂಗೆ ವೈದ್ಯಕೀಯ ಪರೀಕ್ಷೆ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ ತಂಡ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಟ್ಬಾಲ್ ಬೆಳ್ಳಾರೆ ಹಾಗೂ ಇಬ್ರಾಹಿಂ ಎಂಬವರನ್ನು ಬಂಧಿಸಿದ್ದು ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

 

Leave A Reply

Your email address will not be published.