Daily Archives

November 15, 2022

PM Kisan : 13ನೇ ಕಂತಿನ ಬಗ್ಗೆ ಪಿಎಂ ಮೋದಿ ಟ್ವಿಟ್

ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆ ರೈತರಿಗೆ ಮಾಡಿರುವಂತಹ ಯೋಜನೆ. ಈ ಯೋಜನೆಯಡಿಯಲ್ಲಿ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ಕೇಂದ್ರ ಸರ್ಕಾರದಿಂದ ಬರುತ್ತದೆ ಅದೇ ರೀತಿಯಾಗಿ ರಾಜ್ಯ ಸರ್ಕಾರದಿಂದ 4,000 ಬರುತ್ತದೆ.13ನೇ ಕಂತಿನ ಪಿಎಂ ಕಿಸಾನ್ ಸನ್ಮಾನ್ ನಿಧಿ ಹಣವು ಬ್ಯಾಂಕ್

Accident Insurance : KSRTC ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿ !

ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಕೆಎಸ್ ಆರ್ ಟಿಸಿ ಸಿಬ್ಬಂದಿಗೆ 1 ಕೋಟಿ ರೂ. ಮೌಲ್ಯದ ವಿಮೆ ಸೌಲಭ್ಯ ಜಾರಿಗೊಳಿಸಲಾಗಿದೆ. ಬೆಂಗಳೂರಿನ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಂ.ಚಂದ್ರಪ್ಪ ಅವರ ಸಮ್ಮುಖದಲ್ಲಿ ಕೆಎಸ್ ಆರ್

Super Star Krishna : ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ

ನಟ ಮಹೇಶ್‌ಬಾಬು (Mahesh Babu) ಅವರ ತಂದೆ, ಸೂಪರ್‌ಸ್ಟಾರ್ ಕೃಷ್ಣ (Krishna Ghattamaneni) ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ( ಇಂದು) ನಸುಕಿನ 4 ಗಂಟೆಗೆ ನಿಧನರಾಗಿದ್ದಾರೆ.ನವೆಂಬರ್ 13ರಂದು ಮಹೇಶ್ ಬಾಬು ತಂದೆ ಕೃಷ್ಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು

ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಸೇರಿದಂತೆ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ.ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಸೇರಿದಂತೆ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ವರ್ಗಾವಣೆಗೊಂಡವರು ಮತ್ತು ಆದೇಶ ಮಾಡಲಾದ ಸ್ಥಳ ಈ ಕೆಳಗಿನಂತಿದೆಡಾ.ಎಂ. ಅಬ್ದುಲ್ ಸಲೀಂ –

Gold-Silver Price today | ಏರಿಕೆ ಕಂಡ ಚಿನ್ನದ ಬೆಲೆ! ಬೆಳ್ಳಿಯ ದರದಲ್ಲಿ ಇಳಿಕೆ!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ.ಭಾರತದಲ್ಲಿ 22 ಕ್ಯಾರೆಟ್ ಚಿನ್ನಕ್ಕೆ ಇಂದಿನ ರೇಟ್ ಈ ಕೆಳಗೆ