Daily Archives

November 21, 2022

WATCH VIDEO:  11 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ : ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ನವದೆಹಲಿ: ನಾಯಿಗಳ ದಾಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದರೂ ದಿನದಿಂದ ದಿನಕ್ಕೆ ನಾಯಿಗಳ ದಾಳಿಯ ಸುದ್ದಿ ಮಾತ್ರ ದಿನಕ್ಕೊಂದು ಬರುತ್ತಿದೆ.ಈ ನಡುವೆ ಗಾಜಿಯಾಬಾದ್‌ನ ವೈಶಾಲಿ ಪ್ರದೇಶದಲ್ಲಿ 11 ವರ್ಷದ ಬಾಲಕಿಯೊಬ್ಬಳು ಗೆ ಬೀದಿನಾಯಿಗಳಿಂದ ದಾಳಿಗೊಳಗಾದ

Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರಾವಳಿ ಸೇರಿ ಹಲವೆಡೆ ನಾಳೆಯಿಂದ ಭಾರೀ ಮಳೆ – ಹವಾಮಾನ…

ಮಳೆಯ ಅವಾಂತರ ಒಂದಲ್ಲ ಎರಡಲ್ಲ. ಈಗಾಗಲೇ ಕೆಲವೆಡೆ ಪ್ರತಿಯೊಬ್ಬರ ಜೀವನ ಅಸ್ತ ವ್ಯಸ್ತ ಆಗಿ ಕಂಗಳಾಗಿ ಹೋಗಿದ್ದಾರೆ. ಆದ್ದರಿಂದ ಎಲ್ಲೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಕನಿಷ್ಠ ಪಕ್ಷ ಜನರು ಮಳೆ ಬಂದ ನಂತರ ದಿಕ್ಕಾಪಾಲಗಿ ಓಡುವುದಕ್ಕಿಂದ ಮುನ್ನಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳುವುದು

ಪಡಿತರ ಚೀಟಿಯಲ್ಲಿ ʼದತ್ತಾʼ ಹೋಗಿ ʼಕುತ್ತಾʼ ಆಯಿತು | ಅಧಿಕಾರಿಗಳ ಮುಂದೆ ಕೋಪಗೊಂಡ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಕೆಲವೊಮ್ಮೆ ತಾಂತ್ರಿಕ ದೋಷಗಳಿಂದ ಇಲ್ಲವೇ ಬೇಜವಾಬ್ದಾರಿಯುತ ನಡೆಯೋ ಇಲ್ಲವೇ ಎಡವಟ್ಟಿನಿಂದ ತಪ್ಪುಗಳು ಕಂಡುಬರುತ್ತವೆ.ಈ ತಪ್ಪುಗಳು ಕೆಲವೊಮ್ಮೆ ದೊಡ್ಡ ಪ್ರಮಾದವಾಗಿ ಮತ್ತೊಬ್ಬರಿಗೆ ನಗೆ ತರಿಸಿದರು ಅಚ್ಚರಿಯಿಲ್ಲ.ತಪ್ಪೇ ಮಾಡದವರು ಯಾರವ್ರೇ ತಪ್ಪೇ ಮಾಡದವರು ಎಲೋವ್ರೆ.. ಅಪ್ಪಿ ತಪ್ಪಿ

ಶ್ರದ್ಧಾ ಘಟನೆ ಮಾಸೋ ಮೊದಲೇ ನಡೆಯಿತು ಇನ್ನೊಂದು ಭೀಕರ ಕೃತ್ಯ |ತನ್ನನ್ನು ಬಿಟ್ಟು ಬೇರೆಯವನನ್ನು ಮದುವೆಯಾಗಿದ್ದಕ್ಕೆ…

