Daily Archives

November 10, 2022

ಕಡಬದಲ್ಲಿ ಬೆಳಕಿಗೆ ಬಂದ ವಿಸ್ಮಯ!! ನೆಟ್ಟು ವರ್ಷ ತುಂಬುವುದರೊಳಗೆ ಫಸಲು ನೀಡಿದ ಅಡಿಕೆ ಗಿಡ-ಪ್ರಕೃತಿಗೇ ಸವಾಲು!!

ಕಡಬ:ಮನುಷ್ಯನ ಆಡಂಬರದ ಬದುಕಿಗೆ ಸೆಡ್ಡುಹೊಡೆದು ಹಲವು ಪ್ರಾಕೃತಿಕ ವಿಕೋಪಗಳ ವರದಿಯಾಗುತ್ತಿರುವ ನಡುವೆ ಕೆಲವೊಂದು ರೀತಿಯ ವಿಸ್ಮಯಗಳು ಪ್ರಕೃತಿಯಲ್ಲಿ ಬೆಳಕಿಗೆ ಬರುತ್ತಲೇ ಇವೆ.ಅಡಿಕೆ ಕೃಷಿಯಲ್ಲಿ ಮುಂದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಅಡಿಕೆ ಗಿಡ ನೆಟ್ಟು

ಆಧಾರ್ ಕಾರ್ಡ್ ನಿಯಮಗಳಲ್ಲಿ ತಿದ್ದುಪಡಿ!!

ಇದೀಗ ಸರ್ಕಾರ ಆಧಾರ್ ಕಾರ್ಡ್ ನಿಯಮಗಳಿಗೆ ತಿದ್ದುಪಡಿ ತಂದಿದೆ. ದಾಖಲಾತಿ ದಿನಾಂಕದಿಂದ 10 ವರ್ಷಗಳು ಪೂರ್ಣಗೊಂಡ ನಂತರ ಕನಿಷ್ಠ ಒಮ್ಮೆ ಪೋಷಕ ದಾಖಲೆಗಳನ್ನು ನವೀಕರಿಸಬೇಕು ಎಂದು ತಿಳಿಸಿದೆ.ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಹೊರಡಿಸಿದ ಗೆಜೆಟ್ ಅಧಿಸೂಚನೆಯ ಪ್ರಕಾರ, ನವೀಕರಣವು

ಅಸ್ತಮಾ ಸಮಸ್ಯೆಯಿದ್ರೆ ಅಪ್ಪಿತಪ್ಪಿಯೂ ನಿರ್ಲಕ್ಷ್ಯಿಸದಿರಿ, ಲೈಂಗಿಕ ಜೀವನ ಎಫೆಕ್ಟ್‌ ತಟ್ಟುತ್ತದೆ : ಇಲ್ಲಿದೆ…

ಪರಿಸರದಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚಾಗುತ್ತಿದೆ. ಇದರ ಮಧ್ಯೆ ಚಳಿಗಾಲದಲ್ಲಿ ಅಸ್ತಮಾದಿಂದ ಬಳಲುತ್ತಿರುವವರು ಉಸಿರಾಡಲು ಹೆಚ್ಚು ಕಷ್ಟಪಡುತ್ತಿದ್ದಾರೆ. ಉಸಿರಾಟದ ತೊಂದರೆಗಳು ವ್ಯಕ್ತಿಯ ಜೀವನದ ಗುಣಮಟ್ಟವನ್ನು ದೊಡ್ಡ ರೀತಿಯಲ್ಲಿ ಪರಿಣಾಮ ಬೀರಬಹುದು. ಆದರೆ ಅಸ್ತಮಾವು ನಿಮ್ಮ ಲೈಂಗಿಕ

