Daily Archives

November 16, 2022

ರ‍್ಯಾಪಿಡೋ ಚಾಲಕನ ವಿರುದ್ಧ ನಟಿಯ ಲೈಂಗಿಕ ಕಿರುಕುಳದ ಕೇಸ್| ತನಿಖೆಯಿಂದ ಶಾಕಿಂಗ್ ಸತ್ಯ ಬಯಲು!

ರ‍್ಯಾಪಿಡೋ ಚಾಲಕನಿಂದ ಲೈಂಗಿಕ ದೌರ್ಜನ್ಯವಾಗಿದೆ ಎಂದು ನಟಿಯೊಬ್ಬರು ಪೋಲಿಸರಿಗೆ ದೂರು ನೀಡಿದ್ದರು. ಆತ ದೇಹದ ಅಂಗಾಂಗಗಳನ್ನು ಮುಟ್ಟಿ, ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ನಟಿ ಆರೋಪಿಸಿದ್ದರು.ನಟಿ, ಮಾಡೆಲ್​ ಹಾಗೂ ಡಬ್ಬಿಂಗ್​ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿರುವ ಯುವತಿಯೊಬ್ಬರು ತನಗೆ

ಮೋದಿ ಭಾಷಣ ಮಾಡೋ ಕೆಂಪುಕೋಟೆಯನ್ನು ಕಟ್ಟಿದ್ದು ಮುಸ್ಲಿಮರು : ಸಿಎಂ ಇಬ್ರಾಹಿಂ

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು ಮಾನ್ಯ ನರೆಂದ್ರ ಮೋದಿ ಹಾಗೂ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ದ ಹರಿಹಾಯ್ದಿದ್ದಾರೆ. ಮೋದಿ (Narendra Modi) ನಿಂತು ಭಾಷಣ ಮಾಡುವ ಕೆಂಪು ಕೋಟೆ (Red Fort) ಯನ್ನು ಮುಸ್ಲಿಮರು ಕಟ್ಟಿಸಿದ್ದು ಇದನ್ನು ಪ್ರತಾಪ್ ಸಿಂಹ (Pratap Simha)

ಹಿಂದೂ ಹುಡುಗಿಯರೇ ಎಚ್ಚರಿಕೆಯಿಂದ ಡೇಟಿಂಗ್‌ ಮಾಡಿ : ಸಲಹೆ ನೀಡಿದ ಪ್ರಮೋದ್‌ ಮುತಾಲಿಕ್

ಹಿಂದೂಗಳ ಒಳಿತಿಗಾಗಿ ಶ್ರಮಿಸಿರುವ ಮತ್ತು ಸದಾ ಶ್ರಮಿಸುತ್ತಿರುವ ಸಮಸ್ತ ಹಿಂದೂ ಸೇನೆಯ ಪರವಾದ ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಇತ್ತೀಚೆಗೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ತಾಲಿಬಾನ್ ಕೃತ್ಯಕ್ಕಿಂತಲೂ ಕೆಟ್ಟದಾಗಿದೆ. ಆದ್ದರಿಂದ ಹಿಂದೂ ಹುಡುಗಿಯರು

ನಾನು ಮೋದಿ ಭಕ್ತ : ಬಹಿರಂಗವಾಗಿಯೇ ಹೇಳಿಕೆ ನೀಡಿದ ಹಿರಿಯ ನಟ ಅನಂತ್‌ ನಾಗ್‌

ಕನ್ನಡ ಸಿನಿಮಾ ರಂಗದ ಕಲಾವಿದ, ನಟ ಅನಂತ್ ನಾಗ್ ಮೋದಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದು, ರಾಷ್ಟ್ರ ಮೆಚ್ಚಿದ ಜನ ನಾಯಕ ನರೇಂದ್ರ ಮೋದಿ ಕಾರ್ಯ ವೈಖರಿಯನ್ನು ಶ್ಲಾಘಿಸಿದ್ದಾರೆ.‘ಪ್ರಧಾನಿ ನರೇಂದ್ರ ಮೋದಿ (Narendra Modi) ಎಂಟೂವರೆ ವರ್ಷಗಳಲ್ಲಿ ಒಂದು ದಿನವೂ ರಜೆ

Smartphones: ಐಫೋನ್ 13ಗೆ ಹೋಲುವ ಸ್ಯಾಮ್​ಸಂಗ್ ಎಸ್22 ಅಲ್ಟ್ರಾ ಸ್ಮಾರ್ಟ್​​ಫೋನ್​ ಮಾರುಕಟ್ಟೆಯಲ್ಲಿ ! ಇದರ ಸಾಮ್ಯತೆ…

ಈಗಿನ ಮೊಬೈಲ್ ಬಳಕೆದಾರರು ಯಾವಾಗ ಹೊಸ ಸ್ಮಾರ್ಟ್​ಫೋನ್​ಗಳು ರಿಲೀಸ್​ ಆಗುತ್ತದೆ ಎಂದು ಕಾಯುತ್ತಿರುತ್ತಾರೆ. ಮಕ್ಕಳಿಂದ ಹಿಡಿದು ಹಿರಿಯರ ವರೆಗೂ ಸ್ಮಾರ್ಟ್​ಫೋನ್​ ಉಪಯೋಗಿಸದವರು ಯಾರು ಇಲ್ಲ. ಹೊಸ ಹೊಸ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುತ್ತಿದೆ. ಹಾಗಿದ್ದರೆ

BREAKING NEWS : ನಾಳೆಯಿಂದ ರಾಜ್ಯಾದ್ಯಂತ 108 ಆಂಬುಲೆನ್ಸ್ ಸೇವೆ ಸ್ಥಗಿತ !