ದೇಶದ ಜನರು ದೆಹಲಿಯಲ್ಲಿ ನಡೆದ ಬೆಚ್ಚಿ ಬೀಳಿಸಿರುವ ಶ್ರದ್ಧಾ ವಾಕರ್ ನ ಭೀಕರ ಹತ್ಯೆ ಪ್ರಕರಣದ ಗೊಂಗಿನಿಂದ ಹೊರಬರುವ ಮುನ್ನವೇ ಮತ್ತೊಂದು ಅಂತಹುದೇ ಪ್ರಕರಣ ಬೆಳಕಿಗೆ ಬಂದಿದೆ.ಉತ್ತರ ಪ್ರದೇಶದ ಅಜಂಗಢದಲ್ಲಿ ಇಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಭಾನುವಾರ ಅಜಂಗಢದ ಕೆರೆಯಲ್ಲಿ ಮಹಿಳೆಯ

IPhone 15 Series: ಹೊರಬಿದ್ದಿರುವ ಐಫೋನ್​ನ 15 ಸೀರಿಸ್​ನ ಫೀಚರ್ಸ್​ ! ಮೊಬೈಲ್ ನೋಡಿದ್ರೆ ನೀವು ಖಂಡಿತಾ ಫಿದಾ…

ಆ್ಯಪಲ್‌ ಮೊಬೈಲ್‌ಗಳು ನವೀನ ವೈಶಿಷ್ಟ್ಯದ ಮೂಲಕ ಮಾರುಕಟ್ಟೆಗೆ ಲಗ್ಗೆ ಇಟ್ಟು ತಮ್ಮದೇ ಬ್ರಾಂಡ್ ನಿರ್ಮಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿರುವುದಲ್ಲದೆ, ಅದರ ಬೆಲೆ ದುಬಾರಿಯಾದರೂ ಕೂಡ ಆ್ಯಪಲ್ ಕಂಪನಿಯ ಮೊಬೈಲ್ ಕೊಳ್ಳುವ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ.ವರ್ಷದಿಂದ ವರ್ಷ ಮಾರುಕಟ್ಟೆಯಲ್ಲಿ

ಜೀವ ಬೆದರಿಕೆ ಹಾಕಿದ ಪ್ರಕರಣ : ‘ಕಾಮಿಡಿ ಕಿಲಾಡಿʼ ನಯನ ವಿರುದ್ಧ ದೂರು ದಾಖಲು

ಕನ್ನಡದ ರಿಯಾಲಿಟಿ ಶೋಗಳಲ್ಲಿ ಒಂದಾದ ಜೀ ಕನ್ನಡದ ಜನಪ್ರಿಯ ಶೋ ಕಾಮಿಡಿ ಕಿಲಾಡಿಗಳ (Comedy Khiladigalu) ಮೂಲಕ ಎಲ್ಲರನ್ನು ರಂಜಿಸುತ್ತಿದ್ದ ನಯನಾ ವಿರುದ್ಧ ಬೆಂಗಳೂರಿನ ಆರ್.ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಹೌದು!!. ಕನ್ನಡದಲ್ಲಿ ರಿಯಾಲಿಟಿ ಶೋ ನಲ್ಲಿ

ಮಂಗಳೂರು : ರಿಕ್ಷಾ ಸ್ಫೋಟ ಪ್ರಕರಣ | ಶಾರೀಕ್ ಗುರುತು ಪತ್ತೆ ಹಚ್ಚಲು ಮಂಗಳೂರಿಗೆ ಆಗಮಿಸಿದ ಹೆತ್ತವರು!

ಮಂಗಳೂರಿನ ಜನತೆಯನ್ನು ಬೆಚ್ಚಿಸಿದ ನಾಗೂರಿನ (Naguru, Mangaluru) ಬಳಿ ಆಟೋದಲ್ಲಿ ಸಂಭವಿಸಿದ (Auto Blast) ಕುಕ್ಕರ್ ಬಾಂಬ್ ಬ್ಲಾಸ್ಟ್ ನಿಗೂಢ ಸ್ಫೋಟದ ಹಿಂದೆ ಉಗ್ರರ ಕೈವಾಡ ಇರುವ ಅನುಮಾನ ದಟ್ಟವಾಗಿದ್ದು, ಉಗ್ರರ ಕೃತ್ಯದ ಕುರುಹುಗಳು ಬೆಳಕಿಗೆ ಬರುತ್ತಿವೆ.ಎರಡು ವರ್ಷಗಳ ಹಿಂದೆ

