Daily Archives

November 6, 2022

TET Exam 2022: ಶಿಕ್ಷಕರ ಅರ್ಹತಾ ಪರೀಕ್ಷೆಯ ವಿವರ ಇಲ್ಲಿದೆ.

ಇದೀಗ ಶಿಕ್ಷಕರ ಅರ್ಹತಾ ಪರೀಕ್ಷೆಯ ಸಮಯ ಬಂದಿದೆ. ಅದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಈ ಶೈಕ್ಷಣಿಕ ಅರ್ಹತಾ ಪರೀಕ್ಷೆ ಸುಮಾರು 35 ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ. ಸಿಬ್ಬಂದಿ ವರ್ಗ ಈ ಅರ್ಹತಾ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಸಂಪೂರ್ಣವಾಗಿ ತಪಾಸಣೆ ನಡೆಸಲಾಗಿದೆ.

ಪಿಸ್ತೂಲ್ ಹಿಡಿದುಕೊಂಡು ತರಗತಿಗೆ ಬಂದ 10ನೇ ತರಗತಿ ವಿದ್ಯಾರ್ಥಿ | ಕಾರಣ ಕೇಳಿದರೆ ಬೆಚ್ಚಿ ಬೀಳ್ತೀರ!!!

ಪುಸ್ತಕ, ಪೆನ್ ಹಿಡಿಯಬೇಕಾದ ಕೈಗಳಲ್ಲಿ ಪಿಸ್ತೂಲ್ ಹಿಡಿಯುತ್ತಿರುವುದು ವಿಪರ್ಯಾಸ. ಶಿಕ್ಷಣ ಮಕ್ಕಳನ್ನು ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸಿದರು ಕೂಡ ಕೆಲವೊಮ್ಮೆ ಮಕ್ಕಳು ಸಮಾಜಕ್ಕೆ ಕಂಟಕಕ್ಕೆ ತಳ್ಳುವ ಪ್ರಕ್ರಿಯೆಗಳಿಗೆ ಮಾರು ಹೋಗುತ್ತಿರುವ ಘಟನೆಗಳು ನಡೆಯುತ್ತಿವೆ.ಇದಕ್ಕೆ

Important information : ರಾಜ್ಯದಲ್ಲಿ ಇನ್ನೂ 4 ದಿನ ಅಬ್ಬರಿಸಲಿರುವ ವರುಣ| ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಇತ್ತೀಚಿನ ಕೆಲ ದಿನಗಳಲ್ಲಿ ಮಳೆರಾಯನ ಅಬ್ಬರ ಕಡಿಮೆಯಿದ್ದು, ಜನರು ಕೊಂಚ ಸಮಾಧಾನದ ನಿಟ್ಟುಸಿರು ಬಿಟ್ಟು ಹೆಚ್ಚಿನ ಜನರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಸದ್ಯದಲ್ಲೇ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ

ಬೈಕ್ ಆಟೋ ಖರೀದಿಗೆ 50,000 ರೂ.ನಿಂದ 1,00,000 ರವರೆಗೆ ಸಹಾಯಧನ | ಈ ರೀತಿ ಅರ್ಜಿ ಸಲ್ಲಿಸಿ|

ಸರ್ಕಾರ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗಾಗಿ ಆರ್ಥಿಕ ನೆರವನ್ನು ನೀಡಿ ಪ್ರೋತ್ಸಾಹ ಮಾಡುತ್ತಿದೆ. ರೈತರಿಗೆ ಆರ್ಥಿಕ ಧನ ಸಹಾಯ, ಕೃಷಿ ಚಟುವಟಿಕೆಯನ್ನು ಪ್ರೋತ್ಸಾಹಿಸಲು ರಸಗೊಬ್ಬರ, ಇಳುವರಿಗೆ ಬೇಕಾದ ಸಾಧನಗಳನ್ನು

ರೈತರಿಗೆ ಸಿಹಿಸುದ್ದಿ | ಸಾಲ ಮರುಪಾವತಿಸದಿದ್ದರೆ ಆಸ್ತಿ ಜಪ್ತಿ ಮಾಡದಂತೆ ಶೀಘ್ರ ಕಾನೂನು!

ರೈತರ ಕಷ್ಟ ಪರಿಸ್ಥಿತಿಯಲ್ಲಿ ಸಹಾಯವಾಗಿ ನಿಲ್ಲುವುದೇ 'ಸಾಲ'. ಆದರೆ, ಕೆಲವೊಂದು ಬಾರಿ ಅಗತ್ಯ ಸಂದರ್ಭದಲ್ಲಿ ಸಾಲ ಸಿಕ್ಕರು, ಮತ್ತೆ ಮರುಪಾವತಿ ಮಾಡಲು ಆಗದೆ ಒದ್ದಾಡುತ್ತಾರೆ. ಈ ವೇಳೆ ಆಸ್ತಿ ಜಪ್ತಿ ಆಗುವ ಸಂದರ್ಭ ಕೂಡ ಇರುತ್ತದೆ. ಈ ತೊಂದರೆಯಿಂದ ನೋವುಂಟಾದ ರೈತರಿಗೆ ಸಿ.ಎಂ ಬೊಮ್ಮಾಯಿಯಿಂದ

ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದ ನಾಗನಿಗೆ ವಿಧಿ ಶಿಕ್ಷೆ !!!