ಬೆಂಗಳೂರು ಕೆಲ ದಿನಗಳ ಹಿಂದಷ್ಟೇ 108 ಆಂಬುಲೆನ್ಸ್ ಸೇವೆಯ ( 108 Ambulance Service ) ಸರ್ವರ್ ಸಮಸ್ಯೆಯಿಂದಾಗಿ ರಾಜ್ಯದ್ಯಂತ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದಲ್ಲದೆ, ಇದರಿದಾಗಿ ರೋಗಿಗಳಿಗೆ ಸೂಕ್ತ ಕಾಲದಲ್ಲಿ ಆಂಬುಲೆನ್ಸ್ ಸೇವೆ ಸಿಗದೇ ಪರದಾಡುವ ಸ್ಥಿತಿ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲು!

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.ಸಚಿವರು ನಿನ್ನೆಯೇ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಇನ್ನೂ 4-5 ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.ಈ

ಹರೇಕಳ ಗ್ರಾಮ ಪಂಚಾಯಿತಿ ಕಟ್ಟಡದ ಗೋಡೆಯ ಮೇಲೆ ಹರೇಕಳ ಹಾಜಬ್ಬರ ಚಿತ್ರ| ಅಕ್ಷರ ಸಂತನಿಗೆ ಮತ್ತೊಮ್ಮೆ ಸಂದ ಗೌರವ

ಕಿತ್ತಳೆ ಹಣ್ಣನ್ನು ಮಾರಿ ತನ್ನೂರಿನಲ್ಲಿ ಶಾಲೆ ಕಟ್ಟಿದ್ದ ಹಾಜಬ್ಬ ಅವರಿಗೆ ಹರೇಕಳ ಗ್ರಾಮ ಪಂಚಾಯಿತಿಯವರು, ಗ್ರಾಮ ಪಂಚಾಯಿತಿ ಕಟ್ಟಡಕ್ಕೆ ಹಾಜಬ್ಬ ಅವರ ಚಿತ್ರ ಬಿಡಿಸುವ ಮೂಲಕ ವಿಶೇಷ ಗೌರವವನ್ನು ಸಲ್ಲಿಸಿದ್ದಾರೆ.ಹರೇಕಳ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನೂತನ ಪಂಚಾಯಿತಿ ಕಟ್ಟಡದ ಗೋಡೆ

ಶ್ರೀಘದಲ್ಲೇ ಮೋದಿ ಮುಸ್ಲಿಮರ ಟೋಪಿ ಧರಿಸುತ್ತಾರೆ : ದಿಗ್ವಿಜಯ್‌ ಸಿಂಗ್‌

ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಬಿಜೆಪಿ ಪಕ್ಷದ ಸಾರಥಿ ಮೋದಿ ವಿರುದ್ದ ಹೇಳಿಕೆ ನೀಡಿದ್ದು, ಕಾಂಗ್ರೆಸ್ , ಬಿಜೆಪಿ ಪಕ್ಷದ ನಡುವೆ ವಾಗ್ವಾದ ನಡೆಸಲು ಆಹ್ವಾನ ಕೊಟ್ಟಂತೆ ಗೋಚರಿಸುತ್ತಿದೆ.ಹೌದು!! ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಮುಸ್ಲಿಮರ ಟೋಪಿಯನ್ನು

ಪಾಕಿಸ್ತಾನದ ರೂಹ್ ಅಫ್ಜಾ ಮಾರಾಟ ಮಾಡದಂತೆ ದೆಹಲಿ ಹೈಕೋರ್ಟ್ ಆದೇಶ!

ಶತಮಾನಗಳಿಂದ ಭಾರತದಲ್ಲಿ ರೂಹ್ ಅಫ್ಜಾ ಮಾರಾಟವಾಗುತ್ತಿರುವುದನ್ನು ಗಮನಿಸಿದ ನ್ಯಾಯಾಲಯ, ಪಾಕಿಸ್ತಾನದಲ್ಲಿ ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂದು ಅಮೆಜಾನ್ ಇಂಡಿಯಾಗೆ ದೆಹಲಿ ಹೈಕೋರ್ಟ್ ಆದೇಶ ನೀಡಿದೆ.ಟ್ರೇಡ್‌ಮಾರ್ಕ್ ಉಲ್ಲಂಘನೆ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