Daily Archives

November 11, 2022

ಮದುವೆಗೆ ನಕಾರ | ಯುವತಿಗೆ ಚಾಕು ಇರಿದು ಕೊಲೆ ಮಾಡಿದ ಪ್ರೇಮಿ | ಕೊನೆಗೆ ಆತ ಮಾಡಿದ್ದೇನು?

ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ.ಪುಣೆಯ ಔಂಧ್ ಎಂಬಲ್ಲಿ ಮದುವೆಯಾಗಲು ನಿರಾಕರಿಸಿದ ಸುಶಿಕ್ಷಿತ ಯುವತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತಪಟ್ಟಿರುವ

ಲೇಡಿ ಸ್ಟಂಟ್ | ಕಾರಿನ ಮುಂಭಾಗ ಕುಳಿತುಕೊಂಡು ಸ್ಟಂಟ್ ಮಾಡಿದ ಯುವತಿ | ಗಾಡಿ ಸಮೇತ ಯುವತಿ ಪೊಲೀಸರ ಅತಿಥಿ

ಇತ್ತೀಚಿನ ಕಾಲದಲ್ಲಿ ರೀಲ್ಸ್ ಅನ್ನೋ ಹುಚ್ಚು ಕೆಲವರಲ್ಲಿ ಮಿತಿಮೀರಿದೆ. ತಮ್ಮ ಅಸಂಬದ್ಧ ಪ್ರದರ್ಶನಗಳೊಂದಿಗೆ ತಮ್ಮನ್ನು ಗುರುತಿಸಿಕೊಳ್ಳುವ ವ್ಯಾಮೋಹವು ತಾನು ಏನು ಮಾಡ ಹೊರಟಿರುವೆ ಅನ್ನುವ ಮೂಲವನ್ನು ಇಂದಿನ ಯುವ ಜನತೆ ಒಂದು ಕ್ಷಣ ಮರೆತು ಹೋಗುತ್ತಾರೆ. ಅಲ್ಲದೆ ಎಷ್ಟೋ ಜನ ಈ ರೀಲ್ಸ್ ಎಂಬ

Pensioners Welfare: ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯಿಂದ ಅಭಿಯಾನ!

ಹೂಡಿಕೆ ಭವಿಷ್ಯದ ದೃಷ್ಟಿಯಿಂದ ಅವಶ್ಯಕವಾಗಿದ್ದು, ಮುಂದೆ ಆರ್ಥಿಕ ಮುಗ್ಗಟ್ಟಿನ ಸ್ಥಿತಿ ಎದುರಾಗದಂತೆ ಪರಿಹಾರೋಪಾಯವಾಗುವ ಜೊತೆಗೆ ನಿವೃತ್ತಿಯ ಬಳಿಕ ನೆಮ್ಮದಿಯ ಜೀವನ ನಡೆಸಲು ನೆರವಾಗುತ್ತದೆ.ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ಮಹತ್ವದ ಅಭಿಯಾನವನ್ನು ಪ್ರಾರಂಭಿಸಲು ಮುಂದಾಗಿದೆ.

ಚಾರ್ಮಾಡಿಘಾಟ್ ನಲ್ಲಿ ಮತ್ತೆ ಪ್ರತ್ಯಕ್ಷವಾದ ಹೆಬ್ಬಾವು! ಆತಂಕದಲ್ಲಿ ಜನ!

ಇತ್ತೀಚಿಗೆ ಮನುಷ್ಯನ ಸ್ವಾರ್ಥ ಮತ್ತು ದುರಾಸೆಯಿಂದ ಮರಗಿಡಗಳು, ಬೆಟ್ಟ ಕಾಡುಗಳು ಕಣ್ಮರೆ ಆಗುತ್ತಿದೆ. ಒಂದು ಕಡೆಯಲ್ಲಿ ಪರಿಸರ ಪ್ರಕೃತಿ ವಿಕೋಪಕ್ಕೆ ಕಾರಣವಾಗುತ್ತಿದೆ. ಈ ಕಾರಣವಾಗಿ ಕಾಡಿನ ಪ್ರಾಣಿಗಳು ಪಕ್ಷಿಗಳು ನಾಡಿನತ್ತ ಮುಖ ಮಾಡಿದ ಎಷ್ಟೋ ನಿದರ್ಶನಗಳನ್ನು ಕೇಳಿದ್ದೇವೆ ಮತ್ತು

ವಿಧಿಯೇ…ಮಗನ ಸಾವು ನಂತರ ತಾಯಿ | ಒಂದೇ ದಿನ ಹಾರ್ಟ್ ಅಟ್ಯಾಕ್ ಗೊಳಗಾದ ತಾಯಿ ಮಗ !