ಬೆಂಗಳೂರು ನಗರದ ಹೆಗ್ಗನಹಳ್ಳಿಯಲ್ಲಿ ಕೆಲಸಕ್ಕೆಂದು ಹೋಗುತ್ತಿದ್ದ ಯುವತಿ ಮೇಲೆ ಆಯಸಿಡ್(Acid Attack) ಎರಚಿದ್ದ ಆರೋಪಿ ನಾಗೇಶ್‌ನಿಗೆ ವಿಧಿ ಶಿಕ್ಷೆ ನೀಡಿದೆ. ನಾಗೇಶ್ ನನ್ನು ಪೊಲೀಸರು ಹಿಡಿದು ಕರೆದುಕೊಂಡು ಬರುವ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲೆತ್ನಿಸಿದಾಗ ಆತನ ಕಾಲಿಗೆ ಗುಂಡೇಟು

ಸವಣೂರು ಆರೇಲ್ತಡಿ ರಸ್ತೆ ದುರಸ್ತಿಗೆ ಆಗ್ರಹಿಸಿ ಮತದಾನ ಬಹಿಷ್ಕಾರ ಬ್ಯಾನರ್ ಅಳವಡಿಕೆ

ಕಡಬ : ಕಡಬ ತಾಲೂಕಿನ ಸವಣೂರು ಗ್ರಾಮದ ಆರೇಲ್ತಡಿ ರಸ್ತೆಯನ್ನು ದುರಸ್ತಿ ಪಡಿಸಲು ಒತ್ತಾಯಿಸಿ ಹಾಗೂ ಬೇಡಿಕೆ ಈಡೇರಿಸದಿದ್ದರೆ ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ.ಬ್ಯಾನರ್ ‌ನಲ್ಲಿ ಈ ರೀತಿ ಬರೆಯಲಾಗಿದೆ.30 ವರ್ಷದಿಂದ ಪ್ರತಿನಿಧಿಸಿದ ಶಾಸಕರು, ಸುಳ್ಯ 15ನೇ

ಮನೆಯಲ್ಲಿ ಯಾರೂ ಇಲ್ಲ ಬಾ…ಎಂದ ಯುವತಿ | ನಂಬಿ ಹೋದ ಯುವಕ ಖೆಡ್ಡಕ್ಕೆ ಬಿದ್ದ

ಇತ್ತೀಚೆಗೆ ರಾಜ್ಯದಲ್ಲಿ ಹನಿ ಟ್ರ್ಯಾಪ್(Honey Trap) ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಈ ಬಾರಿ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದೇ ಹೇಳಬಹುದು. ಇದಕ್ಕೆ ಪೂರಕವಾಗಿ ಬಿಟಿಎಂ ಲೇಔಟ್‌ನಲ್ಲೂ(BTM Layout) ಒಂದು ಪ್ರಕರಣ ಬೆಳಕಿಗೆ ಬಂದಿದೆ. ದಿಲೀಪ್ ಕುಮಾರ್ ಎಂಬ ಯುವಕ ಪ್ರಿಯಾ ಎಂಬ ಹೆಸರಿನ

Scholarship : ಈ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿನಿಯರು ಪಡೆಯಬಹುದು ರೂ.60,000/-

U-Go ವಿದ್ಯಾರ್ಥಿವೇತನ ವೃತ್ತಿಪರ ಪದವಿ ಕೋರ್ಸ್‌ಗಳಲ್ಲಿ ಕಲಿಯುತ್ತಿರುವ ಯುವತಿಯರಿಗೆ ಹಣಕಾಸಿನ ನೆರವು ನೀಡಲು ಯೋಜನೆ ಆರಂಭಿಸಲಾಗಿದೆ.U-Go ವಿದ್ಯಾರ್ಥಿವೇತನ ವೃತ್ತಿಪರ ಪದವಿ ಕೋರ್ಸ್‌ಗಳನ್ನು ಅನುಸರಿಸುತ್ತಿರುವ ಯುವತಿಯರಿಗೆ ಹಣಕಾಸಿನ ನೆರವು ನೀಡಲು U-Go ಜಾರಿಗೆ ತರಲಾಗಿದ್ದು, ಈ

ಕುಡ್ಲದ ರಿಯಲ್ “ಆಟೋ ರಾಜ ‘ ಇನ್ನಿಲ್ಲ | Montu Lobo ಇನ್ನು ಕೇವಲ ನೆನಪು !

ಕುಡ್ಲದ 'ಆಟೋ ರಾಜ' ಎಂದೇ ಗುರುತಿಸಿಕೊಂಡು ಫೇಮಸ್ ಆಗಿದ್ದ ಅತ್ಯಂತ ಹಿರಿಯ ಆಟೋ ಚಾಲಕ ಖ್ಯಾತಿಯ ಮೋಂತು ಲೋಬೋ ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.ತನ್ನ ತೀರಾ ಇಳಿವಯಸ್ಸಿನಲ್ಲೂ ಆಟೋ ಓಡಿಸೋ ಮೂಲಕ ಈ ವ್ಯಕ್ತಿ ನಿಜ ಜೀವನದ ಆಟೋ ರಾಜ ಆಗಿದ್ದರು. ಅಲ್ಲದೇ ಇವರು ಮಂಗಳೂರಿನ ಮೊದಲ