Daily Archives

November 15, 2022

ಕರಾವಳಿಯಲ್ಲಿ ಹೆಚ್ಚುತ್ತಿದೆ ವೈರಲ್‌ ಜ್ವರ ಸೇರಿದಂತೆ ಕೆಂಗಣ್ಣು | ಸಮಸ್ಯೆಯಿದ್ದವರು ಶಾಲೆಗೆ ಬರದಿರಲು ಸೂಚನೆ!

ಅವಿಭಜಿತ ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ( ಕೆಂಗಣ್ಣು) ಸಮಸ್ಯೆ ತೀವ್ರವಾಗಿ ಹಬ್ಬಿದೆ. ದಿನೇ ದಿನೇ ಕಣ್ಣು ಆಸ್ಪತ್ರೆಗಳಲ್ಲಿ ಸರತಿ ಸಾಲುಗಳು ಉದ್ದವಾಗುತ್ತಿದೆ. ಇದು ಬರೀ ಮಕ್ಕಳಲ್ಲಿ ಮಾತ್ರವಲ್ಲದೇ ಹಿರಿಯರನ್ನು ಬಿಟ್ಟು ಬಿಡದೇ ಕಾಡುತ್ತಿದೆ. ಆರೋಗ್ಯ ತಜ್ಞರ ಪ್ರಕಾರ ಎಲ್ಲದಕ್ಕೂ ಹವಾಮಾನ

ಸುಳ್ಯ : ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ | ನಾಲ್ವರು ಆಸ್ಪತ್ರೆಗೆ ದಾಖಲು

ಸುಳ್ಯ: ಇಲ್ಲಿನ ಕಲ್ಲುಗುಂಡಿ ಸಮೀಪದ ಕಡಪಾಲ ಸೇತುವೆ ಸಮೀಪದಲ್ಲಿ ಲಾರಿಯೊಂದು ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯ ಕುರಿತು ಮಾಹಿತಿ ನೀಡಿದ ಪ್ರಯಾಣಿಕರು, ಮೈಸೂರಿನಿಂದ

Shocking news : ವಿಶ್ವದಲ್ಲಿಯೇ ಅತಿ ಉದ್ದದ ಮೂಗನ್ನು ಹೊಂದಿದ ವ್ಯಕ್ತಿ | ಇಲ್ಲಿದೆ ನೋಡಿ

ಇದೀಗ ವಿಶ್ವದಲ್ಲೇ ಅತಿ ಉದ್ದದ ಮೂಗನ್ನು ಹೊಂದಿರುವ ವ್ಯಕ್ತಿಯ ಫೋಟೋ ವೈರಲ್ ಆಗುತ್ತಿದ್ದು, ಜನ ಫೋಟೋ ನೋಡಿ ಶಾಕ್ ಆಗಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.ಹೌದು, ಹಿಸ್ಟಾರಿಕ್ ವಿಡ್ಸ್ (Historic Vids) ಎಂಬ ಟ್ವಿಟರ್ ಪೇಜ್‍ನಲ್ಲಿ, ಬಿಲೀವ್ ಇಟ್ ಆರ್

ಯುವತಿಯನ್ನು ಮಾತನಾಡಿಸಿದ ವಿದ್ಯಾರ್ಥಿ | ಕಿಡ್ನ್ಯಾಪ್ ನಡೆದೇ ಹೋಯ್ತು!

ಒಬ್ಬ ವಿದ್ಯಾರ್ಥಿ ಕೇವಲ ಯುವತಿಯನ್ನು ಮಾತನಾಡಿಸಿದ ಕಾರಣಕ್ಕಾಗಿ ಆತನನ್ನು ಅಪಹರಿಸಿದ ಘಟನೆ ಹುಬ್ಬಳ್ಳಿ ಯ ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಹುಬ್ಬಳ್ಳಿ ಯ ಗೋಕುಲ ರಸ್ತೆ ಅಕ್ಷಯ ಪಾರ್ಕ್‌ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಂಜುನಾಥ ಎಂಬಾತ ಯುವತಿಯನ್ನು

ಅಡುಗೆ ಅನಿಲ ಉಳಿತಾಯ ಈ ರೀತಿಯಾಗಿ ಮಾಡಿ | ಹಣ ಉಳಿಸಿರಿ!

ಗ್ಯಾಸ್ ಉಳಿಸಲು ಉಪಾಯವನ್ನು ಹೆಂಗಸರು ಯೋಚಿಸುತ್ತಲೇ ಇರುತ್ತಾರೆ. ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಬೆಲೆ ಏರಿದೆ ಅನ್ನುವುದು ಗೊತ್ತಿರುವ ವಿಚಾರ. ಮತ್ತು ಏರುತ್ತಿರುವ ಹಣದುಬ್ಬರವು ಈಗಾಗಲೇ ನಿಮ್ಮ ಬಜೆಟ್ ಅನ್ನು ತಲೆಕೆಳಗಾಗಿಸಿದೆ.ಕೆಲವೊಂದು ಅಡುಗೆಗೆ ಹೆಚ್ಚಿನ ಗ್ಯಾಸ್ ಬೇಕಾಗುತ್ತದೆ.