Blocked Nose : ಚಳಿಗಾಲದಲ್ಲಿ ಮೂಗು ಕಟ್ಟುತ್ತಿದೆಯೇ | ಇಲ್ಲಿದೆ ಪರಿಹಾರ

ಈಗಾಗಲೇ ಚಳಿಗಾಲ ಆರಂಭವಾಗಿದೆ. ಇದರ ಜೊತೆಗೆ ಆರೋಗ್ಯ ಸಮಸ್ಯೆಗಳು ಸಹ ಹದಗೆಡಲು ಆರಂಭವಾಗಿದೆ. ಹೌದು ಶೀತ ಕೆಮ್ಮು ಮೂಗು ಕಟ್ಟುವುದು ಹೆಚ್ಚಾಗಿ ಕಿರಿ ಕಿರಿ ಉಂಟು ಮಾಡುತ್ತದೆ. ಸರಿಯಾಗಿ ನಿದ್ದೆ ಸಹ ಮಾಡಲಾಗುವುದಿಲ್ಲ . ಇವುಗಳಿಗೆಲ್ಲಾ ಪರಿಹಾರವನ್ನು ನಾವು ಈ ಕೆಳಗೆ ತಿಳಿಸುತ್ತೇವೆ.ಶೀತ

ಹೆತ್ತವರನ್ನೇ ಕೊಲೆ ಮಾಡಲು ಸುಪಾರಿ ನೀಡಿದ ಮಗ |ಆದರೆ ಅದೇ ಕಿಲ್ಲರ್‌ ನಿಂದ ಚಾಕು ಇರಿತಕ್ಕೊಳಗಾದ ಮಗ, ಯಾಕೆ ಗೊತ್ತಾ?

ಇಂದಿನ ಜಗತ್ತು ಹೇಗೆ ಬದಲಾಗುತ್ತಿದೆ ಎಂದರೆ, ಕ್ಷುಲ್ಲಕ ಕಾರಣಕ್ಕೂ ಕೊಲೆ ಮಾಡುತ್ತಿದ್ದಾರೆ. ಅಂತಹ ಎಷ್ಟೋ ಪ್ರಕರಣಗಳು ಇದೀಗ ದಾಖಲಾಗಿದ್ದೂ, ಅಂತಹದೇ ಘಟನೆಯೊಂದು ಕೊಪ್ಪಳದಲ್ಲಿ ವರದಿಯಾಗಿದೆ. ತನ್ನ ತಂದೆ-ತಾಯಿಯನ್ನೇ ಕೊಲ್ಲಲು ಸುಪಾರಿಕೊಟ್ಟಿದ್ದ ಮಗನ ಮೇಲೆ ಹಲ್ಲೆ ನಡೆಸಿ, ಕಿಲ್ಲರ್ ಗಳು ಬಿಗ್

Koragajja: ಕೊರಗಜ್ಜ ದೈವದ ಕುರಿತು ಬರ್ತಾ ಇದೆ ಹೊಸ ಸಿನಿಮಾ; ಸೆಟ್ಟೇರಿತು ‘ಕರಿ ಹೈದ ಕರಿ ಅಜ್ಜ’

ಕಾಂತಾರ ಸಿನಿಮಾ ಸೃಷ್ಟಿಸಿದ ಹವಾ ಒಂದಲ್ಲ ಎರಡಲ್ಲ. ಎಲ್ಲಾ ಕಡೆ ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ತುಳುನಾಡು, ತುಳುನಾಡಿನ ದೈವಗಳ ಚರ್ಚೆ ಎಲ್ಲಾ ಕಡೆ ಎಲ್ಲರ ಬಾಯಲ್ಲಿ ಬರುವಂತೆ ಮಾಡಿದೆ ಈ ಸಿನಿಮಾ. ಭೂತಾರಾಧನೆಯನ್ನು ಕಣ್ಣಿಗೆ ಕಟ್ಟುವಂತೆ ತೋರಿಸಿದ ಈ ಸಿನಿಮಾ ಬೇರೆ ಬೇರೆ