ನಿಮ್ಮ ಮಕ್ಕಳಿಗೆ ಬಿಸ್ಕೆಟ್‌ ಕೊಡುವಿರಾ? ಈಗಂಭೀರ ಸಮಸ್ಯೆ ಎದುರಾಗಬಹುದು : ಈ ಸ್ಟೋರಿ ಓದಿ

ಮಕ್ಕಳ ಆರೋಗ್ಯ (Health)ದ ಬಗ್ಗೆ ಪ್ರತಿಯೊಬ್ಬ ಪೋಷಕರೂ (Parents) ಅತಿ ಹೆಚ್ಚು ಕಾಳಜಿ (Care) ವಹಿಸುತ್ತಾರೆ. ಮಕ್ಕಳು ಸದೃಢವಾಗಿರಬೇಕೆಂದು ಚಿಕ್ಕಂದಿನಿಂದಲೇ ಅವರಿಗೆ ಉತ್ತಮ ಆಹಾರ (Food) ನೀಡಲು ಯತ್ನಿಸುತ್ತಾರೆ. ಈ ನಡುವೆ ಕೆಲವೊಮ್ಮೆ ಮಕ್ಕಳ ಹಠ ಮಾಡಿದಾಗ ಬಿಸ್ಕೆಟ್‌ ಕೊಡುವ ಕೆಟ್ಟ

ವಾಹನ ಸವಾರರಿಗೆ ಮುಖ್ಯವಾದ ಮಾಹಿತಿ : ಈ ಪ್ರದೇಶದಲ್ಲಿ ಅಪ್ಪಿ ತಪ್ಪಿ ‘ಹಾರ್ನ್’ ಮಾಡಿದ್ರೆ ಬೀಳುತ್ತೆ…

ಇನ್ಮುಂದೆ ಬೆಂಗಳೂರಿನ ಈ ಪ್ರದೇಶದಲ್ಲಿ ಹಾರ್ನ್ ಏನಾದರೂ ಮಾಡಿದರೆ ನಿಮಗೆ ಖಂಡಿತಾ ಬೀಳುತ್ತೆ ರೂ. 500 ದಂಡ. ಹೌದು, ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಹಾರ್ನ್ ಮಾಡಿದರೆ ನಿಮಗೆ ಪೊಲೀಸರು 500 ರೂ ದಂಡ (Fine) ವಿಧಿಸಲಿದ್ದಾರೆ.ಈ ಆದೇಶವನ್ನು ತೋಟಗಾರಿಕೆ ಇಲಾಖೆ ಹೊರಡಿಸಿದ್ದು, ಕಬ್ಬನ್

ಮದ್ಯ ಕುಡಿದು 24 ಆನೆಗಳು ಟೈಟ್ | ಇಹಲೋಕದ ಪರಿವೇ ಇಲ್ಲದೆ ಮಲಗಿದ ಆನೆಯನ್ನು ಎಚ್ಚರಗೊಳಿಸಿದ್ದು ಹೀಗೆ…

ಆನೆಗಳು ನೀರು ಕುಡಿಯುವುದು ಕೇಳಿದ್ದೇವೆ. ಆದರೆ ಒಡಿಶಾದ ಕಾಡಿನಲ್ಲಿ, ಒಂದಲ್ಲ, ಎರಡಲ್ಲ ಸುಮಾರು 24 ಆನೆಗಳು ಮದ್ಯ ಕುಡಿದು ಟೈಟ್ ಆಗಿ ಪ್ರಪಂಚದ ಪರಿವೇ ಇಲ್ಲದೆ ಗಾಢ ನಿದ್ರೆಗೆ ಜಾರಿರುವ ಘಟನೆ ನಡೆದಿದೆ. ಇನ್ನೂ ಈ ಆನೆಗಳು ಮದ್ಯ ಸೇವಿಸಿದ್ದಾದರೂ ಹೇಗೆ? ಮದ್ಯ ಎಲ್ಲಿಂದ? ಕೊನೆಗೆ ಆನೆಗಳನ್ನು

ವೈದ್ಯರು ಅಪರೇಷನ್ ಸಮಯದಲ್ಲಿ ‌ನೀಲಿ ಅಥವಾ ಹಸಿರು ಬಣ್ಣದ ಬಟ್ಟೆ ಏಕೆ ಧರಿಸುತ್ತಾರೆ?

