Daily Archives

November 21, 2022

15 ವರ್ಷಗಳ ಶ್ರಮಕ್ಕೆ ದೊರೆತ ಮನ್ನಣೆ, ನಿರಂತರ ಶ್ರಮ ಬಹಳ ಮುಖ್ಯ – ರಿಷಬ್‌ ಶೆಟ್ಟಿ ಕಾಂತಾರ ಸಿನಿಮಾ ಕುರಿತು…

ಕಾಂತಾರ ಸಿನೆಮಾದ ಎಲ್ಲೆಡೆ ಪ್ರಖ್ಯಾತಿ ಪಡೆದದ್ದಲ್ಲದೆ, ತನ್ನ ಹವಾ ಎಷ್ಟರಮಟ್ಟಿಗೆ ಕಾಯ್ದುಕೊಂಡಿದೆ ಎಂಬುದಕ್ಕೆ ಜೀವಂತ ದೃಷ್ಟಾಂತ ಎಂಬಂತೆ ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್‍ಲೈನ್ ಮ್ಯಾಗಜಿನ್‍ನಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡು ಜಗತ್ತಿನ ಹೆಮ್ಮೆಯ ಗರಿಯನ್ನು ತನ್ನತ್ತ

BIGG NEWS : ಮಂಗಳೂರು ಕುಕ್ಕರ್ ಬ್ಲಾಸ್ ಕೇಸ್‌ : ‘ಭಯೋತ್ಪಾದಕ ಕೃತ್ಯ ನಡೆಸುವವರ ಜನ್ಮ ಜಾಲಾಡುತ್ತೇವೆ’…

ಮಂಗಳೂರು : "ಮಂಗಳೂರಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಯಾವುದೇ ಭಯೋತ್ಪಾದಕ ಕೃತ್ಯ ನಡೆಸಲು ಪ್ರಯತ್ನಿಸುವವರ ಜನ್ಮ ಜಾಲಾಡಿ ಶಾಶ್ವತವಾಗಿ ಅವರು ನೆನಪಿಡುವ ಕ್ರಮ ಜರುಗಿಸಲಾಗುವುದು" ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ.

ನವದೆಹಲಿ : ಭಾರತದ ನೂತನ ʻಚುನಾವಣಾ ಆಯುಕ್ತʼರಾಗಿ ಅಧಿಕಾರ ವಹಿಸಿಕೊಂಡ ʻಅರುಣ್ ಗೋಯೆಲ್ʼ

ನವದೆಹಲಿ: ಮಾಜಿ ಬ್ಯೂರೋಕ್ರಾಟ್ ಅರುಣ್ ಗೋಯೆಲ್(Ex-bureaucrat Arun Goel) ಅವರು ಇಂದು ಭಾರತದ ನೂತನ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. 1985ರ ಬ್ಯಾಚ್‌ನ ಪಂಜಾಬ್ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅವರನ್ನು ಶನಿವಾರ ಚುನಾವಣಾ ಆಯುಕ್ತರನ್ನಾಗಿ

ಆಧಾರ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರದಿಂದ ಸಿಗುತ್ತೆ 4,78,000ರೂ. ಸಾಲ | ಈ ಕುರಿತು ಪಿಐಬಿ ಹಂಚಿಕೊಂಡ…

ಆಧಾರ್ ಕಾರ್ಡ್ ಎಂಬುದು ವ್ಯಕ್ತಿಯ ಗುರುತಾಗಿದ್ದು, ಇದು ಭಾರತದ ಪ್ರತಿಯೊಬ್ಬ ನಾಯಕನಿಗೂ ಕಡ್ಡಾಯವಾಗಿದೆ. ಸರ್ಕಾರಿ ಕೆಲಸದಿಂದ ಹಿಡಿದು ಬ್ಯಾಂಕ್ ವಹಿವಾಟುಗಳ ವರೆಗೂ ಇದರ ಕಾರ್ಯ ಮಹತ್ವದ್ದಾಗಿದೆ. ನಮ್ಮ ಸೂಕ್ಷ್ಮ ವೈಯಕ್ತಿಕ ಮಾಹಿತಿಯನ್ನು ಒಳಗೊಂಡಿರುತ್ತದೆ ಆಧಾರ್. ಸರ್ಕಾರಿ ಹಾಗೂ ಸರ್ಕಾರೇತರ

ಮಂಗಳೂರು ʼಕುಕ್ಕರ್ ಬಾಂಬ್ ಬ್ಲಾಸ್ಟ್‌ʼಗೆ ನಿಷೇಧಿತ PFI ಸಂಚು : ಸರ್ಕಾರದ ವಿರುದ್ಧ ಸೇಡಿಗೆ ಸ್ಕೆಚ್

ಮಂಗಳೂರು: ನಗರದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ನಿಷೇಧಿತ PFI ಲಿಂಕ್‌ ಇದ್ಯಾ ಅನ್ನೋದು ಮತ್ತೊಂದು ಶಾಕ್‌ ಎದುರಾಗಿದೆ. ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ತಡರಾತ್ರಿ

ಮಂಗಳೂರು : ಕುಸಲ್ದರಸೆ ಖ್ಯಾತಿಯ ನವೀನ್‌ ಡಿ ಪಡೀಲ್‌ ಆಸ್ಪತ್ರೆಗೆ ದಾಖಲು|

ಮಂಗಳೂರು: ಕುಸಾಲ್ದರಸೆ ಖ್ಯಾತಿಯ ಚಿತ್ರನಟ ನವೀನ್ ಡಿ ಪಡೀಲ್ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಟೀ ಪ್ರಿಯರಿಗೆ ಎಚ್ಚರಿಕೆಯ ಸಂದೇಶ ನೀಡಿದ ತಜ್ಞರು!

