Daily Archives

November 16, 2022

ಗ್ಯಾಂಗ್ ‌ವಾರ್ ಗಂಭೀರ ಗಾಯಗೊಂಡ ವಿದ್ಯಾರ್ಥಿ ಮೃತ್ಯು

ಕಲಬುರಗಿ : ಹಾಡುಹಗಲೇ ನಡೆದ್ದ ಗ್ಯಾಂಗ್ ವಾರ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಮಂಗಳವಾರ ತಡ ರಾತ್ರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಲೆಯಾದ ವಿದ್ಯಾರ್ಥಿ ನಗರದ ಕಾಲೇಜೊಂದರಲ್ಲಿ ಓದುತ್ತಿದ್ದ ಮೊಹಮ್ಮದ್ ಮುದ್ದಸೀರ್ (19) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ

Big Visa Scheme For Indians: ಸುನಕ್ ಮೋದಿ ಭೇಟಿಯ ಬೆನ್ನಲ್ಲೇ ಭಾರತೀಯರಿಗೆ ಸಿಹಿ ಸುದ್ದಿ |  ವಾರ್ಷಿಕ 3000…

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಭಾರತದಿಂದ ಯುವ ವೃತ್ತಿಪರರಿಗೆ ಯುಕೆಯಲ್ಲಿ ಕೆಲಸ ಮಾಡಲು 3,000 ವೀಸಾಗಳಿಗೆ ಚಾಲನೆ ನೀಡಿ ಖುಷಿ ಸುದ್ದಿ ನೀಡಿದ್ದಾರೆ. ಜಿ20 ಶೃಂಗಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಸುದ್ದಿ ಹೊರಬಿದ್ದಿದೆ.

ವಿಚಿತ್ರ ಘಟನೆ : ತನ್ನ ಒಂದು ವರ್ಷದ ಕರುಳಬಳ್ಳಿಯನ್ನು ಮಾರಾಟ ಮಾಡಿದ ತಾಯಿ | ನಾಲ್ಕುವರೆ ವರ್ಷದ ನಂತರ ತಂದೆ ಮಡಿಲಿಗೆ !

ಕಾಲ ಬದಲಾಗಿದೆ ಪ್ರೀತಿ ವಾತ್ಸಲ್ಯ ಕರುಳು ಸಂಬಂಧ ಬಾಂಧವ್ಯಗಳಿಗೆ ಬೆಲೆ ಇಲ್ಲದಾಗಿದೆ. ತಾನು ತನ್ನದು ತನ್ನಿಂದ ಎಂದು ಜನರು ಮೆರೆದಾಡುತ್ತಿದ್ದಾರೆ. ಹೌದು ಇಲ್ಲೊಬ್ಬಳು ಹೆತ್ತ ತಾಯಿಯೇ ಮಗುವನ್ನು ತನ್ನ ಸ್ವಾರ್ಥಕ್ಕೋಸ್ಕರ ಇನ್ನೊಬ್ಬರಿಗೆ ಮಾರಾಟ ಮಾಡಿದ್ದಾಳೆ . ಪತಿಯೊಂದಿಗೆ ಜಗಳವಾಡಿ

ಔರಂಗಾಬಾದ್‌ನಲ್ಲಿ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಆಟೋರಿಕ್ಷಾದಿಂದ ಜಿಗಿದ ಯುವತಿಯ ವಿಡಿಯೊ ವೈರಲ್‌ |…

ಔರಂಗಾಬಾದ್/ಮಹಾರಾಷ್ಟ್ರ : ಔರಂಗಾಬಾದ್‌ನಲ್ಲಿ ಕಿರುಕುಳದಿಂದ ತಪ್ಪಿಸಿಕೊಳ್ಳಲು ವೇಗವಾಗಿ ಆಟೋ ರಿಕ್ಷಾದಿಂದ ಜಿಗಿದ ಯುವತಿಯ  ಅಘಾತಕಾರಿ ವಿಡಿಯೋ ವೈರಲ್‌ ಆಗಿದೆ. ಅಪ್ರಾಪ್ತ ವಿದ್ಯಾರ್ಥಿನಿ ಉಸ್ಮಾನ್ಪುರ ಪ್ರದೇಶದಿಂದ ಆಟೋರಿಕ್ಷಾದಲ್ಲಿ ತನ್ನ ಮನೆಗೆ ಹೋಗುತ್ತಿದ್ದಾಗ ಚಾಲಕ ಅಶ್ಲೀಲವಾಗಿ

Tulsi : ತುಳಸಿ ಸೇವನೆ ಹೆಚ್ಚಾದರೆ ಈ ಹಾನಿ ಉಂಟಾಗಬಹುದು!

