Daily Archives

November 10, 2022

ಕಾಂತಾರ ನಟಿ ಸಪ್ತಮಿ ಅಭಿಷೇಕ್ ಅಂಬರೀಶ್ ಗೆ ನಾಯಕಿ | ಸಿನಿಮಾ ಯಾವುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!!!

'ಕಾಂತಾರ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡಿದ್ದು, ಹಲವಾರು ದಾಖಲೆಗಳನ್ನು ಬರೆದಿದೆ. ಈ ಸಿನಿಮಾದ ನಾಯಕಿಯಾದ ಸಪ್ತಮಿ ಗೌಡ ಅವರಿಗೆ ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ಕನ್ನಡದಲ್ಲಿ ಮಾತ್ರವಲ್ಲ, ಪರಭಾಷೆಯಿಂದಲೂ ಅವರಿಗೆ ಅವಕಾಶಗಳು ಹರಿದು ಬರುತ್ತಿವೆ. ಆದರೆ ಇದೀಗ ಅವರು

ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾ ಧಾರಣೆ , ಜಯಂತಿ ಆಚರಣೆಗಳಿಗೆ ಅವಕಾಶವಿಲ್ಲ | ಮಾಧ್ವರ ವಿರೋಧ

ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಮಾಡಿರುವ ಆದೇಶವೊಂದು ಇದೀಗ ಮಾಧ್ವ ತತ್ವ ಅನುಯಾಯಿಗಳ ವಿರೋಧಕ್ಕೆ ಕಾರಣವಾಗಿದೆ. ಇಲಾಖಾ ವ್ಯಾಪ್ತಿಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾಧಾರಣೆ ಸಹಿತ ಕೆಲವು ಆಚರಣೆಗಳಿಗೆ ಅವಕಾಶವಿಲ್ಲ ಎಂದು ಸರಕಾರ ಹೇಳಿದೆ.ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ

ICC T20 World Cup : ವಿಶ್ವಕಪ್ ಸೆಮಿಫೈನಲ್ ಗಾಗಿ ಮಧ್ಯಾಹ್ನದ ನಂತರದ ಕೋರ್ಟ್ ಕಲಾಪವೇ ಬಂದ್!!!

ಜನರು ಎಷ್ಟೇ ಕೆಲಸದ ಒತ್ತಡ ಇದ್ದರೂ ಸಹ ಮನೋರಂಜನೆಗಾಗಿ ಸ್ವಲ್ಪ ಬಿಡುವು ಮಾಡಿಕೊಳ್ಳುತ್ತಾರೆ ಅನ್ನೋದು ಸತ್ಯ. ಹೌದು ಸಿನಿಮಾ, ಆಟೋಟ ಮುಂತಾದವುಗಳನ್ನು ವೀಕ್ಷಿಸುವುದರಲ್ಲಿ ಕೆಲವರಂತೂ ಎತ್ತಿದ ಕೈ ಅನ್ನಬಹುದು.ಭಾರತದಲ್ಲಿ ಕ್ರಿಕೆಟ್‌ಗೆ ಇರುವಷ್ಟು ಕ್ರೇಜ್‌ ಬಹುಶಃ ಮತ್ತೆ ಯಾವುದೇ ಕ್ರೀಡೆಗೂ

Kantara : ಕರ್ನಾಟಕದಲ್ಲಿ ಕಾಂತಾರ ಸಿನಿಮಾದ ಬರೋಬ್ಬರಿ ಒಂದು ಕೋಟಿ ಟಿಕೆಟ್ ಸೇಲ್ | ಒಟ್ಟು ಕಲೆಕ್ಷನ್‌ ಎಷ್ಟು ಗೊತ್ತಾ?

ರಿಷಬ್ ಶೆಟ್ಟಿ ನಟನೆ, ನಿರ್ದೇಶನದ 'ಕಾಂತಾರ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡಿದ್ದು, ಜನರ ಮನದಲ್ಲಿ ಅಚ್ಚೊತ್ತಿದೆ. ಅಷ್ಟೇ ಅಲ್ಲದೆ, ಇದುವರೆಗೆ ಹಲವಾರು ದಾಖಲೆಗಳನ್ನು ಉಡೀಸ್ ಮಾಡಿದೆ. ಇದೀಗ 'ಕಾಂತಾರ' ದಿಂದ ಹೊಸದೊಂದು ದಾಖಲೆ ನಿರ್ಮಾಣವಾಗಿದೆ.ಕರ್ನಾಟಕದಲ್ಲಿ 77

Audi ಕ್ಯೂ5 : ಕೈಗೆಟಕುವ ದರದಲ್ಲಿ ಸಖತ್ ಐಷರಾಮಿ Audi ಕ್ಯೂ 5 ಕಾರು ಬಿಡುಗಡೆ!!!

ಜರ್ಮನಿಯ ಐಷಾರಾಮಿ ಕಾರು ತಯಾರಕರಾದ Audi ಸಂಸ್ಥೆಯು ಇಂದು Audi ಕ್ಯೂ5 ಸ್ಪೆಷಲ್ ಎಡಿಶನ್ ಕಾರು ಬಿಡುಗಡೆ ಮಾಡಿದೆ. ತಂತ್ರಜ್ಞಾನ ರೂಪಾಂತರದಲ್ಲಿ ಕಾಣಿಸಿಕೊಂಡಿರುವ ಎಲ್ಲಾ ಉಪಕರಣಗಳನ್ನು Audi Q5 ವಿಶೇಷ ಆವೃತ್ತಿಯಲ್ಲಿ ಸೇರಿಸಲಾಗಿದೆ. Audi ಕ್ಯೂ5 ವಿಶೇಷ ಆವೃತ್ತಿಯು ಎರಡು ಬಣ್ಣಗಳಲ್ಲಿ

