Daily Archives

November 17, 2022

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ

ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ನಡೆಸಿದೆ. ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ನಡೆಸಿದ್ದಾರೆ.ಮುಂಜಾನೆಯಿಂದಲೂ ಐಟಿ ಅಧಿಕಾರಿಗಳು

ರೈತನೋರ್ವ ತನ್ನ ಮೇಕೆಗೆ ಮಳೆಯಿಂದ ರಕ್ಷಿಸಲು ಮಾಡಿದ ರೈನ್ ಕೋಟ್ | ವೀಡಿಯೊ ವೈರಲ್!

ರೈತರು ನಮ್ಮ ದೇಶದ ಬೆನ್ನೆಲುಬು ಆದರೆ ರೈತರು ಅನುಭವಿಸುವ ಕೆಲವೊಂದು ಸಮಸ್ಯೆಗಳು ಸರ್ಕಾರದ ಅರಿವಿಗೆ ಬರುವುದು ವಿರಳ. ಇತ್ತೀಚಿಗೆ ಅಕಾಲಿಕ ಮಳೆಯಿಂದ ಹಲವಾರು ಸಮಸ್ಯೆಯನ್ನು ರೈತರು ಅನುಭವಿಸುತ್ತಿದ್ದಾರೆ. ಇನ್ನು ಪ್ರಾಣಿ ಪಕ್ಷಿಗಳ ಹೈನುಗಾರಿಕೆ ಮಾಡಲು ಹೈರಾನು ಪಡಬೇಕಾಗುತ್ತದೆ.ಪ್ರಸ್ತುತ

7th Pay Commission : ಕೇಂದ್ರ ಸರಕಾರಿ ನೌಕರರಿಗೆ ಸಿಗಲಿದೆ ಕಡಿಮೆ ಬಡ್ಡಿದರದಲ್ಲಿ ಎಚ್ ಬಿಎ ( HBA)

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ ವಿಚಾರ.ಕೇಂದ್ರ ಸರ್ಕಾರದ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿಎ) ಶೇ.4ರಷ್ಟು ಹೆಚ್ಚಳ ಮಾಡಿದ ಪರಿಣಾಮವಾಗಿ, ಕೇಂದ್ರ ಸರ್ಕಾರಿ ನೌಕರರ ಡಿಎ (DA) ಮೂಲವೇತನದಲ್ಲಿ ಶೇ.38ಕ್ಕೆ

Delhi Murder : ಈ ಒಂದು ಸುಳ್ಳಿನಿಂದ ಸಿಕ್ಕಿಬಿದ್ದಿದ್ದ ಅಫ್ತಾಬ್ | ಅಷ್ಟಕ್ಕೂ ಆ ಸುಳ್ಳು ಯಾವುದು?

ಪ್ರಿಯಕರ ಅಫ್ತಾಬ್ ಪೂನಾವಾಲಾನಿಂದಲೇ ಶ್ರದ್ಧಾ ವಾಕರ್‌ ಭೀಕರ ಹತ್ಯೆಗೀಡಾದಳು. ಅಫ್ತಾಬ್ ಹೇಳಿದ ಈ ಒಂದು ಸುಳ್ಳಿನಿಂದ ಆತನು ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗಾದರೆ ಆತ ಹೇಳಿದ ಸುಳ್ಳಾದರೂ ಏನು?ವಸೈ ಮೂಲದ ಅಫ್ತಾಬ್ ಪೂನಾವಾಲಾ ಮತ್ತು ಶ್ರದ್ಧಾ ವಾಕರ್ ಅವರು

Nidhi Gupta Murder Case : ಪ್ರೇಯಸಿ ಇಸ್ಲಾಂ ಮತಾಂತರಕ್ಕೆ ಒಪ್ಪದ ಕಾರಣ, ನಾಲ್ಕನೇ ಅಂತಸ್ತಿನಿಂದ ದೂಡಿ ಕೊಂದ ಪಾಪಿ…

ಹಿಜಾಬ್ ಪ್ರಕರಣದ ಕಾವು ತಗ್ಗುತ್ತಿದ್ದಂತೆ ಇದೀಗ ಲವ್ ಜಿಹಾದ್ ಪ್ರಕರಣದ ಬಲೆಯಲ್ಲಿ ಸಿಲುಕಿ ಹಿಂದು ಮಹಿಳೆಯರು ಮೃತ ಪಡುತ್ತಿರುವ ಪ್ರಕರಣ ದಿನಂಪ್ರತಿ ವರದಿಯಾಗುತ್ತಲೇ ಇವೆ. ಲವ್ ಜಿಹಾದ್ ಎಗ್ಗಿಲ್ಲದೆ ನಡೆಯುತ್ತಿದ್ದು, ಮತಾಂತರ ಮಾಡುವ ಪ್ರಕ್ರಿಯೆ ಜೋರಾಗಿಯೇ ನಡೆಯುತ್ತಿದೆ. ಇದೇ ರೀತಿಯ

ಮಗನ ಕೈಗೆ ಟ್ಯಾಟೂ ಹಾಕಿಸಿದ ತಾಯಿ | ಅಮ್ಮ,ಟ್ಯಾಟೂ ಕಲಾವಿದ ಪೊಲೀಸ್ ವಶಕ್ಕೆ!