ಆಸ್ಪತ್ರೆಗಳಲ್ಲಿ ವೈದ್ಯರು ಬಿಳಿಬಣ್ಣದ ಕೋಟ್‌ಗಳನ್ನು ಧರಿಸುತ್ತಾರೆ. ಆದರೆ ಆಪರೇಷನ್ ಸಮಯದಲ್ಲಿ ವೈದ್ಯರು ನೀಲಿ ಅಥವಾ ಹಸಿರು ಬಟ್ಟೆಗಳನ್ನು ಬಳಸುವುದನ್ನು ನೋಡಿರಬಹುದು. ಅಲ್ಲದೆ ಹಾಸಿಗೆ, ಬೆಡ್ ಶೀಟ್ ಗಳಲ್ಲೂ ಸಹ ಹಸಿರು ಬಣ್ಣ ಅಥವಾ ಕಡು ನೀಲಿ ಬಣ್ಣದ ಬಟ್ಟೆಯನ್ನೇ ಬಳಸುತ್ತಾರೆ. ಇದೇ

ಕರಾವಳಿಯ ಜಿಲ್ಲೆಗಳಿಗೆ ಜ.1 ರಿಂದ ಪಡಿತರ ಕುಚಲಕ್ಕಿ ವಿತರಣೆ – ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಸರ್ಕಾರವು ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಪಡಿತರ ಯೋಜನೆಯಡಿಯಲ್ಲಿ ಕರಾವಳಿ ಭಾಗದ ಜನರಿಗೆ ಕುಚಲಕ್ಕಿ ವಿತರಿಸುವ ಯೋಜನೆಯನ್ನು ತಂದಿದೆ.ಕರಾವಳಿ ಜಿಲ್ಲೆಗಳಾದ ಉಡುಪಿ, ದ. ಕನ್ನಡ ಹಾಗೂ ಉ. ಕನ್ನಡದಲ್ಲಿ ಜನವರಿ 1ರಿಂದ ಪಡಿತರ

‘ದಿ ವ್ಯಾಕ್ಸಿನ್ ವಾರ್’ ಎನ್ನಲು ಬರುತ್ತಿದ್ದಾರೆ ಡೈರೆಕ್ಟರ್ ವಿವೇಕ್ ಅಗ್ನಿಹೋತ್ರಿ!

ಡೈರೆಕ್ಟರ್ ವಿವೇಕ್ ಅಗ್ನಿಹೋತ್ರಿ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಆಗಿದೆ. ಕನ್ನಡ ಸೇರಿದಂತೆ 11 ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗಲಿದ್ದು, ಚಿತ್ರದ ರಿಲೀಸ್ ಡೇಟ್​ ಕೂಡ ಘೋಷಣೆ ಮಾಡಲಾಗಿದೆ. ಸ್ವಾತಂತ್ರ್ಯ ದಿನದ ಪ್ರಯುಕ್ತ ಈ ಚಿತ್ರ 2023ರ ಆಗಸ್ಟ್ 15ರಂದು ರಿಲೀಸ್ ಆಗಲಿದೆ.

ನಾಗದೇವರ ಮೂರ್ತಿಯನ್ನು ಧ್ವಂಸ ಮಾಡಿದ ಕಿಡಿಗೇಡಿಗಳು!

ಜನರಿಗೆ ನಂಬಿಕೆ ಇರುವ ದೇವಸ್ಥಾನ, ಧಾರ್ಮಿಕ ಕ್ಷೇತ್ರಗಳ ಮೇಲೆ ಕೆಲವರು ಅಸಡ್ಡೆ ತೋರಿ ಜನರ ನಂಬಿಕೆಯನ್ನು ಪ್ರಶ್ನಿಸುವ ಪ್ರಯತ್ನ ಎಗ್ಗಿಲ್ಲದೆ ನಡೆಯುತ್ತಿದೆ. ಅದರಲ್ಲಿ ಕೂಡ ದೇವರು-ದೇವಸ್ಥಾನಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಕಿಡಿಗೇಡಿತನಕ್ಕೆ ಈಗ ಇನ್ನೊಂದು ಪ್ರಕರಣ ಸೇರ್ಪಡೆಯಾಗಿದೆ.