Crime News : ಗಂಡ ತಂದ ಬಿರಿಯಾನಿಯಲ್ಲಿ ಪಾಲು ಕೇಳಿದ ಹೆಂಡತಿ | ಕೋಪಗೊಂಡ ಗಂಡ ಬೆಂಕಿ ಹಚ್ಚೇ ಬಿಟ್ಟ | ಆದರೆ ಅದರ ನಂತರ…

ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ ಎಂಬ ಮಾತಿಗೆ ತದ್ವಿರುದ್ದವಾಗಿ ಕೆಲ ಪ್ರಕರಣಗಳು ನಡೆಯುತ್ತವೆ. ದಿನಂಪ್ರತಿ ಒಂದಲ್ಲ ಒಂದು ಗಲಾಟೆ ಪ್ರಕರಣಗಳೂ ವರದಿಯಾಗುತ್ತಲೆ ಇರುತ್ತವೆ. ಅದರಲ್ಲೂ ಕೆಲ ವಿಚಾರಗಳನ್ನೂ ನೋಡಿದಾಗ ಸಣ್ಣ ಸಣ್ಣ ವಿಷಯಕ್ಕೂ ಜಗಳ ಸಾವಿನ ದವಡೆಗೆ ದೂಡುತ್ತಿರುವ ಪ್ರಸಂಗಗಳೇ

Typhoid Fever | ಮಕ್ಕಳಲ್ಲಿ ಹೆಚ್ಚುತ್ತಿದೆ ಟೈಫಾಯಿಡ್ ಜ್ವರ | ಸಂರಕ್ಷಿಸಿಕೊಳ್ಳಲು ಈ ಪರಿಣಾಮಕಾರಿ ಮಾರ್ಗ ಅನುಸರಿಸಿ!

ಇತ್ತೀಚಿಗೆ ಪ್ರಕೃತಿ ವಿಕೋಪಗಳಿಂದಾಗಿ ಹಲವಾರು ಸಾಂಕ್ರಾಮಿಕ ರೋಗಗಳ ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಬಹಳ ಸೂಕ್ಷ್ಮವಾಗಿ ಇರಬೇಕಾಗುತ್ತದೆ.ಹೌದು ಟೈಫಾಯಿಡ್ ಜ್ವರವು ಸಾಲ್ಮೊನೆಲ್ಲಾ ಟೈಫಿ ಬ್ಯಾಕ್ಟೀರಿಯಾದಿಂದ ಉಂಟಾಗುವ

ಉದ್ಯೋಗಿಗಳಿಗೆ ಶಾಕ್ ಕೊಟ್ಟ ಫೇಸ್ಬುಕ್!

ಉದ್ಯೋಗ ಹುಡುಕುತ್ತಿರುವವರ ಸಂಖ್ಯೆ ಏರಿಕೆ ಕಾಣುತ್ತಿರುವ ನಡುವೆಯೇ, ಕೆಲವು ಕಂಪನಿಗಳು ಉದ್ಯೋಗದಿಂದ ತೆಗೆದು ಹಾಕುತ್ತಿದೆ. ಹೌದು. ಇದೀಗ ಇಂತಹ ನಿರ್ಧಾರವನ್ನ ಫೇಸ್ಬುಕ್ ಕೂಡ ಮಾಡಿದೆ.ತನ್ನ ಕಂಪನಿಯ ವೆಚ್ಚವನ್ನು ಕಡಿಮೆ ಮಾಡುವ ಯೋಜನೆಯ ಭಾಗವಾಗಿ 11,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು

ರೈತರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರಕಾರ!

ರೈತರ ಹಿತ ಕಾಪಾಡುವ ಉದ್ದೇಶದಿಂದ ಸರ್ಕಾರ ಬೆಂಬಲ ಬೆಲೆ ನಿಗದಿ ಪಡಿಸಿದೆ. ಇದರ ಜೊತೆಗೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ ನೀಡುವುದಲ್ಲದೆ, ಆರ್ಥಿಕ ನೆರವನ್ನು ನೀಡುತ್ತಿದೆ. ಕೃಷಿ ಚಟುವಟಿಕೆಗಳಿಗೆ ನೀರಿನ ಸೌಲಭ್ಯ, ರಸಗೊಬ್ಬರ ಇಳುವರಿಗೆ ಹೆಚ್ಚಿನ ಸೌಕರ್ಯ ಕಲ್ಪಿಸಿದೆ.

Avatar : ‘ಅವತಾರ್ ದಿ ವೇ ಆಫ್ ವಾಟರ್ ‘ ಬರಲಿದೆ ಕನ್ನಡದಲ್ಲಿ | ಟ್ರೇಲರ್ ಬಿಡುಗಡೆ | ನಮಸ್ತೆ ಇಂಡಿಯಾ…

ಹಾಲಿವುಡ್ ನಿರ್ದೇಶಕ ಜೇಮ್ಸ್ ಕೆಮರೂನ್ ನಿರ್ದೇಶನದ ಬ್ಲಾಕ್ ಬಾಸ್ಟರ್ ಸಿನಿಮಾ'ಅವತಾರ್'ನ ಮುಂದುವರೆದ ಭಾಗವಾದ 'ಅವತಾರ್ ದಿ ವೇ ಆಫ್ ವಾಟರ್' ಹೊಸ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ.ಕಳೆದ ವಾರ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿತ್ತು. ಅದರಲ್ಲಿ ಡಿಸೆಂಬರ್ 16ಕ್ಕೆ ಇಂಗ್ಲಿಷ್,