Daily Archives

November 10, 2022

Voter Id : 17 ವರ್ಷಕ್ಕೇ ವೋಟರ್ ಲಿಸ್ಟ್ ಗೆ ಸೇರಿ!

ಯುವಕ ಯುವತಿಯರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು 18ವರ್ಷ ಆಗುವ ತನಕ ಕಾಯಬೇಕಾಗಿಲ್ಲ. ಪ್ರಸ್ತುತ ರಾಜ್ಯ ಚುನಾವಣಾ ಆಯೋಗ ಇಂಥದ್ದೊಂದು ಅವಕಾಶ ಮಾಡಿಕೊಟ್ಟಿದೆ. ಇದೇ ಮೊದಲ ಬಾರಿಗೆ ಈ ರೀತಿಯ ಸೌಲಭ್ಯವನ್ನು ಒದಗಿಸಿಕೊಡಲಾಗಿದೆ. ಈ ಹಿಂದೆ ಮತದಾರರ ಪಟ್ಟಿ ಪರಿಷ್ಕರಣೆಯ ಅವಧಿಯಲ್ಲಿ

7th Pay Commission : ಸರಕಾರದಿಂದ 7 ನೇ ವೇತನ ಆಯೋಗ ರಚನೆಯ ನಂತರ ಸರಕಾರಿ ನೌಕರರ ನಿರೀಕ್ಷೆ ಏನಿದೆ?

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ ವಿಚಾರ. ಕೇಂದ್ರ ಸರ್ಕಾರದ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿಎ) ಶೇ.4ರಷ್ಟು ಹೆಚ್ಚಳ ಮಾಡಿದ ಪರಿಣಾಮವಾಗಿ, ಕೇಂದ್ರ ಸರ್ಕಾರಿ ನೌಕರರ ಡಿಎ (DA) ಮೂಲವೇತನದಲ್ಲಿ

ಬಂಟ್ವಾಳ : ಯುವಕನಿಗೆ ಚೂರಿ ಇರಿತ | ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ನಂದಾವರ ನಿವಾಸಿ ಮಹಮ್ಮದ್ ಅರ್ಪಾಸ್ ಎಂಬಾತನಿಗೆ ಮೂವರು ಸೇರಿ ಚೂರಿ ಇರಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

PHD ಪದವಿಗಳ ಬಗ್ಗೆ ಹೊಸ ನಿಯಮ ಪ್ರಕಟಿಸಿದ UGC!

ಯುಜಿಸಿ ಪಿಹೆಚ್ ಡಿ ಪದವಿಗಳಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಡಾಕ್ಟರೇಟ್ ಕಾರ್ಯಕ್ರಮಗಳನ್ನು ನಿಯಂತ್ರಿಸುವ ಅರ್ಹತಾ ಮಾನದಂಡಗಳು, ಪ್ರವೇಶ ಕಾರ್ಯವಿಧಾನ ಮತ್ತು ಮೌಲ್ಯಮಾಪನ ವಿಧಾನಗಳಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲಾಗಿದೆ.

Vomiting : ವಾಂತಿಯ ಬಣ್ಣದಿಂದ ಆರೋಗ್ಯ ಸಮಸ್ಯೆ ಅರಿತುಕೊಳ್ಳಿ!

ವಾಂತಿ ಅನೇಕ ಕಾರಣಕ್ಕೆ ಕಾಣಿಸಿಕೊಳ್ಳುತ್ತದೆ. ಸಾಮಾನ್ಯವಾಗಿ ತಿಂದ ಆಹಾರದಲ್ಲಿ ವ್ಯತ್ಯಾಸವಾದಾಗ, ಹೊಟ್ಟೆಯ ಸಮಸ್ಯೆಗಳು, ಆಹಾರ ಅಲರ್ಜಿ, ಮೈಗ್ರೇನ್, ಗ್ಯಾಸ್, ದೀರ್ಘಕಾಲದ ಖಾಲಿ ಹೊಟ್ಟೆ, ಶೀತ, ಜ್ವರ, ಒತ್ತಡ, ಈ ಸಂದರ್ಭದಲ್ಲಿ ವಾಂತಿ ಕಾಣಿಸಿಕೊಳ್ಳುತ್ತದೆ. ಆದರೆ ಕೆಲವರಿಗೆ ಪದೇ ಪದೇ

ಭಾರತೀಯರಿಗೆ ಭರ್ಜರಿ ಬಿರಿಯಾನಿ ಊಟ ಬಡಿಸಿದ ಪಾಕ್ ವ್ಯಕ್ತಿ | ಏಕೆಂದು ತಿಳಿದರೆ ನೀವು ಶಹಬ್ಬಾಸ್ ಎನ್ನದೇ ಇರಲ್ಲ!

