ವೈರಲ್‌ ನ್ಯೂಸ್‌ : ತಿಹಾರ್ ಜೈಲಿನಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಕಾಲಿಗೆ​ ಮಸಾಜ್ ಮಾಡಿಸಿಕೊಳ್ತಿರೋ ವಿಡಿಯೋ ವೈರಲ್‌| ವೀಕ್ಷಿಸಿ

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ, ದೆಹಲಿ ಸಚಿವ ಸತ್ಯೇಂದ್ರ ಜೈನ್ ದೆಹಲಿಯ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ಹಳೆಯ ವಿಡಿಯೋವೊಂದು ವೈರಲ್​ ಆಗಿದೆ. ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜೈಲು ಸಿಬ್ಬಂದಿ ವಿರುದ್ಧ ಜೈಲಾಧಿಕಾರಿಗಳು ಈಗಾಗಲೇ ಕ್ರಮ ಕೈಗೊಂಡಿದ್ದಾರೆ.

ತಿಹಾರ್ ಜೈಲಿನಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್​ಗೆ ಮಸಾಜ್… ಸಿಸಿಟಿವಿ ವಿಡಿಯೋ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದ್ರ ಜೈನ್‌ ಬಂಧನವಾಗಿದ್ದು, ಇದೀಗ ತಿಹಾರ್ ಜೈಲಿನಲ್ಲಿ ವಿಐಪಿ ಚಿಕಿತ್ಸೆ ನೀಡಲಾಗುತ್ತಿದೆ. ಸತ್ಯೇಂದ್ರ ಜೈನ್​ಗೆ ತಲೆ ಮಸಾಜ್, ಪಾದ ಮಸಾಜ್ ಮತ್ತು ಬೆನ್ನಿನ ಮಸಾಜ್‌ನಂತಹ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಅಲ್ಲದೇ, ಇದಕ್ಕೆ ಸಂಬಂಧಿಸಿದ ಸಿಸಿಟಿವಿ ವಿಡಿಯೋ ಆಗಿದೆ.

Leave A Reply