WCL ITI Apprentice Recruitment : ಪಶ್ಚಿಮ ಕೋಲ್ ಫೀಲ್ಡ್ ನಲ್ಲಿ ಭರ್ಜರಿ ಉದ್ಯೋಗವಕಾಶ | ಬರೋಬ್ಬರಿ 900 ಹುದ್ದೆಗಳು

ಪಶ್ಚಿಮ ಕೋಲ್‌ಫೀಲ್ಡ್‌ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.  ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಹತೆಗಳ ಕುರಿತು ಈ ಕೆಳಗಿನಂತೆ ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಹಾಕಿರಿ.

ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳ ವಿವರ
ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್ : 216
ಫಿಟ್ಟರ್ : 221
ಇಲೆಕ್ಟ್ರೀಷಿಯನ್ : 228
ವೆಲ್ಡರ್ : 59
ವೈಯರ್‌ಮನ್ : 24
ಸರ್ವೇಯರ್ : 9
ಮೆಕ್ಯಾನಿಕ್ ಡೀಸೆಲ್ : 37
ಮೇಷನ್ (ಬಿಲ್ಡಿಂಗ್ ಕಂಸ್ಟ್ರಕ್ಟರ್) : 5
ಡ್ರಾಟ್ಸ್‌ಮನ್ (ಸಿವಿಲ್) : 12
ಮಷಿನಿಸ್ಟ್‌ : 13
ಟರ್ನರ್ : 11
ಪಂಪ್ ಆಪರೇಟರ್ ಅಂಡ್ ಮೆಕ್ಯಾನಿಕ್ : 5
ಸೆಕ್ಯೂರಿಟಿ ಗಾರ್ಡ್‌ : 60

ವಿದ್ಯಾರ್ಹತೆ : 10th ಪಾಸ್ ಜತೆಗೆ ಮೇಲಿನ ಟ್ರೇಡ್‌ಗಳಲ್ಲಿ ಐಟಿಐ ಪಾಸ್ ಮಾಡಿರಬೇಕು

ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07-11-2022
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22-11-2022 ರ ಸಂಜೆ 05-00 ಗಂಟೆವರೆಗೆ.

ಅರ್ಜಿ ಸಲ್ಲಿಸಲು ಡೈರೆಕ್ಟ್‌ ಲಿಂಕ್ ಅನ್ನು ಈ ಕೆಳಗಿನಂತೆ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಎಸ್‌ಎಸ್ಎಲ್‌ಸಿ, ಐಟಿಐ ವಿದ್ಯಾರ್ಹತೆ ದಾಖಲೆ, ಆಧಾರ್ ಕಾರ್ಡ್‌, ಭಾವಚಿತ್ರ, ವಯಸ್ಸಿನ ಅರ್ಹತೆ ದಾಖಲೆ( ಜನ್ಮ ದಿನಾಂಕ ಪ್ರಮಾಣ ಪತ್ರ), ಇತರೆ ಮಾಹಿತಿಗಳು ಅಗತ್ಯ.

ಹೆಚ್ಚಿನ ಮಾಹಿತಿಗಾಗಿ ಪಶ್ಚಿಮ ಕೋಲ್‌ಫೀಲ್ಡ್‌ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ ವಿಳಾಸ : http://www.westerncoal.in/ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.