ಸಾಮಾನ್ಯವಾಗಿ ನಮ್ಮ ದೇಶದಲ್ಲೇ ಇದ್ದು, ಬೇರೆ ದೇಶಕ್ಕೆ ಕಾಲಿಡುವುದೆಂದರೆ ಏನೋ ಒಂದು ರೀತಿಯ ಆತಂಕ ಮನೆ ಮಾಡುವುದು ಸಹಜ. ಅಲ್ಲಿ ಹೇಗೋ? ಏನೋ ಅನ್ನುವಂತಹ ಅನೇಕ ಪ್ರಶ್ನೆಗಳು ಹುಟ್ಟಿರುತ್ತವೆ. ಆದರೆ ಹೊರ ದೇಶದಲ್ಲಿ ವಿದೇಶಿಯರು ನಮ್ಮನ್ನು ಆತ್ಮೀಯವಾಗಿ ಬರಮಾಡಿಕೊಂಡರೆ ಆ ಭಯ ಮತ್ತು ಆತಂಕ ಎಲ್ಲವೂ

ಮಕ್ಕಳ ದಿನಾಚರಣೆ ಗೆ ‘ವಂಡರ್‌ ಲಾ’ ನೀಡುತ್ತಿದೆ ಉಚಿತ ಪ್ರವೇಶ | ಮಕ್ಕಳಂತೆ ಸಿದ್ಧರಾಗಿ ಹೋಗೋ…

'ವಂಡರ್‌ ಲಾ'ದ ಪರಿಚಯ ಇಲ್ಲದ ಜನರಿರುವುದು ಅಪರೂಪವೇ ಸರಿ. ಯಾಕಂದ್ರೆ, ಇದು ಅಷ್ಟರ ಮಟ್ಟಿಗೆ ಜನಪ್ರಿಯವಾಗಿದೆ. ಇಂತಹ ಫೇಮಸ್ ಪ್ರವಾಸಿ ತಾಣ ಪ್ರತಿಯೊಂದು ವಿಶೇಷ ದಿನಗಳನ್ನು ಅದ್ದೂರಿಯಾಗಿ ಆಚರಿಸಲು ಹೊಸ ಆಫರ್ ಕೊಡುವ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದೆ. ಅದರಂತೆ ಇದೀಗ, ಮಕ್ಕಳ

ಬಂಟ್ವಾಳ : ಇಂಟರ್ ವ್ಯೂ ಎಂದು ಹೋದ ಯುವತಿ ನಾಪತ್ತೆ!

ಬಂಟ್ವಾಳ: ಉದ್ಯೋಗ ಸಂದರ್ಶನಕ್ಕೆಂದು ತೆರಳಿದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಬಂಟ್ವಾಳ ತಾಲೂಕಿನ ಇಡಿದು ಗ್ರಾಮದ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಕಂಬಳಬೆಟ್ಟು ನಿವಾಸಿ ದಿವಂಗತ ಆನಂದ ಅವರ ಪುತ್ರಿ ಸುಶ್ಮಿತಾ (21) ಎಂಬಾಕೆಯೇ ನಾಪತ್ತೆಯಾದ ಯುವತಿ. ನವೆಂಬರ್ 8

Passport : ಪಾಸ್ ಪೋರ್ಟ್ ಗೆ ಅಂಚೆಕಚೇರಿಯಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ನಾವು ಹೊರದೇಶಕ್ಕೆ ಹೋಗಬೇಕಾದರೆ ಪಾಸ್‌ಪೋರ್ಟ್ ಹೊಂದಿರುವುದು ಅತೀ ಮುಖ್ಯವಾಗಿದೆ. ದೇಶದಾದ್ಯಂತ ಪಾಸ್‌ಪೋರ್ಟ್ ಸೇವೆಯನ್ನು ಒದಗಿಸುತ್ತಿದ್ದಾರೆ. ಅಲ್ಲದೇ ಸೇವಾ ಕೇಂದ್ರಗಳಲ್ಲಿ ನಾವು ಈ ಸೇವೆಯನ್ನು ಪಡೆಯಲು ಸಾಧ್ಯವಾಗುತ್ತದೆ. ಇದೀಗ ಅಂಚೆಕಚೇರಿಯಲ್ಲೂ ಪಾಸ್‌ಪೋರ್ಟ್‌ಗೆ ಅರ್ಜಿಯನ್ನು

Optical Illusion : ನೀವು ಪ್ರೀತಿಸುವ ವ್ಯಕ್ತಿಗಳಾಗಿದ್ದರೆ, ಈ ಚಿತ್ರದಲ್ಲಿ ಅಡಗಿರೋ 7 ಹೃದಯಗಳನ್ನು ಹುಡುಕಿ | ಕೇವಲ…

ಆಪ್ಟಿಕಲ್ ಇಲ್ಲ್ಯೂಷನ್​ ಚಿತ್ರಗಳು ಹೆಚ್ಚು ಪ್ರಚಲಿತದಲ್ಲಿದೆ ಈಗ. ಜನ ಕೂಡಾ ಇದನ್ನು ಮೆಚ್ಚುತ್ತಾರೆ. ಆದರೆ ಕೆಲವೊಂದು ಆಪ್ಟಿಕಲ್ ಇಲ್ಯೂಷನ್ ಬಹಳ ಕಷ್ಟಕರವಾಗಿರುತ್ತವೆ ಎಂದು ನೆಟ್ಟಿಗರು ಬೇಸರ ಕೂಡಾ ಮಾಡುತ್ತಾರೆ. ಹಾಗಾಗಿ ಕೆಲವರು ಸ್ವಲ್ಪ ಸರಳವಾದ ಚಿತ್ರಗಳನ್ನು ಕೊಡಿ