ಮನುಷ್ಯ ಅಂದಮೇಲೆ ಒಂದಲ್ಲ ಒಂದು ಹವ್ಯಾಸ ಇದ್ದೇ ಇರುತ್ತದೆ. ಕೆಲವರಿಗೆ ಏನಾದರೂ ಬಾಯಿಯಲ್ಲಿ ಜಗಿಯುತ್ತಿರುವ ಹವ್ಯಾಸ ಇರುತ್ತೆ. ಇನ್ನೂ ಕೆಲವರಿಗೆ ಟೀ ಕುಡಿಯುವ ಹವ್ಯಾಸ. ಆದರೆ ಹೆಚ್ಚಾಗಿ ಟೀ ಕುಡಿಯುವ ಹವ್ಯಾಸದಿಂದ ತೊಂದರೆ ಇದೆ ಎಂದು ಸಾಬೀತಾಗಿದೆ ಸಹಜವಾಗಿ ಚಳಿಗಾಲದಲ್ಲಿ ಟೀ ನಮ್ಮನ್ನು

ನಟ ಚೇತನ್‌ನನ್ನು ಪಾಕಿಸ್ತಾನಕ್ಕೆ ಕಳುಹಿಸಲು ದೇಣಿಗೆ ಸಂಗ್ರಹ; ರಾಷ್ಟ್ರೀಯ ಹಿಂದೂ ಸಮಿತಿಯಿಂದ ವಿಭಿನ್ನ ಅಭಿಯಾನ

ಮೈಸೂರು: ಇತ್ತೀಚೆಗೆ ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಬೆಂಬಲಿಸಿ ನಟ ಚೇತನ್‌ ಅಹಿಂಸಾ ಪೋಸ್ಟ್​ ಹಾಕಿದ್ದರು.ಇದರ ವಿರುದ್ದ ಮೈಸೂರಿನ ರಾಷ್ಟ್ರೀಯ ಹಿಂದೂ ಸಮಿತಿಯಿಂದ, ಅಗ್ರಹಾರದ ಪ್ರಮುಖ‌ ರಸ್ತೆ ಅಂಗಡಿಗೆ ತೆರಳಿ ಪೇ ಚೇತನ್ ಪೋಟೋ ಹಿಡಿದು ದೇಣಿಗೆ ಸಂಗ್ರಹ

ಮಂಗಳೂರು : ರಿಕ್ಷಾ ಸ್ಫೋಟ ಪ್ರಕರಣ| ಸ್ಫೋಟದಲ್ಲಿ ಗಾಯಗೊಂಡಾತ ಶಾರೀಕ್‌ ಎಂಬುದು ದೃಢ! ಚಹರೆ ಖಚಿತಪಡಿಸಿದ ಪೋಷಕರು

ಮಂಗಳೂರಿನ ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ತಡರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ಆತನ ಪೋಷಕರನ್ನು ಪೊಲೀಸರು ಕರೆತಂದ ಬಳಿಕ ಇದೀಗ ಆರೋಪಿ ಶಾರೀಕ್ ಎಂಬ ಮಾಹಿತಿ ದೃಢವಾಗಿದೆ. ಮಂಗಳೂರು ನಗರದಲ್ಲಿ ನಡೆದ ಸ್ಫೋಟವಾದ ಸ್ಥಳಕ್ಕೆ

ಈ ಯುವಕನ ದೊಡ್ಡ ಫ್ಯಾನ್ ಕೊಹ್ಲಿ | ಈ ಹುಡುಗ ಯಾರು ? ವಿರಾಟ್ ಆತನನ್ನು ಫಾಲೋ ಮಾಡಲು ಕಾರಣವೇನು ಗೊತ್ತಾ?

ಭಾರತ ತಂಡದ ಎದುರಾಳಿಗಳ ಬೆವರಿಳಿಸುವ ಆಟಗಾರದ ಆಟದ ವೈಖರಿಯೇ ಒಂದು ಜಾದು.. ಅಷ್ಟೇ ಅಲ್ಲ ಕೊಹ್ಲಿ ಗೆ ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲಿ ಕೂಡ ಅಭಿಮಾನಿಗಳಿದ್ದಾರೆ. ಹೌದು.. ಕಿಂಗ್ ಕೊಹ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ, 20 ಕೋಟಿಗೂ ಅಧಿಕ ಫಾಲೋವರ್ಸ್ ಅನ್ನು ಹೊಂದಿದ್ದಾರೆ. ಆದರೆ, ಕೊಹ್ಲಿ