Daily Archives

November 7, 2022

Anirudh Jatkar : ಜೊತೆಜೊತೆಯಲಿ ತಂಡದೊಂದಿಗೆ ಅನಿರುದ್ಧ | ಏನಿದು ಹೊಸ ವಿಷಯ?

'ಜೊತೆ ಜೊತೆಯಲಿ' ಸೀರಿಯಲ್ ಮೂಲಕ ಇಡೀ ಕರುನಾಡಿನ ಪ್ರೇಕ್ಷಕರನ್ನು ರಂಜಿಸಿದ ಅನಿರುದ್ಧ ಜತ್ಕರ್ ಅವರು 'ಜೊತೆ ಜೊತೆಯಲಿ' ಧಾರಾವಾಹಿ ತಂಡದ ಕಲಾವಿದರನ್ನು ಭೇಟಿ ಆಗಿದ್ದಾರೆ. ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಖ್ಯಾತಿ ಹೊಂದಿರುವ ಇವರು ನಟನೆ ಮಾತ್ರವಲ್ಲದೇ, ಸಾಮಾಜಿಕ ಕಳಕಳಿ ಮೂಲಕವೂ

ಸೇಬು ಹಣ್ಣಲ್ಲಿ ಮತ್ತಿನ ಔಷಧ ಬೆರೆಸಿ ಮಕ್ಕಳ ಮೇಲೆ ರೇಪ್ | ಮುರುಘಾಶ್ರೀ ವಿರುದ್ದ 694 ಪುಟಗಳ ಚಾರ್ಜ್ ಶೀಟ್…

ಚಿತ್ರದುರ್ಗದಲ್ಲಿನ ಮುರುಘಾ ಮಠದ ಶ್ರೀಗಳ ವಿರುದ್ಧ ಇದೀಗ 2ನೇ ಪೋಕ್ಸೋ ಕೇಸ್ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ.ಪೋಕ್ಸೋ, ಅಟ್ರಾಸಿಟಿ ಮತ್ತು

8 ತಿಂಗಳ ತುಂಬು ಗರ್ಭಿಣಿ ಆತ್ಮಹತ್ಯೆ | ಗಂಡನ ಕಿರುಕುಳಕ್ಕೆ ನೊಂದು ಸಾವು!!!

ಕೆಲವೊಂದು ಸಲ ಹೆಣ್ಣಾಗಿ ಹುಟ್ಟಬಾರದು ಅನ್ನಿಸುವಷ್ಟು ಸಮಾಜದಲ್ಲಿ ಹೆಣ್ಣಿಗೆ ಹಿಂಸೆ ನೀಡುವವರು ಇದ್ದಾರೆ ಇಂತಹ ಅನ್ಯಾಯಗಳಿಗೆ ಕೊನೆ ಇಲ್ಲವೇನೋ ಅಥವಾ ಜನರಿಗೆ ಕಾನೂನಿನ ಭಯ ಇಲ್ಲವೋ ಅರ್ಥ ಆಗುತ್ತಿಲ್ಲ.ಹೌದು ಇಲ್ಲೊಂದು ಮುಗ್ಧ ಹೆಣ್ಣು ಗಂಡನ ಕಿರುಕುಳಕ್ಕೆ ಮನನೊಂದು 8 ತಿಂಗಳ ಗರ್ಭಿಣಿ

KEA : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗವಕಾಶ | 20,000- 1,50,000 ವರೆಗೆ ವೇತನ | ಆಸಕ್ತರು ಈ ಕೂಡಲೇ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಿದ್ದು, ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.ಹುದ್ದೆಗಳ ವಿವರ : ಟೆಕ್ನಿಕಲ್ ಹೆಡ್ - ಕಂಪ್ಯೂಟರ್ ಸೆಕ್ಷನ್

ಬೀದಿಯಲ್ಲಿ ಮಹಿಳೆಯರಿಗೆ ಹಿಗ್ಗಾಮುಗ್ಗ ಥಳಿಸಿದ ಪೊಲೀಸ್ | ವೀಡಿಯೋ ವೈರಲ್

ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದಲ್ಲಿ ಬಿ.ಆರ್ ಅಂಬೇಡ್ಕರ್ ಪ್ರತಿಮೆ ಧ್ವಂಸವಾಗಿತ್ತು. ಈ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರಿಗೆ ಪೋಲಿಸರು ಹಿಗ್ಗಾಮುಗ್ಗ ಥಳಿಸಿದ್ದಾರೆ.ಜಲಾಲ್‌ಪುರದಲ್ಲಿ ಇತ್ತೀಚೆಗೆ ಬಿ.ಆರ್ ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಪು ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಪು ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮದೊಂದಿಗೆ ಒಡಿಯೂರು ಗುರುದೇವ ಕಲ್ಯಾಣ ಮಂಟಪ ಕನ್ಯಾನದಲ್ಲಿ ಆದಿತ್ಯವಾರದಂದು ನಡೆಯಿತು. ಕಾರ್ಯಕ್ರಮವೂ ಶ್ರೀ ಸತ್ಯನಾರಾಯಣ ಪೂಜೆ ಯೊಂದಿಗೆ

