Daily Archives

November 9, 2022

Smartphones : ಬಜೆಟ್ ಫ್ರೆಂಡ್ಲಿ ಸಾರ್ಟ್ ಫೋನ್ ಗಳ ಮೇಲೆ 40% ಡಿಸ್ಕೌಂಟ್ | ಈ ಅವಕಾಶ ನಿಮ್ಮದಾಗಿಸಿಕೊಳ್ಳಿ!!!

ಮೊಬೈಲ್ ಎಂಬ ಮಾಂತ್ರಿಕನನ್ನು ಬಯಸದೇ ಇರುವವರೇ ವಿರಳ. ಅದರಲ್ಲೂ ಕೂಡ ಇಂದಿನ ಡಿಜಿಟಲ್ ಯುಗದಲ್ಲಿ ದಿನಕ್ಕೊಂದು ನವೀನ ಮಾದರಿಯ ವೈಶಿಷ್ಟ್ಯದಲ್ಲಿ ಸ್ಮಾರ್ಟ್ ಫೋನ್ಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಬಜೆಟ್ ಬೆಲೆಯಲ್ಲಿ ಉತ್ತಮ ಮೊಬೈಲ್ ಕಂಡುಕೊಳ್ಳುವ ಯೊಜನೆಯಲ್ಲಿ ಇರುವವರಿಗೆ ವಿಶೇಷ ಮಾಹಿತಿ

ರಾಯನ್‌ ರಾಜ್‌ ಸರ್ಜಾನನ್ನು ಬಿಟ್ಟು ವಿದೇಶಕ್ಕೆ ತೆರಳಿದ ಚಿರು ಪತ್ನಿ ಮೇಘನಾ ರಾಜ್!!

ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ ಮತ್ತೆ ಸಿನಿಮಾ, ರಿಯಾಲಿಟಿ ಶೋ, ಜಾಹಿರಾತುಗಳಲ್ಲಿ ಬ್ಯುಸಿಯಾಗಿದ್ದಾರೆ. 2 ವರ್ಷಗಳ ಹಿಂದಿನ ದುರ್ಘಟನೆ ನೋವಿನಿಂದ ನಿಧಾನವಾಗಿ ಹೊರ ಬರುತ್ತಿರುವ ಮೇಘನಾ ರಾಜ್‌, ಮಗ ರಾಯನ್‌ ರಾಜ್‌ ಸರ್ಜಾ ಅವರ ನಗುವಿನಲ್ಲಿ ಖುಷಿ ಕಾಣುತ್ತಿದ್ದಾರೆ.ಅಂದಹಾಗೆ, ಮೇಘನಾ

ಅನ್ಯಕೋಮಿನ ಯುವಕನ ಜೊತೆ ಪ್ರೀತಿ | ತಂದೆಯಿಂದಲೇ ಮಗಳ ಭೀಕರ ಕೊಲೆ!!!

ಪ್ರೀತಿ ಕುರುಡು ಎಂಬ ಮಾತಿಗೆ ಅನುಗುಣವಾಗಿ ಅನೇಕ ಜೋಡಿಗಳು ಪೋಷಕರ ಮಾತಿಗೆ ಬೆಲೆ ಕೊಡದೆ ಪ್ರೇಮದ ಬಲೆಯಲ್ಲಿ ಬಿದ್ದು ಸಂಕಷ್ಟಕ್ಕೆ ಸಿಲುಕುವ ಅನೇಕ ಪ್ರಸಂಗಗಳು ನಡೆಯುತ್ತಲೇ ಇರುತ್ತವೆ.ಅದರಲ್ಲೂ ಪ್ರೀತಿಸಿದವರು ಅನ್ಯ ಜಾತಿಯವರಾದರೆ ಮನೆಯಲ್ಲಿ ಮಾರಾಮಾರಿ ನಡೆಯುವುದು ಗ್ಯಾರಂಟಿ.ಕೆಲವೊಮ್ಮೆ

ದೈವರಾಧನೆ ಬಗ್ಗೆ ಬಿ.ಟಿ ಲಲಿತಾ ನಾಯ್ಕ್ ವಿವಾದಾತ್ಮಕ ಹೇಳಿಕೆ ಖಂಡನೀಯ| ಒಳ್ಳೆಯ ಕೆಲಸ ಮಾಡಿ.. ಇಲ್ಲ ಕೆಲಸ ಮಾಡುವವರಿಗೆ…

ಕಾಣಿಯೂರು: ತುಳುನಾಡಿನ ಸಂಸ್ಕೃತಿ, ಭೂತಾರಾಧನೆ ಹಾಗೂ ದೈವನರ್ತಕರ ಬಗ್ಗೆ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡನೀಯ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು, ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.

