LIC Recruitment 2022 | ಒಟ್ಟು ಹುದ್ದೆ-75, ಅರ್ಜಿ ಸಲ್ಲಿಸಲು ಕೊನೆ ದಿನ-ನ.12
ಭಾರತೀಯ ಜೀವ ವಿಮಾ ನಿಗಮದಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂಸ್ಥೆ : ಭಾರತೀಯ ಜೀವ ವಿಮಾ ನಿಗಮ
ಹುದ್ದೆಯ ಹೆಸರು : ಇನ್ಶುರೆನ್ಸ್ ಕನ್ಸಲ್ಟೆಂಟ್/ ಅಡ್ವೈಸರ್
ಒಟ್ಟು ಹುದ್ದೆ : 75
ಅರ್ಜಿ ಸಲ್ಲಿಕೆ ಬಗೆ : ಆನ್ಲೈನ್
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಪಿಯಸಿ ಹಾಗೂ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 60 ವರ್ಷ ಮೀರಿರಬಾರದು.
ವೇತನ:
ಇನ್ಶುರೆನ್ಸ್ ಕನ್ಸಲ್ಟೆಂಟ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ. ಜೊತೆಗೆ ಮೆಡಿಕಲ್ ಬೆನಿಫಿಟ್ಸ್ ಕೂಡ ಲಭ್ಯವಿರುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗಿಯಾಗುವಾಗ ಎಲ್ಲಾ ಅಗತ್ಯ ದಾಖಲೆಗಳ ಮೂಲ ಪ್ರತಿಗಳನ್ನು ಸಲ್ಲಿಸಬೇಕು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/11/2022
ಅರ್ಜಿ ಸಲ್ಲಿಸಲು ಕೊನೆ ದಿನ: 12/11/2022