ತನ್ನದೇ ಮಗುವನ್ನು ಮಹಡಿಯಿಂದ ಬಿಸಾಡಿ ಕೊಂದ ತಾಯಿಯ ಪ್ರಕರಣ : ದೋಷಾರೋಪಣೆ ಪಟ್ಟಿಯಲ್ಲಿ ಹೆತ್ತಮ್ಮಳ ಹೇಳಿಕೆ ಸಲ್ಲಿಕೆ!!!

ಲೈಫ್ ಎಂಜಾಯ್ ಮಾಡಲು ಹೆತ್ತ ತಾಯಿಯೇ ತನ್ನ ನಾಲ್ಕೈದು ವರ್ಷದ ಮಗುವನ್ನು ನಾಲ್ಕನೇ ಮಹಡಿ ಮೇಲಿಂದ ಬಿಸಾಕಿ ಕೊಂದಿರುವ ಘಟನೆಯೊಂದು ಆಗಸ್ಟ್ 4ರಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಸಂಪಂಗಿ ರಾಮನಗರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ

ಕರ್ನಾಟಕದಲ್ಲೇ ವರ್ಷಕ್ಕೆ 87 ಸಾವಿರ ಕ್ಯಾನ್ಸರ್‌ ರೋಗಿಗಳು ಪತ್ತೆ, ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ ಹೆಚ್ಚಳ ,…

ರಾಜ್ಯದಲ್ಲಿ ವರ್ಷಕ್ಕೆ 87 ಸಾವಿರ ಕ್ಯಾನ್ಸರ್‌ ರೋಗಿಗಳು ಪತ್ತೆಯಾಗುತ್ತಿದ್ದು, ಅಘಾತಕಾರಿ ಮಾಹಿತಿಯಂದ್ರೆ ಇದರಲ್ಲಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್‌ಗಳೇ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತಿರುವುದು ಆಘಾತಕಾರಿ ಮಾಹಿತಿಯಾಗಿದೆ. ಕರ್ನಾಟಕದಲ್ಲಿ ಕ್ಯಾನ್ಸರ್ ಸಂಭವನೀಯತೆ

Motorola Edge 30 Ultra : ಸ್ಮಾರ್ಟ್ ಫೋನ್ ಮೇಲೆ ಭರ್ಜರಿ ಡಿಸ್ಕೌಂಟ್!!!

ಸ್ಮಾರ್ಟ್​ಫೋನ್​ ಇಲ್ಲದೆ ಕೆಲಸ ಕಾರ್ಯ ಯಾವುದು ನಡಿಯಲ್ಲ. ಮಕ್ಕಳಿಂದ ಹಿಡಿದು ಹಿರಿಯರ ವರೆಗೂ ಸ್ಮಾರ್ಟ್​ಫೋನ್​ ಉಪಯೋಗಿಸದವರು ಯಾರು ಇಲ್ಲ. ಹೊಸ ಹೊಸ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುತ್ತಿದೆ. ಹಾಗಿದ್ದರೆ ನಾವು ಈ ಸ್ಮಾರ್ಟ್​ಫೋನ್​ ಯಾವುದು ಬೆಸ್ಟ್

SBI Alert : ನೀವೇನಾದರೂ ನಿಮ್ಮ ಪ್ಯಾನ್ ಸಂಖ್ಯೆ ನವೀಕರಿಸದಿದ್ದರೆ ಎಸ್ ಬಿಐ ಖಾತೆ ಬಂದ್ ಆಗುತ್ತಾ? ವೈರಲ್ ಸಂದೇಶದ…

ಕಳೆದ ಹಲವಾರು ವರ್ಷಗಳಿಂದ ಭಾರತವು ಡಿಜಿಟಲೀಕರಣದತ್ತ ಬಹಳ ವೇಗವಾಗಿ ಸಾಗುತ್ತಿದೆ. ಇದರೊಂದಿಗೆ ಸೈಬರ್ ಅಪರಾಧಗಳ ಸಂಖ್ಯೆಯೂ ವೇಗವಾಗಿ ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಪ್ಯಾನ್ ಸಂಖ್ಯೆ (PAN Card), ಆಧಾರ್ ಸಂಖ್ಯೆ (KYC update) ಹೆಸರಿನಲ್ಲಿ ಜನರಿಗೆ ಅನೇಕ ಸೈಬರ್ ಅಪರಾಧಿಗಳು