ಆಧುನಿಕ ಜೀವನ ಶೈಲಿಗೆ ಒಗ್ಗಿಕೊಂಡ ಜನರು ತಮ್ಮ ಮಕ್ಕಳನ್ನು ಸಹ ತಪ್ಪು ದಾರಿಯಲ್ಲೇ ಬೆಳೆಸುತ್ತಿದ್ದಾರೆ ಎನ್ನುವುದು ಎಷ್ಟೋ ನಿದರ್ಶನಗಳಿಂದ ಸಾಬೀತು ಆಗಿರುವುದು ನೋಡಿದ್ದೇವೆ ಮತ್ತು ಕೇಳಿದ್ದೇವೆ.ಎಷ್ಟು ವೆಚ್ಚವಾದರೂ ಪರವಾಗಿಲ್ಲ, ಕೈಯಲ್ಲಿ ದುಡ್ಡಿಲ್ಲದಿದ್ದರೂ ಪರವಾಗಿಲ್ಲ. ಕೈಯಲ್ಲೊಂದು

ದಕ್ಷಿಣ ಕನ್ನಡ : ತೆಂಗು ರೈತರ ಸಂಸ್ಥೆಯಿಂದ ಕರ್ನಾಟಕದ ಪ್ರತಿ ಜಿಲ್ಲೆಗೆ ಪದವೀಧರ ಅಭ್ಯರ್ಥಿಗಳಿಂದ ಖಾಲಿ ಇರುವ ಹುದ್ದೆಗೆ…

ತೆಂಗು ರೈತರ ಸಂಸ್ಥೆಯು ರಾಜ್ಯದ 29 ಜಿಲ್ಲೆಯಿಂದ ಖಾಲಿ ಇರುವ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಜಿಲ್ಲೆಗೆ 50ರಂತೆ ಒಟ್ಟು 1,450 ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತ ಕುಟುಂಬದ ಮಕ್ಕಳಿಗೆ ವಿಶೇಷ ಆಧ್ಯತೆ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿ ಇಲ್ಲಿ ನೀಡಲಾಗಿದೆ.

ಸಲಾಂ ಮಂಗಳಾರತಿ ಕೊಲ್ಲೂರು ದೇವಸ್ಥಾನದಲ್ಲಿ ಹಿಂದೆಯೂ ಇತ್ತು – ಯುಟಿ ಖಾದರ್

ಕರಾವಳಿಯ ಸುಪ್ರಸಿದ್ದ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಈ ಹಿಂದೆ ಸಲಾಂ ಪೂಜೆ ನಡೆಯುತ್ತಿತ್ತು ಎಂಬುದಾಗಿ ವಿಧಾನಸಭಾ ವಿಪಕ್ಷ ಉಪನಾಯಕರಾದ ಯುಟಿ ಖಾದರ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಈ ಹಿಂದೆ ಸಲಾಂ ಪೂಜೆ ಮಾಡಲಾಗುತಿತ್ತು.

7th Pay Commission : ಹೊಸ ವರ್ಷಕ್ಕೆ ಸರಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ!

ಹೊಸ ವರ್ಷದ ವೇಳೆಗೆ ಮತ್ತೊಮ್ಮೆ ಸರ್ಕಾರವು ಕೇಂದ್ರ ಸರ್ಕಾರಿ ನೌಕರರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡುವ ಸಿಹಿ ಸುದ್ದಿಯ ನಿರೀಕ್ಷೆ ನೀಡಿದೆ. ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆ ಹೆಚ್ಚಳವಾಗುವುದರಿಂದ ಮುಂದಿನ ಕಂತಿನ ಡಿಎ ಹೆಚ್ಚಳ ಯಾವಾಗ ಎಂಬ ಕುತೂಹಲ ಮೂಡಿದೆ. ಇದೀಗ ದೀಪಾವಳಿ ಹಬ್ಬ ಮುಗಿದು

Upcoming Cars : ನಿಮಗೆ ಗೊತ್ತೇ? ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಈ ಮೂರು ಕಾರು!

ಭಾರತದ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಹೊಸ ವಿನ್ಯಾಸದ ಕಾರುಗಳು ಲಗ್ಗೆ ಇಡುತ್ತಿದೆ. ತನ್ನ ಹೊಸ ಹೊಸ ವೈಶಿಷ್ಟ್ಯಗಳಿಂದ ಪೈಪೋಟಿ ನೀಡಲು ತಯಾರಾಗಿದೆ. ಭಾರತದಲ್ಲಿ ಹಲವು ಹೊಸ ಕಾರುಗಳ ಮಾರಾಟವು ಸಾಕಷ್ಟು ಸುಧಾರಿಸಿರುವುದರಿಂದ ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳು ಮಾರುಕಟ್ಟೆ