ತುಳಸಿ ಇಲ್ಲದೇ ಹಿಂದೂ ಸಂಪ್ರದಾಯದಲ್ಲಿ ಕೆಲವು ಶುಭ ಕಾರ್ಯಕ್ರಮಗಳು ನಡೆಯುವುದಿಲ್ಲ. ಹೌದು ತುಳಸಿ ಅಂದರೆ ತನ್ನದೇ ಆದ ಸ್ಥಾನ ಮಾನ ಹೊಂದಿದೆ. ಅಲ್ಲದೆ ಆರೋಗ್ಯಕ್ಕೂ ರಾಮಬಾಣ ಆಗಿದೆ ಮತ್ತು ಕೆಲವೊಂದು ಬಾರಿ ಬಾಯಿಯ ದುರ್ವಾಸನೆ ಕೂಡ ಕಡಿಮೆ ಮಾಡುತ್ತದೆ.ಆಯುರ್ವೇದದಲ್ಲಿ ಕೆಲವೊಂದು ಗಿಡಮೂಲಿಕೆಗಳು

ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತ ಶಿಕ್ಷಕ,ಸಿಬ್ಬಂದಿಗಳಿಗೆ ಗುಡ್ ನ್ಯೂಸ್!

ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ( Grant-in-aid educational institution ) ಕಾರ್ಯನಿರ್ವಹಿಸಿ, ನಿವೃತ್ತಿ ಹೊಂದಿರುವಂತ ಶಿಕ್ಷಕ, ಸಿಬ್ಬಂದಿಗಳಿಗೆ ನಿವೃತ್ತಿಯ ನಂತರದ ಗಳಿಕೆ ರಜೆ ನಗಧೀಕರಣಕ್ಕಾಗಿ ಅನುದಾನವನ್ನು ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ( Education Department )

ಮೆಟ್ಟಿಲು ಹತ್ತುವಾಗ ಎಡವಿ ಬೀಳಲು ಹೋದ ಜೋ ಬೈಡನ್ | ಮುಂದೇನಾಯ್ತು?

ಒಂದು ಮಾತಿದೆ ಎಷ್ಟೇ ಬುದ್ಧಿವಂತನಾದರೂ ಒಂದು ಸಲಿ ಎಡವಿಯೇ ಎಡವುತ್ತಾನೆ ಎಂಬುದು ಹಾಗೆಯೇ ಇದು ಎಲ್ಲರಿಗೂ ಅನ್ವಯಿಸುತ್ತದೆ. ಹೌದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ವಿಡೋಡೊ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಿದ್ದರು ಆ ಸಮಯದಲ್ಲಿ ಜಿ20 ಶೃಂಗಸಭೆಗಾಗಿ ಇಂಡೋನೆಷ್ಯಾದ ಬಾಲಿಯಲ್ಲಿರುವ ಅಮೆರಿಕ

Education News: ವಿದ್ಯಾರ್ಥಿಗಳೇ ಗಮನಿಸಿ, ರಾಷ್ಟ್ರಮಟ್ಟದ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ | ಹೀಗೆ…

ರಾಜ್ಯ ವಿಜ್ಞಾನ ಪರಿಷತ್ತು ಆಯೋಜಿಸಿರುವ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಸುವರ್ಣ ಅವಕಾಶ ಕಲ್ಪಿಸಲಾಗಿದೆ. ಈ ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದವರಿಗೆ ಇದೊಂದು ಒಳ್ಳೆಯ ಅವಕಾಶವಾಗಿದ್ದು, ಕೂಡಲೆ ನೋಂದಣಿ‌ ಮಾಡಿಕೊಳ್ಳುವ ಮೂಲಕ

ಪ್ರೇಯಸಿಯನ್ನೇ 35 ಪೀಸ್ ಮಾಡಿ ಭೀಕರ ಹತ್ಯೆ ಮಾಡಿದ ಪ್ರಕರಣ | ಭಯಾನಕ ಸತ್ಯ ಬಾಯ್ಬಿಟ್ಟ ಕಿರಾತಕ!

ಪ್ರಿಯಕರ ಅಫ್ತಾಬ್‍ನಿಂದಲೇ ನಡೆದ ಶ್ರದ್ಧಾಳ ಭೀಕರ ಹತ್ಯೆ ಪ್ರಕರಣವು ದಿನೇ ದಿನೇ ವಿಚಿತ್ರ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಅಫ್ತಾಬ್ ಶ್ರದ್ಧಾಳ ಹತ್ಯೆ ಮಾಡಿದ್ದು ಹೇಗೆ ಎಂಬುದರ ಬಗ್ಗೆ ಆಶ್ಚರ್ಯಕರ ಮಾಹಿತಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಹತ್ಯೆಯ ಕಥನವನ್ನು ಎಳೆ ಎಳೆಯಾಗಿ ಕಿರಾತಕ

ನ್ಯಾಷನಲ್ ಕ್ರಶ್ ಗೆ SORRY ಹೇಳಿದ ವಾರ್ನರ್! ಎಂತಾಯ್ತು?

ಕ್ರಿಕೆಟ್ ಮೂಲಕ ಅಬ್ಬರಿಸಿ ತನ್ನ ಆಟದ ವೈಖರಿಯಯಲ್ಲೇ ಅಭಿಮಾನಿಗಳನ್ನು ಪಡೆದಿರುವ ಆಸ್ಟ್ರೇಲಿಯಾದ ಸ್ಫೋಟಕ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಭಾರತದಲ್ಲೂ ಕೂಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತಮ್ಮ ಐಪಿಎಲ್​ (IPL) ಆಟದ ಪ್ರದರ್ಶನ ಮಾತ್ರವಲ್ಲದೇ, ಭಾರತೀಯ