ಒಬ್ಬಳು ತಾಯಿಗೆ ಆಕೆಯ ಮಕ್ಕಳೇ ಪ್ರಪಂಚ ಎಂಬುದು ತಿಳಿದಿರುವುದೇ. ಆದರೆ ಇಲ್ಲಿ ಇದು ಮತ್ತೊಂದು ಬಾರಿ ಸಾಬೀತಾಗಿದೆ. ಮಗನಿಗೆ ಹೃದಯಾಘಾತವಾದ ವಿಚಾರ ತಿಳಿದು ತಾಯಿಗೂ ಹಾರ್ಟ್ ಅಟ್ಯಾಕ್ ಆಗಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕೆಂಗೇರಿ ಉಪ ನಗರದ ವರಗೇರನಹಳ್ಳಿಯಲ್ಲಿ ನಡೆದಿದೆ.ಕಿಡ್ನಿ

ಕಿನ್ನಾಳ ದ ಕಲಾಕೃತಿಯನ್ನು ಉಡುಗೊರೆಯಾಗಿ ಪ್ರಧಾನಿಗೆ ನೀಡಿದ ಸಚಿವೆ ಶಶಿಕಲಾ ಜೊಲ್ಲೆ!!

ರಾಜ್ಯ ರಾಜಧಾನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು, ವಂದೇ ಭಾರತ್‌ ಮತ್ತು ಕನ್ನಡಿಗರ ಕಾಶಿ ಯಾತ್ರೆ ರೈಲುಗಳಿಗೆ ಚಾಲನೆ, ಕನಕದಾಸ ಪ್ರತಿಮೆಗೆ ವಂದನೆ ಹಾಗೂ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ.ಕಾಶಿ ಯಾತ್ರೆ ರೈಲಿಗೆ ಚಾಲನೆ ನೀಡಿದ

ಭಾರತದಲ್ಲಿ ಟ್ವಿಟ್ಟರ್ ಬ್ಲೂ ಸೇವೆ ಪ್ರಾರಂಭ | ಬೆಲೆ ಎಷ್ಟು ಗೊತ್ತೇ?

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರು ಸುಮಾರು 3.5 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಿ ಟ್ವಿಟರ್ ಖರೀದಿಸಿದ ಸುದ್ದಿ ಈಗಾಗಲೇ ತಿಳಿದಿರುವ ವಿಚಾರ. ಮತ್ತು ಮಸ್ಕ್ ಟ್ವಿಟರ್ ಖಾತೆಗೆ ಬ್ಲೂ ಟಿಕ್ ನೀಡುವುದಕ್ಕೆ ಶುಲ್ಕ ವಿಧಿಸಲು ಸಿದ್ಧತೆ ನಡೆಸಿದ್ದಾರೆ ಎಂದು ವರದಿ ಪ್ರಕಾರ

BBK9 : ದೊಡ್ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ನೀಡಲಿದ್ದಾರೆ ಈ ಮಾಜಿ ಸ್ಪರ್ಧಿಗಳು?!

ಕನ್ನಡದ ಮನರಂಜನೆಯ ಕಾರ್ಯಕ್ರಮಗಳಲ್ಲಿ ಬಿಗ್ ಬಾಸ್ ಕೂಡ ಒಂದಾಗಿದ್ದು, ಕಲರ್ಸ್ ಕನ್ನಡದ ಜನಪ್ರಿಯ ಶೋಗಳಲ್ಲಿ ಒಂದಾಗಿದೆ. ಕಿಚ್ಚ ಸುದೀಪ್ ನಡೆಸಿಕೊಡುತ್ತಿರುವ ಈ ಶೋವನ್ನು ಮಿಸ್ ಮಾಡದೇ ನೋಡುವ ಅಭಿಮಾನಿಗಳ ಸಂಖ್ಯೆ ಹೆಚ್ಚೆ ಇದೆ ಎಂದರು ತಪ್ಪಾಗದು.ಬಿಗ್‌ಬಾಸ್ ಕನ್ನಡ ಸೀಸನ್ 09 ಪ್ರಾರಂಭವಾಗಿ

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ನಳಿನಿ ಸೇರಿ ಐವರ ಬಿಡುಗಡೆ – ಸುಪ್ರೀಂಕೋರ್ಟ್ ಆದೇಶ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆರೋಪಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ರಾಜ್ಯಪಾಲರಿಗೆ

SHOCKING NEWS : ಯೂಟ್ಯೂಬ್‌ ವೀಡಿಯೋ ನೋಡಿ ಜ್ಯೂಸ್ ಮಾಡಿದ ಯುವಕ | ಜ್ಯೂಸ್ ಕುಡಿದ ನಂತರ ಆದದ್ದು ಘೋರ ದುರಂತ!

ಕೆಲವೊಮ್ಮೆ ಬೇರೆಯವರ ಮಾತು ಕೇಳಿ ಸ್ವತಃ ತಾವೇ ವೈದ್ಯರಂತೆ ಮದ್ದು ಮಾಡಲು ಹೋದರೆ ಪ್ರಮಾದಗಳು ಉಂಟಾಗುವ ಸಾಧ್ಯತೆಗಳು ಕೂಡ ಇವೆ. ಇದೇ ರೀತಿಯ ಪ್ರಕರಣವೊಂದು ಮುನ್ನಲೆಗೆ ಬಂದಿದೆ.ಹೌದು!!..ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಧರ್ಮೇಂದ್ರ ಎಂಬ