ಕಲಾವಿದರಿಗೆ ಉತ್ತಮ ಅವಕಾಶ | ಇಂದೇ ಅರ್ಜಿ ಸಲ್ಲಿಸಿ

ಇದೀಗ ಕಲಾವಿದರಿಗೆ ಭರ್ಜರಿ ಅವಕಾಶ ಒದಗಿ ಬಂದಿದೆ. ಎಷ್ಟೋ ಜನರು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಒಳ್ಳೆಯ ಅವಕಾಶಕ್ಕಾಗಿ ಕಾಯುತ್ತಿರುತ್ತಾರೆ. ಅಂತಹ ಕಲಾವಿದರಿಗೆ ಒಳ್ಳೆಯ ಆಫರ್ ಬಂದೊದಗಿದೆ. ಈ ಕೂಡಲೆ ಅರ್ಜಿ ಸಲ್ಲಿಸಿ, ನಿಮ್ಮ ಕನಸನ್ನು ನನಸುಗೊಳಿಸಿ.ವಿಜಯಪುರದ ವಾರ್ತಾ ಮತ್ತು

ಟ್ಯಾಕ್ಸಿ, ಆಟೋ ಚಾಲಕರ ಮಕ್ಕಳಿಗೆ ವಿದ್ಯಾನಿಧಿ | ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | 3 ಸಾವಿರದಿಂ 11 ಸಾವಿರ…

ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಮಾಡುತ್ತಿದೆ. ಕೆಲವು ಸೌಲಭ್ಯಗಳನ್ನು ನೀಡಿ ಅವರನ್ನು ಪ್ರೋತ್ಸಾಹಿಸುತ್ತಿದೆ. ಹಾಗಾಗಿ ರಾಜ್ಯದ ಹಳದಿ ಬೋರ್ಡ್‌ ಟ್ಯಾಕ್ಸಿ ಮತ್ತು ಆಟೋ ಚಾಲಕರ ಮಕ್ಕಳ ಮೆಟ್ರಿಕ್‌ ನಂತರದ ಉನ್ನತ ವಿದ್ಯಾಭ್ಯಾಸ ಉತ್ತೇಜಿಸಲು 'ವಿದ್ಯಾನಿಧಿ'

ಮಂಗಳೂರು : ಮಳಲಿ ಮಸೀದಿ ಪ್ರಕರಣ | ವಿಶ್ವ ಹಿಂದೂ ಪರಿಷತ್ ಗೆ ಮೊದಲ ಜಯ

ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್‌ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಇಂದು ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ ಮಾಡಿದೆ.ಮಳಲಿ

ಹೊಸ ಕಾಲೇಜು ಆರಂಭಿಸುವ ಶಿಕ್ಷಣ ಸಂಸ್ಥೆಗಳಿಗೆ, ಟ್ರಸ್ಟ್ ಗಳಿಗೆ ಗುಡ್ ನ್ಯೂಸ್!!!

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮ 4 ರನ್ವಯ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದ್ದು, ಹಾಗಾಗಿ, ಇಚ್ಛಿಸುವ ಅರ್ಹ ಖಾಸಗಿ

ಮದುವೆಗೆ ಬರುವವರು ಕಡ್ಡಾಯವಾಗಿ ಇಷ್ಟು ದುಡ್ಡು ತರಬೇಕು | ಆಶೀರ್ವಾದವೇ ಉಡುಗೊರೆ ಬದಲು ಹಣವೇ ಉಡುಗೊರೆ ಎಂದ ವಧು|

ಪ್ರತಿ ಧರ್ಮ ಆಚರಣೆಗಳ ಅನ್ವಯ ಮದುವೆ ಶಾಸ್ತ್ರದಲ್ಲಿ ಬದಲಾವಣೆಗಳು ಇರುವುದು ಸಹಜ. ಅದರಂತೆ ಭಾರತದಲ್ಲಿ ಮದುವೆ ಆಚರಿಸುವಂತೆ ವಿದೇಶದಲ್ಲಿ ಇಲ್ಲವೇ ಬೇರೆ ದೇಶಗಳಲ್ಲಿ ಇದೆ ರೀತಿ ಮದುವೆ ಸಂಪ್ರದಾಯಗಳು ಇರುತ್ತವೆ ಎನ್ನಲಾಗದು.ಕೆಲವು ದೇಶಗಳ ಮದುವೆ ಸಂಪ್ರದಾಯಗಳನ್ನು ಕೇಳಿದರೆ

Bank Strike : ನಾಳೆ ಬ್ಯಾಂಕ್ ಮುಷ್ಕರ | ಎಟಿಎಂ ವ್ಯವಹಾರ ಕೂಡಾ ವ್ಯತ್ಯಯ

ಯಾವುದೇ ವ್ಯವಹಾರ ನಡೆಯಬೇಕಿದ್ದರೆ ಮೊದಲು ಹಣದ ವ್ಯವಸ್ಥೆ ಆಗಬೇಕು. ಹಣದ ವಿನಿಮಯ ಬ್ಯಾಂಕಿನ ಮೂಲಕವೇ ನಡೆಸಬೇಕಾಗುತ್ತದೆ. ಆದರೆ ಪ್ರಸ್ತುತ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ ನವೆಂಬರ್ 19ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಆದ್ದರಿಂದ ಬ್ಯಾಂಕಿಂಗ್, ಎಟಿಎಂ ಸೇವೆಗಳಲ್ಲಿ ವ್ಯತ್ಯಯ