ಮಂಗಳೂರು : KSRTC ಹುದ್ದೆಗೆ ನೇಮಕಾತಿ ಕುರಿತು ಸುಳ್ಳು ಪ್ರಕಟಣೆ | ದೂರು ದಾಖಲು

ಜನರನ್ನು ಮಂಗ ಮಾಡಿ ಹಣ ದೋಚುವ ನಾನಾ ಮಾರ್ಗಗಳನ್ನು ಜನರು ತಿಳಿದುಕೊಂಡಿದ್ದು, ಅದರಲ್ಲಿ ಈಗ ಹೊಸ ಕಂಪೆನಿಯ ಹೆಸರಿನಲ್ಲಿ ಇಲ್ಲವೆ ಏಜೆನ್ಸಿ ನೆಪದಲ್ಲಿ ಕೆಲಸ ಕೊಡಿಸುವ ನೆಪ ಹೇಳಿಕೊಂಡು ಜನರನ್ನು ಮೋಸ ಮಾಡುವ ಪ್ರಯತ್ನಗಳು ನಡೆಯುತ್ತಲೇ ಇವೆ. ಜನರು ಅದನ್ನು ನಂಬಿ ಅವರು ಕೇಳಿದಷ್ಟು ಹಣ ಸುರಿದು

Health Alert : ನೀವು ಬಿಯರ್ ಪ್ರೀಯರೇ!! ಹಾಗಾದರೆ ಇಲ್ಲಿ ಗಮನಿಸಿ | ಬಿಯರ್ ಜೊತೆ ಈ ವಸ್ತುಗಳನ್ನ ಸೇವಿಸಿದ್ರೆ ಅಷ್ಟೇ…

ಇವತ್ತಿನ ಕಾಲದಲ್ಲಿ ಬಿಯರ್ ಕುಡಿಯದೇ ಇರುವವರು ಯಾರೂ ಇಲ್ಲ, ಒಂದು ವೇಳೆ ಇದ್ದರೂ ಬೆರಳೆಣಿಕೆಯಷ್ಟು ಜನ ಮಾತ್ರ. ಇನ್ನೂ, ಪಾರ್ಟಿಯಲ್ಲಂತೂ ಬಿಯರ್ ಇಲ್ಲದಿದ್ದರೆ ಕೆಲವರಿಗೆ ಅದು ಪಾರ್ಟಿ ಎಂದೆನಿಸುವುದೇ ಇಲ್ಲ. ಇವತ್ತಿನ ದಿನಗಳಲ್ಲಿ ಬಿಯರ್ ಸೇವನೆ ಹೆಚ್ಚಾಗಿದೆ ಯಾಕಂದ್ರೆ ಇದು ಇತರ ಆಲ್ಕೋಹಾಲ್

ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಡಾಂಬರು ರಸ್ತೆ | ಬರಿಗೈಯಲ್ಲಿ ಕಿತ್ತು ಹಾಕಿದ ವ್ಯಕ್ತಿ | ವೀಡಿಯೊ ವೈರಲ್!

ಸರ್ಕಾರ ಎಷ್ಟೇ ಸೌಲಭ್ಯ ಒದಗಿಸಿದರು ಒಂದಲ್ಲಾ ಒಂದು ತಪ್ಪು ಸಾರ್ವಜನಿಕರು ಕಂಡು ಹಿಡಿಯುತ್ತಾರೆ. ಕೆಲವೊಮ್ಮೆ ಯಾರಿಂದ ಯಾವ ತಪ್ಪು ನಡೆಯುತ್ತಿದೆ ಎಂದು ಕಂಡು ಹಿಡಿಯಲು ಸಹ ಸಾಧ್ಯ ಆಗುತ್ತಿಲ್ಲ. ಹೌದು ಕೆಲವೊಂದು ಬಾರಿ ಸರ್ಕಾರದ ಭ್ರಷ್ಟ ವ್ಯವಸ್ಥೆಗೆ ಪರಿಹಾರ ಏನು ಎಂಬುದೇ ಗೊಂದಲವಾಗಿದೆ.

IRCTCಯ ಖಾತೆಯನ್ನು ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿ ಈ ಎಲ್ಲಾ ಪ್ರಯೋಜನ ಪಡೆಯಿರಿ!

ಬಹಳ ದೂರದ ಊರಿಗೆ ಪ್ರಯಾಣಿಸುವಾಗ, ಮುಖ್ಯವಾಗಿ ಆರಾಮದಾಯಕ ಮತ್ತು ಅಗ್ಗದ ಪ್ರಯಾಣಕ್ಕಾಗಿ ಜನರು ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುವ ಸಾರಿಗೆ ವ್ಯವಸ್ಥೆ ಎಂದರೆ ಅದು ರೈಲು. ಕೋಟ್ಯಾಂತರ ಪ್ರಯಾಣಿಕರು ಪ್ರತಿನಿತ್ಯ ರೈಲಿನಲ್ಲಿ ಪ್ರಯಾಣಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ರೈಲಿನ ಟಿಕೆಟ್‌ ಖರೀದಿಯನ್ನು

SBI Loan EMI: ಬಡ್ಡಿ ದರ ಹೆಚ್ಚಿಸಿದ ಎಸ್​ಬಿಐ; ಹೆಚ್ಚಲಿದೆ ಇಎಂಐ ಮೊತ್ತ !

ಆರ್​ಬಿಐ ರೆಪೊ ದರಕ್ಕೆ ಅನುಗುಣವಾಗಿ ಬ್ಯಾಂಕ್​ಗಳು ಬಡ್ಡಿ ದರದಲ್ಲಿಯೂ ಪರಿಷ್ಕರಣೆ ಮಾಡುತ್ತವೆ. ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಿಸಲು ಆರ್​ಬಿಐ ಮೇ ನಂತರ ಈವರೆಗೆ ರೆಪೊ ದರವನ್ನು 190 ಮೂಲಾಂಶದಷ್ಟು ಹೆಚ್ಚಳ ಮಾಡಿದ್ದು ಶೇಕಡಾ 5.90ಕ್ಕೆ ನಿಗದಿಪಡಿಸಿದೆ. ಇದರ ಬೆನ್ನಲ್ಲೇ ಎಸ್​ಬಿಐ